ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದಂತೆ ಎಂದು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಯುದ್ಧ ನಡೆಯುತ್ತಿದೆ. ಅಧರ್ಮ ರಾಜಕಾರಣಕ್ಕೆ ಉತ್ತರ ಕೊಡಲು...
ಬೆಂಗಳೂರು: ಸೋನು ಶ್ರೀನಿವಾಸ್ ಗೌಡ ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ಮಗುವಿನ ತಂದೆ ತಾಯಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲು ಇಲ್ಲವೇ ತಂದೆ ತಾಯಿಗೆ ಮಗುವನ್ನು ವಾಪಸ್ ಕೊಡಿಸಲು ರಕ್ಷಣಾ ಆಯೋಗ ಮುಂದಾಗಿದೆ. ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಸಂಸದ ಪ್ರತಾಪ್ ಸಿಂಹ ಅರುಣ್ ಕುಮಾರ್ ಪುತ್ತಿಲಗೆ ಪಕ್ಷ ನಿಷ್ಠೆಯ ಪಾಠ ಮಾಡಿದ್ದಾರೆ. ಪುತ್ತೂರಿನಲ್ಲಿ...
ಬೈಂದೂರು: ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಡ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು, ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಬೈಂದೂರಿನ ನಾಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತ...
ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ಬಳಿಕ ಅವರ ಆ...
ಚಿಕ್ಕಮಗಳೂರು: ಎರಡು ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧರ್ಮಸ್ಥಳ ದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ ಹಾಗೂ ಚಿಕ್ಕಮಗಳೂರಿನಿಂದಾ ಬಿಳಗಲಿಗೆ...
ತಿ.ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ ತಿ.ನರಸೀಪುರದಲ್ಲಿ ನ...
ಶಿವಮೊಗ್ಗ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ರಫನ್, ಇಯನ್ ಹಾಗೂ ಸಮ್ಮರ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ SSLC ವಿದ್ಯಾರ್ಥಿಗಳಾಗಿದ್ದು, ರಂಝಾನ್ ಉಪವಾಸ ಮುಗಿಸಿದ ಬಳಿಕ ತುಂಗಾ ನದಿಗೆ ಈಜಲು ತೆರಳಿದ್ದು,...
ಚಿಕ್ಕಮಗಳೂರು : ಭರವಸೆಗಳನ್ನು ಈಡೇರಿಸದ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕು ಜಕ್ಕಣ್ಣಕ್ಕಿ ಗ್ರಾಮಸ್ಥರು ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯನ್ನು ಜಕ್ಕಣ್ಣಕ್ಕಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದ ವೇಳೆ ಗ್ರಾಮಕ್ಕೆ ಆಗಮಿಸಿದ ತಹಶೀಲ್ದಾರ್ ಮೂಲಭೂತ ...
ಲಕ್ನೋ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಮೂರು ದಿನಗಳ ಕಾಲ ಪತಿ ಮೃತದೇಹಗಳೊಂದಿಗೆ ಕಾಲ ಕಳೆದ ಘಟನೆ ಲಕ್ನೋದ ಬಿಜ್ನೋರ್ ಪ್ರದೇಶದ ಸರವನ್ ನಗರ ಪ್ರದೇಶದಲ್ಲಿನಡೆದಿದೆ. ಪತ್ನಿ ಜ್ಯೋತಿ (30) ಮಕ್ಕಳಾದ ಪಾಯಲ್ (6) ಮತ್ತು ಆನಂದ್ (3) ಹತ್ಯೆಗೀಡಾದವರಾಗಿದ್ದು, ಪತಿ ರಾಮ್ ಲಗಾನ್ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ...