ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 8 ಕಾಲರಾ ಪ್ರಕರಣ ಪತ್ತೆಯಾಗಿರುವುದನ್ನು ಬಿಬಿಎಂ ಗಂಭೀರವಾಗಿ ಪರಿಗಣಿಸಿದ್ದು, ಹೀಗಾಗಿ ಹಲವು ಎಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಬೀದಿಬದಿಗಳನ್ನು ಹಣ್ಣುಗಳನ್ನು ಕತ್ತರಿಸಿ ಓಪನ್ ಆಗಿ ಇಟ್ಟು ಮಾರಾಟ ಮಾಡುವುದನ್ನು ಬಿಬಿಎಂಪಿ ನಿರ್ಬಂಧ ಮಾಡಿದೆ. ಬೀದಿಯಲ್ಲಿ...
ಬಾಗಲಕೋಟೆ: ವ್ಯಕ್ತಿಯೋರ್ವರ ಮೇಲೆ ಬೀದಿನಾಯಿಗಳು ಭೀಕರವಾಗಿ ದಾಳಿ ನಡೆಸಿರುವ ಘಟನೆ ಬಾಗಲಕೋಟೆಯ ಇಳಕಲ್ ನಗರದ ಗಾಂಧಿಚೌಕ್ ಬಳಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಸುಮಾರು 11 ಗಂಟೆಯ ಸಮಯದಲ್ಲಿ ವ್ಯಕ್ತಿ ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೀದಿ ನಾಯಿಗಳು ಗುಂಪಾಗಿ ಎಂಟ್ರ...
ಕೊಟ್ಟಿಗೆಹಾರ: ಯುಗಾದಿ ಹಬ್ಬದ ದಿನದಂದೇ ಮನೆಗೆ ಬಂದ ನಾಗರಹಾವು ಮನೆಯಲ್ಲಿದ್ದ ಬೆಕ್ಕಿನ ಮರಿಯನ್ನ ನುಂಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ನಡೆದಿದೆ. ತರುವೆ ಗ್ರಾಮದ ದೀಕ್ಷಿತ್ ಎಂಬುವರ ಮನೆಗೆ ಬಂದ ನಾಗರಹಾವು ನೇರವಾಗಿ ಮಂಚದ ಕೆಳ ಭಾಗಕ್ಕೆ ಸೇರಿದೆ. ಮನೆಯಲ್ಲಿದ್ದವರು ಹಬ್ಬದ ಸಿದ್ದತೆಯಲ್ಲಿದ್...
ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದ ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ...
ಬೆಂಗಳೂರು: ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹೊಸೂರು ಸಮೀಪದ ಕರ್ನೂರು ಚೆಕ್ಪೋಸ್ಟ್ ಬಳಿ ನಡೆದಿದೆ. ಹೊಸೂರಿನಿಂದ ಕರ್ನೂರು ಮಾರ್ಗವಾಗಿ ರಾಜೇಂದ್ರನ್ ಎಂಬವರು ಬೈಕ್ ನಲ್ಲಿ ಹಣ ತರುತ್ತಿದ್ದರು. ಈ ವೇಳೆ ಅಧಿಕಾರಿಗಳು ಬೈಕ್ ತಡೆದು ಬ್ಯಾ...
ಬೆಂಗಳೂರು: ನಮ್ಮ ಮೆಟ್ರೋ ಭೇದಭಾವದ ಕೊಂಪೆಯಾಗಿ ಪರಿವರ್ತಿತವಾಗುತ್ತಿದೆಯೇ ಎನ್ನುವ ಅನುಮಾನಗಳು ಕಾಡುತ್ತಿದ್ದು, ಇತ್ತೀಚೆಗಷ್ಟೇ ರೈತನೋರ್ವನನ್ನು ಬಟ್ಟೆ ಕೊಳೆಯಾಗಿದೆ ಎಂದು ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ, ಇದೀಗ ಕಾರ್ಮಿಕನೋರ್ವನನ್ನು ತಡೆದು ನಿಲ್ಲಿಸಿ ಅವಮಾನಿಸಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲ...
ದಾವಣಗೆರೆ: ಅತ್ತೆ ಮಾವನ ಮೇಲಿನ ಸಿಟ್ಟಿಗೆ ಸೊಸೆಯೊಬ್ಬಳು 40 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕ...
ವಿಜಯಪುರ: ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರ...
ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರದಲ್ಲಿ ನಡೆದಿದೆ. ಪ್ರಕಾಶ್(35) ಮೃತಪಟ್ಟ ಯುವಕನಾಗಿದ್ದಾನೆ. ಸೋಮವಾರ ಬೆಳಗ್ಗೆ ಕೆ.ಆರ್.ಪುರ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಪ್ರಚಾರಕ್ಕಾಗಿ ಆಗಮಿಸಿದ್ದರು. ಇಲ್ಲಿನ ದೇ...
ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಎಂದು ಬಿಜೆಪಿ ಸಂಸದರಿಗೆ ಸಂಸದ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ಸಂಸದರ...