ಚಿಕ್ಕಮಗಳೂರು: ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ. ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ 41 ವರ್ಷದ ವ್ಯಕ್ತಿ ಮನೆಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ನಾಡ ಬಂದೂಕು ಮತ್ತು ಚರೆಯನ್ನು ಇಟ್ಟುಕೊಂಡಿದ್...
ಚಿಕ್ಕಮಗಳೂರು : ಉಡುಪಿ--ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕದನ ಕ್ಷಣ ಕ್ಷಣಕ್ಕೂ ರಂಗೇರಿದೆ. ಇಂದಿನಿಂದ ಚಿಕ್ಕಮಗಳೂರು ಜಿಲ್ಲೆಯಿಂದ ಕೈ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರಚಾರ ಆರಂಭಿಸಿದ್ದಾರೆ. ಮೊದಲ ದಿನವೇ ಜಯಪ್ರಕಾಶ್ ಹೆಗ್ಡೆ ಅಸಮಾಧಾನ ಸ್ಟೋಟ ಎದುರಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ...
ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಗ್ರಾಮದ ಕೆರೆಯಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಮೂರು ಮೃತದೇಹಗಳಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರಿನ ಶಿರಾ ಗೇಟ್ ಬಡಾವಣೆಯಲ್ಲಿ ವಾಸವಾಗಿರುವ ಪಾತರಾಜು ಮತ್ತು ಗಂಗರಾಜು ಎಂಬ ಇಬ್ಬರು ಆರೋ...
ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಸಾವನ್ನಪ್ಪಿದವರಾಗಿದ್ದಾರೆ. ರತ್ನ ತೀವ್ರ ಜ್ವರದಿಂದ ಬಳಲುತ್ತಿದ್ದು, ಜ್ವರ ಉಲ್ಬಣಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿ...
ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತುಪಡೆದುಕೊಂಡ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಇದೀಗ ಜೈಲು ಸೇರಿದ್ದಾರೆ. ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈ ನಡುವೆ ಬಾಲಕಿಯ ಪೋಷಕರು ನೀಡಿರು...
ಗದಗ: ಹುಲಿ, ಚಿರತೆ, ಆನೆ, ಕಾಡು ಹಂದಿಗಳ ದಾಳಿಯಿಂದ ಜನರು ಕಂಗೆಟ್ಟಿದ್ದಾರೆ. ಈ ನಡುವೆ ನರಿಯೂ ದಾಳಿ ನಡೆಸಲು ಆರಂಭಿಸಿದ್ದು, ನರಿಯ ದಾಳಿಗೆ ಗದಗ ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದ ಜನರು ಕಂಗಾಲಾಗಿದ್ದಾರೆ. ಗ್ರಾಮದ ಸಮೀರ್ ಹೆಸರೂರು, ಬೀಬಿಜಾನ್ ಬಟ್ಟೂರ, ಸಂತೋಷ ಲಮಾಣಿ ಎಂಬವರ ಮೇಲೆ ನರಿ ದಾಳಿ ನಡೆಸಿದೆ. ಜಮೀನಿಗೆ ಹೋಗಿದ್ದ ವ...
ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಫೀಕ್ (17) ಗಂಭೀರ ಗಾಯಗ...
ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಪಟಾಕಿ ಸ್ಟೋಟ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನ ಮೂಲದ ಕಾರ್ಮಿಕ ರಮೇಶ್ (67) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಗಲಿಂಗ ಎನ್ನುವ ಮತ್ತೋರ್ವನಿಗೆ ಗಂಭೀ...
ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಸ್ಟಾರ್ ಸೋನಿ ಶ್ರೀನಿವಾಸ ಗೌಡ ಜೈಲುಪಾಲಾಗಿದ್ದಾರೆ. ಸದ್ಯ ಸೋನು ಗೌಡ ಅವರನ್ನು ಪರಪ್ಪನ ಅಗ್ರಹಾರದತ್ತ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯ ದೂರಿನ ಮೇರೆಗೆ ಸೋನು ಶ್ರೀನಿವಾಸಗೌಡ ಅವರ...
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ.ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಅತ್ತ ಸುಧಾಕರ್ ಗೆ ಟಿಕೆಟ್ ಘೋಷಣೆ ಆಗ್ತಿದಂತೆ ಇತ್ತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಫುಲ್ ಆ್ಯಕ್ಟಿವ್ ಆಗಿದ್ದು, ಸುಧಾಕರ್ ಅವರನ್ನು ಮತ್ತೊಮ್ಮೆ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದ...