ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಭಾರೀ ಗಾಳಿ—ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಶಿರಗೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖಾಂಡ್ಯ, ಸಂಗಮೇಶ್ವರ ಪೇಟೆ, ಜೇನುಗದ್ದೆ, ಶಿರಗೋಳ ಗ್ರಾಮದಲ್ಲಿ ಭಾರೀ ಮಳೆಯಾಗಿದೆ. ಶಿರಗೋಳ ಗ್ರಾಮದ ರಸ್ತ...
ಶಿವಮೊಗ್ಗ: ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಬ...
ಬೆಂಗಳೂರು: ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ಗೆ ಡಿ.ಕೆ.ಬ್ರದರ್ಸ್ ಖೆಡ್ಡಾ ತೋಡಿದ್ದು, ಜೆಡಿಎಸ್ ಸಾಮ್ರಾಜ್ಯವನ್ನು ನಡುಗಿಸಿದ್ದಾರೆ. ಗುರುವಾರ ರಾತ್ರೋರಾತ್ರಿ ಆಪರೇಷನ್ ಹಸ್ತದ ಮೂಲಕ ಡಿ.ಕೆ.ಬ್ರದರ್ಸ್ ಹೆಚ್ ಡಿಕೆ ಪರಿವಾರಕ್ಕೆ ಶಾಕ್ ನಿಡಿದ್ದು, 300ಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ...
ಬೆಂಗಳೂರು: ಇವರೆಂತಹ ಹುಚ್ಚು ಭಕ್ತರು, ತಾವು ಕಳ್ಳತನ ಮಾಡಿರುವುದೇ ಅಲ್ಲದೇ ದೇವರಿಗೂ ಕಳ್ಳತನದ ಕಳಂಕವನ್ನು ಅಂಟಿಸಿರುವ ಘಟನೆಯೊಂದನ್ನು ಕೆ.ಜಿ.ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್...
ಚಿಕ್ಕಮಗಳೂರು: ಏರ್ ಗನ್ ನಲ್ಲಿ ಆಟವಾಡುತ್ತಿದ್ದ ವೇಳೆ ಅಚಾನಕ್ ಆಗಿ ಫೈರ್ ಆಗಿದ್ದು, ಬಾಲಕನ ಎದೆಗೆ ಬಾಲ್ಸ್ ಹೊಕ್ಕು ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಾಲಕ ವಿಷ್ಣು ಮೃತಪಟ್ಟ ಬಾಲಕನಾಗಿದ್ದಾನೆ. ತೋಟದಲ್ಲಿ ಮಂಗಗಳನ್ನು ಓಡಿಸಲೆಂದು ಏರ್ ಗನ್ ಮನೆ...
ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ...
ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪನವರು ನಾಳೆ 25,000 ಬೆಂಬಲಿಗರ ಸಮ್ಮುಖದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ರಾಷ್ಟ್ರಭಕ್ತ ಬಳಗದ ಸದಸ್ಯ ಇ.ವಿಶ್ವಾಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ...
ಶಿವಮೊಗ್ಗ: ವಾಯವ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ--ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ--ಬಿದರಹಳ್ಳಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತವಾದ ಬಸ್ ನಲ್ಲಿದ್ದ ಕೆಲವರಿಗೂ ಗಾಯಗಳಾಗಿದ್ದು, ಅವರನ್ನು ಶಿ...
ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗಿದ್ದು, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಆವುತಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಸಾಧಾರಣ ಮಳೆ ಕಳೆದ ಹಲವು ದಿ...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ, ಕೇಸರಿ ಬಣ್ಣದ ರಕ್ತ ಎಂದು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣವನ್ನು ವರ್ಣಿಸಿದರು. ಮೋದಿ...