ಬಾಗಲಕೋಟೆ: ಕಳ್ಳತನದ ಆರೋಪ ಹೊರಿಸಿದ್ದಲ್ಲದೇ, ಬಾಲಕಿಯನ್ನು ವಿವಸ್ತ್ರಗೊಳಿಸಿದ ವಿಲಕ್ಷಣ ಘಟನೆಯೊಂದು ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದ್ದು. ಶಿಕ್ಷಕಿಯರ ವರ್ತನೆಯಿಂದ ಅವಮಾನಕ್ಕೊಳಗಾದ ಬಾಲಕಿ ಸಾವಿಗೆ ಶರಣಾದ ಘಟನೆ ನಡೆದಿದೆ. ದಿವ್ಯಾ ಬಾರಕೇರ(14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. 8ನೇ ತರಗತಿಯಲ್ಲಿ ಓದುತ್ತಿರುವ...
ಬೆಂಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 12.16 ಲಕ್ಷ ರೂಪಾಯಿ ಹಣವನ್ನು ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಸೀಜ್ ಮಾಡಲಾಗಿದೆ. ಉದ್ಯಮಿಯೋರ್ವರು ತಡ ರಾತ್ರಿ ಭಾರೀ ಮೊತ್ತದ ಹಣವನ್ನು ಸಾಗಿಸುತ್ತಿದ್ದು, ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ. ಹೊಸೂರು ಮೂಲದ ನಾರಾಯಣ್ ಎಂಬ ವ್ಯಕ...
ಕಲಬುರಗಿ: ರಂಜಾನ್ ಪ್ರಯುಕ್ತ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಬರುತ್ತಿದ್ದ ವೇಳೆ ಇಬ್ಬರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಶಹಬಾದ್ ತಾಲೂಕಿನ ಭಂಕೂರ ಗ್ರಾಮದ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಜಾಹೀದ್ ಪಠಾಣ್(30), ಶಾಕೀರ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ...
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26 ಹಾಗೂ ಮೇ 7ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಇಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಯಾವ ದಿನಾಂಕದಂದು ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಇಲ್ಲಿದೆ. ದಕ್ಷಿಣ ಕರ್ನಾಟಕದಲ್...
ಬೆಂಗಳೂರು: 27 ವರ್ಷದ ವಿದೇಶಿ ಮಹಿಳೆಯ ಹತ್ಯೆ ಪ್ರಕರಣವನ್ನು ಭೇದಿಸಿರುವ ಶೇಷಾದ್ರಿಪುರಂ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಸ್ಸಾಂ ಮೂಲದ ಅಮೃತ್ (22) ಮತ್ತು ರಾಬರ್ಟ್ ಪಿ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಸ್ಯಾಂಕಿ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಗಳಾಗಿ ದುಡಿಯುತ್ತಿದ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಾರಿದ್ದ ಜಗದೀಶ್ ಶೆಟ್ಟರ್, ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಹಾರಿದ್ದರು. ಈ ನಡುವೆ ಧಾರವಾಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷಿಸಿದ್ದ ಶೆಟ್ಟರ್ ಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ, ಬಳಿಕ ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಶೆಟ್ಟರ್ ಗೆ ಇ...
ಪುತ್ತೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಬಂಡಾಯವೆದ್ದು, ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿ ಹಾಕಿದ್ದ ಅರುಣ್ ಕುಮಾರ್ ಪುತ್ತಿಲ, ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಇದೀಗ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿತ್ತು. ಆದರೆ, ಪಕ್ಷವನ್ನೇ ಸೋಲಿಸಿದ ವ್ಯಕ್ತಿಯನ್ನು ಬಿಜೆಪಿಗೆ ಸೇರ್ಪಡೆಗೊಳಿ...
ಬೆಂಗಳೂರು: ಕರ್ನಾಟಕಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಿರುವ ಸಿಎಂ ಸಿದ್ದರಾಮಯ್ಯ, ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರ...
ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂ...
ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದು, ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದ್ದಾರೆ. ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ, ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆ...