ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ...
ಬೆಂಗಳೂರು: ಹಾಸನದಲ್ಲಿ ಕಳೆದ ತಿಂಗಳು ಸದ್ದು ಮಾಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ನಡುವೆಯೇ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಯೇ ಬೆಂಗಳೂರಿಗೆ ಬರುವುದು ಖಚಿತವಾಗಿದೆ. ಜರ್ಮನಿಯ ಮೂನಿಚ್ ನಗರದಿಂದ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವ...
ಸ್ಯಾಂಡಲ್ವುಡ್ ನಟ, ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಅವರ ಕುಟುಂಬಸ್ಥರು ಈ ಸುಳ್ಳು ಸುದ್ದಿಯಿಂದ ಆತಂಕಕ್ಕೀಡಾದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಜ್ವಲ್ ದೇವರಾಜ್ ಕುಟುಂಬಸ್ಥರು, ಪ್ರಜ್ವಲ್ ಆರೋಗ್ಯದಲ್ಲ...
ಚಿಕ್ಕಬಳ್ಳಾಪುರ: ಕಳೆದ ಒಂದೇ ವಾರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಯುವತಿಯರ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಯರ ನಾಪತ್ತೆ ಪ್ರಕರಣ ಪೋಷಕರಿಗೆ ಆತಂಕವನ್ನುಂಟು ಮಾಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಸಿ.ಶಿಲ್ಪಾ(22) ಹಾಗೂ ಕಲ್ಲುಕುಂಟೆ ಗ್ರಾಮದ ತೇಜಸ್ವಿನಿ ನಾಪತ್ತೆಯಾದ ಯುವತಿಯರಾಗಿದ್ದಾರೆ. ಇಬ್ಬರ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಮಂಗಳೂರು --ಬೆಂಗಳೂರು ಮಧ್ಯದ ಕಲ್ಲಡ್ಕ ಎಂಬಲ್ಲಿ ಹೆದ್ದಾರಿಯ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ತೀವ್ರ ಸಂಕಷ್ಟವನ್ನು ಅನುಭವಿಸುವಂತಾಗಿದೆ. ಓವರ್ ಬ್ರಿಡ್ಜ್ ನ ಕಾರ್ಯವೈಖರಿಯೂ ಕೂಡಾ ಬಹಳ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಕಾರಣದಿಂದ ಸರ್ವಿಸ್ ...
ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂ...
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 31 ದಿನಗಳಿಂದ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ಅವರು ವಿದೇಶದಲ್ಲಿರುವುದಾಗಿ ಹೇಳಿಕೊಂಡಿದ...
ಬೆಂಗಳೂರು: ವಿವಿಧ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣವಿರುದ್ಧ ವಾರೆಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ಬಂಧನ ಮಾಡಲೇಬೇಕಿರುತ್ತದೆ, ಅದನ್ನು ಎಸ್ ಐಟಿಯವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸ್ ಐಟಿ ಅವರು ಪ್ರಜ್ವಲ್ ರೇವಣ್ಣ ಬರುವಿಕೆಗಾಗಿ ಕ...
ನವದೆಹಲಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳನ್ನು ಹರಿಯಬಿಟ್ಟಿರುವ ಆರೋಪದಲ್ಲಿ ಎಸ್ ಐಟಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇಂದು ಹೈಕೋರ್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್ ನನ್ನು ಎಸ್ಐಟಿ ಬಂಧಿಸಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸ...