ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ.ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಅತ್ತ ಸುಧಾಕರ್ ಗೆ ಟಿಕೆಟ್ ಘೋಷಣೆ ಆಗ್ತಿದಂತೆ ಇತ್ತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಫುಲ್ ಆ್ಯಕ್ಟಿವ್ ಆಗಿದ್ದು, ಸುಧಾಕರ್ ಅವರನ್ನು ಮತ್ತೊಮ್ಮೆ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದ...
ಚಿಕ್ಕಮಗಳೂರು: ಪ್ರಧಾನಿ ಮೋದಿಗಾಗಿ ಶತಾಯುಷಿ ಅಜ್ಜಿಯ ಟೆಂಪಲ್ ರನ್ ಮಾಡುತ್ತಿದ್ದು, ಮೋದಿ ದೇಶಕ್ಕೆ ಒಳ್ಳೆದು ಮಾಡ್ತಾನೆ, ಅವನು ಬಂದ್ರೆ ಒಳ್ಳೆದಾಗುತ್ತೆ ಅಂತ ಹೇಳ್ತಾ ಇದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ 102ರ ಅಜ್ಜಿ ಶಿವಮ್ಮ, ಅವರು, ಜೈ ಶ್ರೀರಾಮ್... ದೇಶಕ್ಕೆ ಒಳ್ಳೆದಾಗಬೇಕು, ಮಳೆ--ಬೆಳೆ ಚೆನ್ನಾಗ...
ಕಲಬುರಗಿ: ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದ ಘಟನೆ ನಡೆಯಿತು. ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. ಕಚೇರಿಗೆ ಆಗಮಿಸಿದ ಆರ್.ಅಶೋಕ್ ಅವರಿಗೆ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಶಾಲು ಹಾ...
ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಮಾಸದಲ್ಲಿ ಉಪವಾಸವನ್ನು ಬಹಳ ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಹೋಗಲಾಗುತ್ತಿದೆ. ಇದೇ ಸಂದರ್ಭದಲ್ಲಿ ಅಝೀಜ್ ತಸಾದುಖ್ ಹುಸೈನ್ ಎಂಬ ಹಿರಿಯ ವ್ಯಕ್ತಿಯೊಬ್ಬರು ಇದೀಗ ಸುದ್ದಿಯಲ್ಲಿದ್ದಾರೆ. ಹೌದು..! ಇವರು ಹುಟ್ಟುತ್ತಲೇ ದೃಷ್ಟಿಯನ್ನ ಕಳೆದುಕೊಂಡವರು. ದೃಷ್ಟಿಕಳೆದುಕೊಂಡರೂ ಇವರು ಈ ಹಿರಿಯ ವಯಸ್ಸಿ...
ದಾವಣಗೆರೆ: ಕೋತಿಯೊಂದರ ಉಪಟಳದಿಂದ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಬಳಿಯ ಹೊಸೂರು ಉರ್ದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೇಸತ್ತು ಹೋಗಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ದಿನದಿಂದ ದಿನಕ್ಕೆ ಕೋತಿಗಳ ಕಾಟ ಹೆಚ್ಚಾಗುತ್ತಿದ್ದು, ಈಗಾಗಲೇ ನಾಲ್ವರು ವಿದ್ಯಾರ್ಥಿಗಳ ಮೇಲೆ ಕೋತಿ ದಾಳಿ ನಡೆಸಿದ್ದು, ಪುಟಾಣಿ ಮಕ್ಕಳಿಗ...
ಹಾಸನ: ಜಮೀನಿಗೆ ಬಿದ್ದ ಬೆಂಕಿಯನ್ನು ಆರಿಸಲು ಯತ್ನಿಸಿದ ರೈತ ಮಹಿಳೆಯೊಬ್ಬರು ಬೆಂಕಿಗಾಹುತಿಯಾದ ಘಟನೆ ಆಲೂರು ತಾಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ(63) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ನಿನ್ನೆ ರಾತ್ರಿ ಜಮೀನಿಗೆ ಬೆಂಕಿ ಬಿದ್ದ ವಿಷಯ ತಿಳಿದು ಸ್ಥಳಕ್ಕೆ ಹೋದ ರತ್ನಮ್ಮ ಬೆಂಕಿ ನಂದಿಸಲು ಮುಂದಾಗಿದ್ದರು. ಬೆಂಕ...
ಯಾದಗಿರಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆ ಬರೆಯಲು ಮುಂದಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಶಹಾಪೂರ ತಾಲೂಕಿನ ಸಗರ ಗ್ರಾಮದ ತಾಯಿ ಗಂಗಮ್ಮ ಮಗ ಮಲ್ಲಿಕಾರ್ಜುನ ಜೊತೆಗೆ ಪರೀಕ್ಷೆಗೆ ಹಾಜರಾಗಿದ್ದಾರೆ. ಇಂದು ನಡೆಯಲಿರುವ ಪ್ರಥಮ ಭಾಷಾ ಪರೀಕ್ಷೆಗೆ ತಾಯಿ ಗಂಗಮ್ಮ ಮಗನೊಂದಿಗೆ ಹಾಜರಾಗಿದ್ದಾರೆ...
ಮೈಸೂರು: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕು ನಿವಾಸಿ ಬಿಳಿಗಿರಿ(30), ನರಸೀಪುರ ತಾಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು(35) ಮೃತಪಟ್ಟವರಾಗಿದ್ದಾರೆ. ಘಟನೆ...
ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದು, ಮಾರ್ಚ್ 25ರಂದು ಅವರು ಅಧಿಕೃತವಾಗಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಜೊತೆ ಕೆಆರ್ ಪಿಪಿ ವಿಲೀನಕ್ಕೆ ಜನಾರ್ದನ ರೆಡ್ಡಿ ಮುಂದಾಗಿದ್ದಾರೆ. ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್...
ಕುಣಿಗಲ್ : ಕೆಲಸ ಮುಗಿಸಿ ಬೈಕ್ ನಲ್ಲಿ ಹಿಂದುರುಗುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ...