ಶಿವಮೊಗ್ಗ: ಪ್ರಧಾನಿ ಮೋದಿ ಅವರ ಫೋಟೋ ಬಳಸಬೇಡ ಎಂದು ಹೇಳಲು ಇವರು ಯಾರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮೋದಿ ಫೋಟೋ ಬಳಸಬೇಡಿ ಅಂತಿದ್ದಾರೆ. ಅವರು ಮೋದಿ ಫೋಟೋ ಬಿಟ್ಟು ಚುನಾವಣೆ ನಡೆಸಲಿ. ಯಡಿಯೂರಪ್ಪ, ವಿಜಯೇಂದ್ರ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆ...
ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಕೃಷಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ಮಂಗಳವಾರ ಸಂಜೆ ತನ್ನ ಜಮೀನಿ...
ಬೆಂಗಳೂರು: ಪತ್ನಿ ಡಿವೋರ್ಸ್ ಗೆ ಅರ್ಜಿ ಹಾಕಿದ್ದಾಳೆ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಪತ್ನಿಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಕಾಲ್ ಗರ್ಲ್ ಎಂದು ಬರೆದುಕೊಂಡು ಆಕೆಯ ನಂಬರ್ ನೀಡಿರುವ ವಿಕೃತ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕರಿ ಸತ್ಯನಾರಾಯಣ ರೆಡ್ಡಿ ಎಂಬಾತ ಈ ಕೃತ್ಯ ಎಸ...
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರ...
ಗದಗ: ಪತಿಯೋರ್ವ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಬೇಲೂರಪ್ಪ ಪೂಜಾರ ಎಂಬಾತ ತನ್ನ ಪತ್ನಿ ಗೀತಾ ಬೇಲೂರಪ್ಪ ಪೂಜಾರ (35) ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಲೂರಪ್ಪ ಪೂ...
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಏರ್ಪಡಿಸಿದ್ದ ಬಾಡೂಟ ಕಾರ್ಯಕ್ರಮಕ್ಕೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿಯವರ ತೋಟದ ಮನೆಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು. ಈ ವಿಚಾರ ತಿಳಿದ ಚುನಾವಣಾ ಅಧಿಕಾರಿಗಳ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. ಇದೀಗ ಪಿಯು ಮಂಡಳಿಯ ಅಧಿಕೃತ ವೆಬ್ ಸ...
ಮಂಡ್ಯ: ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯದ ಹಾಲಿ ಸಂಸದೆ ಸುಮಲತಾ ಅವರು ಬೆಂಬಲ ಸೂಚಿಸಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪ್ರತಿ ತಂತ್ರ ಹೆಣೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಅವರಿಂದ ಪ್ರಚಾರ ನಡೆಸಲು ಮುಂದಾಗಿದೆ. ಸ್ಟಾರ್ ಚಂದ್ರು ಪರ ಪ್ರಚಾ...
ಉಡುಪಿ: ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಏಪ್ರಿಲ್ 14ರಂದು ಸಂಜೆ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಈ ಸಮಾವೇಶದಲ್ಲಿ ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಉಡುಪಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿಯವರ ಕಾರ...