ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಸಿನಿಮಾ, ಜಾಹೀರಾತು ಹಾಗೂ ಬಿಲ್ ಬೋರ್ಡ್ ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭ...
ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತೊಂದು ಬಲಿ ಪಡೆದುಕೊಂಡಿದ್ದು, ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಎರಗಿದ ಒಂಟಿ ಸಲಗ ಕಾರ್ಮಿಕನನ್ನು ಹತ್ಯೆ ಮಾಡಿದೆ. ಶ್ರೀಧರ್ ಎಂಬ ತಮಿಳುನಾಡು ಮೂಲದ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಹಿತವಾಗಿ ಶ್ರೀಧರ್...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು, ಜೆಡಿಎಸ್ ನ ಮೂವರು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಮಂಡ್ಯದ ಮಾಜಿ ಶಾಸಕ ಎಂ. ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯ ನಾಗಮಂಗಲದ ಅಪ್ಪಾಜಿ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ...
ಬೆಂಗಳೂರು: ಮಕ್ಕಳನ್ನು ದತ್ತು ಪಡೆಯುವಾಗ ಪಾಲಿಸಬೇಕಾದ ಕಾನೂನು ಕ್ರಮಗಳನ್ನು ನಿರ್ಲಕ್ಷ್ಯಿಸಿದ ಹಿನ್ನೆಲೆಯಲ್ಲಿ ಸೋನು ಶ್ರೀನಿವಾಸ ಗೌಡ(Sonu Srinivas Gowda) ಅವರನ್ನು ಬಂಧಿಸಲಾಗಿದೆ. ಸೋನು ಗೌಡ ಬಂಧನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಕಾನೂನು ಪರಿವೀಕ್ಷಣಾಧಿಕಾರಿ ಗೀತಾ , ಸೋನು ಗೌಡ ಮಗುವನ್...
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಸಾವಿಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆಗಳನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲು ಚಿಂತನೆ ನಡೆಸಿದೆ. ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್...
ಚಿಕ್ಕಮಗಳೂರು: ಚುರುಮುರಿ ವ್ಯಾಪಾರಿಯೊಬ್ಬರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗಾಗಿ ಹಣ ನೀಡಿರುವ ಘಟನೆ ನಡೆಯಿತು. ಚುರುಮುರಿ ವ್ಯಾಪಾರಿ ಲೋಕೇಶ್ ಬಾಬು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ 25 ಸಾವಿರ ರೂಪಾಯಿ ಹಣವನ್ನು ಚುನಾವಣಾ ಖರ್ಚಿಗಾ...
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್...
ಕಲಬುರಗಿ: ತಂಗಿಗೆ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಿಲ್ಲ ಎಂಬ ಆಕ್ರೋಶದಲ್ಲಿ ಅಣ್ಣ ಹಾಗೂ ಆತನ ಸ್ನೇಹಿತರು ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯವ...
ಬೆಂಗಳೂರು: ಹಲವು ವಿವಾದಗಳಿಗೆ ಕಾರಣವಾಗುತ್ತಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಗ್ ಬಾಸ್ ಒಟಿಟಿ ಸೀಸನ್ ನಲ್ಲಿ ಸೋನು ಶ್ರೀನಿವಾಸ್ ಗೌಡ ಭಾಗಿಯಾಗಿದ್ದರು. ಇದಾದ ಬಳಿಕ ಇತ್ತೀಚೆಗಷ್ಟೇ ಮಗುವೊಂದನ್ನು ದತ್ತುಪಡೆದುಕೊಂಡಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ...