ಹುಬ್ಬಳ್ಳಿ: ಖಾಸಗಿ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಯುವತಿಯ ತಂದೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಗಳ ಸಾವ...
ಚಿಕ್ಕಮಗಳೂರು: ರಾತ್ರಿ ವೇಳೆ ಸಿಡಿಲು ಬಡಿದ ಪರಿಣಾಮ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು—ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಮರ ಧಗಧಗನೆ ಉರಿದಿದೆ. ತೆಂಗಿನ ಮರ ಹೊತ್ತಿ ಉರಿಯುತ್ತಿರುವ ದೃಶ್ಯವನ್ನು ಸ್ಥಳೀಯರು ಸೆರೆ ಹ...
ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್ ಬಳಿಯಲ್ಲಿ ನಟಿ ಹರ್ಷಿಕ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಮೇಲೆ ಹಲ್ಲೆಗೆ ಯತ್ನಿಸಿರುವ ಬಗ್ಗೆ ಹರ್ಷಿಕ ಪೂಣಚ್ಚ ತಮ್ಮ ಇನ್ಸ್ ಸ್ಟಾಗ್ರಾಮ್ ಪೇಜ್ ನಲ್ಲಿ ಆತಂಕ ಹಂಚಿಕೊಂಡಿದ್ದಾರೆ.. ಅವರ ಪೋಸ್ಟ್ ನ್ನು ಇಲ್ಲಿ ಯಥಾವತ್ತಾಗಿ ನೀಡಲ...
ಹಾಸನ: ಕೂಲಿ ಕಾರ್ಮಿಕ ವಸಂತ ಎಂಬವರನ್ನು ಬಲಿ ಪಡೆದು, ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದ ‘ಕರಡಿ’ ಎಂಬ ಹೆಸರಿನ ಕಾಡಾನೆಯನ್ನು ಕ್ಯಾಪ್ಟನ್ ಅಭಿಮಾನ್ಯು ಆನೆಯ ನೇತೃತ್ವದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅರಣ್ಯ ಇಲಾಖೆ ತಂಡ ಕಾರ್ಯಾಚರಣೆ ನಡೆಸಿತು. ಕಾರ್ಯಾಚಣೆಯಲ್ಲಿ ಅ...
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಖಾಸಗಿ ವೊಲ್ವೊ ಬಸ್ ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಬಾಗಲಕೋಟೆಯ ನಾಲ್ವರು ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃ...
ಬೆಂಗಳೂರು: ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ., ಲೋಕಸಭೆ ಚುನಾವಣೆ ನಿಮಿತ್ತ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಸಿಆರ್ ಪಿಸಿಯ ಸೆಕ್ಷನ್ 144 ಜಾರಿಯಲ್ಲಿರಲಿದೆ. ಐದು ಜನರಿಗಿಂತ ಹೆ...
ಮಂಡ್ಯ: ಅವಳಿ ಮಕ್ಕಳು ಐಸ್ ಕ್ರೀಂ ತಿಂದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ತ್ರಿಶುಲ್ ಹಾಗೂ ತ್ರಿಶ ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಪೂಜಾ ಹಾಗೂ ಪ್ರಸನ್ನ ದಂಪತಿಯ ಮಕ್ಕಳು ಎಂದು ವರದಿಯಾಗಿದೆ. ನಿನ್ನೆ ಮಧ್ಯಾಹ್ನ ...
ಬೆಂಗಳೂರು: ಮಂಡ್ಯದಲ್ಲಿ ಬದಲಾದ ರಾಜಕೀಯ ಸನ್ನಿವೇಶ ಇದೀಗ ತೀವ್ರ ಕುತೂಹಲ ಸೃಷ್ಟಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರ (ಸ್ಟಾರ್ ಚಂದ್ರು) ಪರ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ಕನಸು ಹೊತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದು ಬಿಗ್ ಶಾಕ್ ನೀಡಿದಂತಾಗಿ...
ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ಆಭರಣ ಪ್ರಿಯರಿಗೆ ಇನ್ನಿಲ್ಲದ ದಿಗಿಲು ಮೂಡಿಸಿತ್ತು. ಮದುವೆ ಕಾರ್ಯಕ್ರಮಕ್ಕೆ ಚಿನ್ನ ಖರೀದಿಸುವವರಿಗಂತೂ ತೀವ್ರ ಆತಂಕ ಎದುರಾಗಿತ್ತು. ಇದೇ ರೀತಿ ಚಿನ್ನದ ಬೆಲೆ ಏರಿಕೆಯಾದರೆ ಮುಂದೇನು ಮಾಡಬೇಕು ಎಂದು ಜನ ಯೋಚಿಸುವಂತಾಗಿತ್ತು. ಇದೀಗ ಇಂದು ಚಿನ್ನದ ಬೆಲೆ ಸ್ಥಿರವಾಗಿದ...
ಚಿಕ್ಕಮಗಳೂರು: ನನ್ನ ಕೈ ಬಲಪಡಿಸಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿರುಗೇಟು ನೀಡಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಅವರನ್ನ ಬಲಪಡಿಸಬೇಕೇ...ಏಕೆ...? 9 ವರ್ಷದ ಹುಡುಗಿಯನ್ನ ತೆಗೆದುಕೊಂಡು ಹೋಗಿ ಆಸ್ತಿ ಬರೆಸಿದ್ರಲ್ಲಾ ಅದಕ್ಕಾ? ಎಂದು ದೇವೇಗೌಡರ...