ಬೆಳಗಾವಿ : ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ 3 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ, ಗೋಕಾಕ್ ನಗರದ, ಮಹಲಿಂಗೇಶ್ವರ ಕಾಲೋನಿಯಲ್ಲಿ ನಡೆದಿದೆ. ಕೀರ್ತಿಲಾ ನಾಗೇಶ್ ಪೂಜಾರಿ ಎಂಬ ಮಗು ಸಾವನ್ನಪ್ಪಿದ ಮಗುವಾಗಿದೆ. ಮೂರು ವರ್ಷದ ಮಗು ಮತ್ತು ಆಕೆಯ ಅಕ್ಕ ರೂಮಿನಲ್ಲಿ ಮಲಗಿದ್ದರು. ಈ ವೇಳೆ ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ--ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ಉಪನದಿ ಕಾಲುವೆಗೆ ಬಿದ್ದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ರಾ.ಹೆ.173ರ ಬಣಕಲ್ ಬಳಿ ಈ ಘಟನೆ ನಡೆದಿದೆ. ರಾ.ಹೆ.ಯಲ್ಲಿ ರಸ್ತೆ ಮಧ್ಯೆ ನೀರು ನಿಲ್ಲುತ್ತಿದ್ದು, ವಾಹನಗಳು ನೀರಿನ ಮೇಲೆ ಹೋಗುತ್...
ಚಿಕ್ಕೋಡಿ: ಭಕ್ತಿ ಇರಬೇಕು, ಆದ್ರೆ ಅಂಧ ಭಕ್ತಿ ಇದ್ರೆ… ಮೋಸ ಮಾಡುವವರ ಸಂಖ್ಯೆಯೂ ಹೆಚ್ಚಿರುತ್ತದೆ. ಅವನನ್ನು ಸ್ವಾಮೀ ಎಂದು ನಂಬಿ ಸಾಕಷ್ಟು ಜನ ಭಕ್ತರು ತಮ್ಮ ಅನಾರೋಗ್ಯ ಪೀಡಿತ ಮಕ್ಕಳನ್ನು ಆತನ ಮಠದಲ್ಲಿ ಬಿಟ್ಟು ಹೋಗುತ್ತಿದ್ದರಂತೆ ಆದ್ರೆ, ಸ್ವಾಮೀಜಿ ಭಕ್ತರ ನಂಬಿಕೆಯನ್ನು ತನ್ನ ಕಾಮಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡು ಇದೀಗ ಕಂಬಿ...
ಬೆಂಗಳೂರು: ಡೆಲಿವರಿ ಬಾಯ್ ಗಳು ಊಟ ಡೆಲಿವರಿ ಮಾಡುವುದು ಸಾಮಾನ್ಯ, ಇಲ್ಲೊಬ್ಬ ಡೆಲಿವರಿ ಬಾಯ್, ಅಡ್ರೆಸ್ ತಪ್ಪಾಗಿ ನೀಡಿದ ಗ್ರಾಹಕನ ಮುಖಕ್ಕೆ ಪಂಚ್ ಡೆಲಿವರಿ ಮಾಡಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ವಿಷ್ಣುವರ್ಧನ್ ಎಂಬ ಡೆಲಿವರಿ ಬಾಯ್ ಹಲ್ಲೆ ನಡೆಸಿದ ವ್ಯಕ್ತಿಯಾಗಿದ್ದು, ಶಶಾಂಕ್ ಎಂಬ ಗ್ರಾಹಕ ಹಲ್ಲೆಗೊಳಗಾದವರಾಗಿ...
ಮೈಸೂರು: ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ಬಿಟ್ಟು ಹೋದಳು ಎಂಬ ಕಾರಣಕ್ಕೆ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಂದನೂರಿನಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಪ್ರೇಮ ವಿವಾಹವನ್ನು...
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದ ಆರೋಪಿಯಾಗಿರುವ ರನ್ಯಾ ರಾವ್ ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ 25 ಲಕ್ಷ ರೂ. ಉಡುಗೊರೆ ನೀಡಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಿಂದ ಪರಮೇಶ್ವರ್ ಗೆ ತೀವ್ರ ಮುಜುಗರ ಉಂಟಾಗಿದೆ. ಜಾರಿ ನಿರ್ದೇಶನಾಲಯದಿಂದ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗ...
ಕೊಟ್ಟಿಗೆಹಾರ: ನೈಸರ್ಗಿಕ ಶೋಭೆಯ ತೋಟವಂತಿರುವ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ನಿಂತಿದ್ದ ಒಂಟಿ ಸಲಗ(Wild Elephant)ವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಅತಿದೊಡ್ಡ ಸಮೀಪದವರೆಗೆ ತೆರಳಿದರು. ಈ ಅಜಾ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ರಸ್ತೆ ವಿಸ್ತರಣೆ(ಅಗಲೀಕರಣ) ಮಾಡಲು ಅನುದಾನ ಬಿಡುಗಡೆಯಾಗಿ ಕಾಮಗಾರಿಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಶಿಥಿಲಗೊಂಡ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಅದರ ಜೊತೆಗೆ ಹಳೆಯ ಗುಣಮಟ್ಟದ ದಪ್ಪದ ತಡೆಗೋಡೆಗಳನ್ನು ಜೆಸಿಬಿಯಿಂದ ಒಡೆದು ಹಾಕುವ ಮೂಲಕ ಅವೈಜ್ಞಾನಿಕ ತಡೆಗೋಡೆಗಳ ಕಾಮಗಾರಿ ನಡೆಯುತ್ತಿದ್ದು ಸಾರ್ವಜನ...
ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಮಡೆನೂರು ಮನು ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಡೆನೂರು ಮನುವಿನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿ...
ಬೆಂಗಳೂರು: ತುಮಕೂರು ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವೂ ಶೋಧ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ...