ಮೈಸೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದ್ದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಆ ಪ್ರಕರಣದ ತನಿಖೆಯ...
ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣವನ್ನು ಎದುರಿಸುತ್ತಿರುವ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಮೇ 13ರವರೆಗೂ ಜೈಲಿನಲ್ಲೇ ಕಳೆಯ ಬೇಕಿದೆ. ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ವಿಶೇಷ ತನಿಖಾ ತಂಡ ಮತ್ತು ರೇವಣ್ಣ ಕಡೆಯ ವಾದವನ್ನು ...
ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಜನರಿಂದ ಬೆಂಬಲ ಗಳಿಸಿ ಉಪ ಮುಖ್ಯಮಂತ್ರಿ ಹುದ್ದೆಗೇರಿದ ಡಿ.ಕೆ. ಶಿವಕುಮಾರ್ ಬದಲಾಗಿದ್ದಾರೆ, ಅವರಲ್ಲಿ ಒಳ್ಳೆಯತನ ಕಾಣಿಸುತ್ತಿದೆ ಎಂದು ನಾವೆಲ್ಲರೂ ಭಾವಿಸಿದ್ದೆವು. ಆದರೆ, ಅವರು ಬದಲಾಗಿಲ್ಲ. ನಾವೇ ಅವರ ಬಗ್ಗೆ ತಪ್ಪು ತಿಳಿದುಕೊಂಡಿದ್ದೇವೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್...
ಬೆಂಗಳೂರು: 2023--24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್...
ಬೆಂಗಳೂರು: ಹಾಸನ ಪೆನ್ ಡ್ರೈವ್ ರಿಲೀಸ್ ಪ್ರಕರಣದ ಕಾರ್ತಿಕ್ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ಆತ ರಾಜ್ಯದಲ್ಲೇ ಇದ್ದು, ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್ ಹೇಳಿದ್ದು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ...
ಬೆಂಗಳೂರು: ಬೀದಿನಾಯಿಗಳಿಗೆ ಇನ್ನು ಮುಂದೆ ಎಲ್ಲೆಂದರಲ್ಲಿ ಊಟ ಹಾಕುವುದಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದ್ದು, ಬೀದಿನಾಯಿಗೆ ಊಟ ಹಾಕಲು ಹೊಸ ರೂಲ್ಸ್ ತರಲು ಮುಂದಾಗಿದೆ. ಬೀದಿ ನಾಯಿಗಳಿಗೆ ತಮಗೆ ತೋಚಿದ ಜಾಗಗಳಲ್ಲಿ ಇಲ್ಲಿಯವರೆಗೆ ಸಾರ್ವಜನಿಕರು ಊಟ ಹಾಕುತ್ತಿದ್ದರು. ಬೀದಿ ನಾಯಿಗಳಿಗೆ ಊಟ ಹಾಕುವ ವಿಚಾರದಲ್ಲಿ ಸಾಕಷ್ಟು ಬಾರಿ ನೆ...
ಧಾರವಾಡ: ಮತಗಟ್ಟೆಗೆ ಬಾಗಿಲು ಹಾಕಿದ ಚುನಾವಣಾ ಅಧಿಕಾರಿಗಳು ಮಧ್ಯಾಹ್ನ ಊಟ ಮಾಡಿದ ಘಟನೆ ನಡೆದಿದ್ದು, ಬಿಸಿಲಿನ ತಾಪದ ನಡುವೆಯೂ ಮತದಾನ ಮಾಡಲು ಮತದಾರರು ಕಾಯುವಂತ ಸ್ಥಿತಿ ನಿರ್ಮಾಣವಾದ ಘಟನೆ ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಈ ಘಟನ...
ಬೆಂಗಳೂರು: ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಎಂದು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್...
ಶಿವಮೊಗ್ಗ: ಮತ ಹಾಕಲು ತೆರಳುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(32) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಂಜುನಾಥ್...