ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಮತ್ತೊಮ್ಮೆ ತಿರಸ್ಕರಿಸಿದೆ. ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಬಜ್ಪೆ: ಟಿವಿಎಸ್ ಸ್ಕೂಟಿಯನ್ನು ಕಳವು ಮಾಡಿ ಚಲಾಯಿಸುತ್ತಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದು, ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್(30) ಬಂಧಿತ ಆರೋಪಿಯಾಗಿದ್ದಾನೆ. ಮಾರ್ಚ್ 28ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಎಸ್ ಐ ರಾಮ ಪೂಜಾರಿ ಹಾಗೂ ...
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನೋಟಿಸ್ ನೀಡಿದ್ದು, ಈ ಸಂಬಂಧ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ(IT) ನನಗೆ ಶುಕ್ರವಾರ ರಾತ್ರಿ ನೋಟಿಸ್ ನೀಡಿದೆ ಎಂದು ಅವರು ತಿಳಿಸಿದ್ದಾರೆ. ಚುನಾವಣೆಯಲ್ಲಿ...
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವೆ ಟಿಕೆಟ್ ಗಾಗಿ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಆದ್ರೆ ಇದೀಗ ಇಬ್ಬರ ಜಗಳ ಮೂರನೇಯವರಿಗೆ ಲಾಭ ಅನ್ನೋ ಹಾಗೆ ಎರಡೂ ಬಣವನ್ನು ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ.ಗೌತಮ್ ಅವರಿಗೆ ಟ...
ಮಂಡ್ಯ: ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ—ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಹೃದಯದ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದು, ಕುಮಾರಸ್ವಾಮಿ ಅವರ ಹಾರ್ಟ್ ಸರ್ಜರಿ ಬಗ್ಗೆ ಅನುಮಾನ ವ...
ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ನಮಗೆ ಆನೆ ಬಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಿತ್ತು, ಈ ಸಮ್ಮಿಲನ ಸುವರಣಾಕ್ಷರದಲ್ಲಿ ಬರೆದಿಡುವಂತಹ ಫಲಿತಾಂಶ ತರಲಿದೆ ಎಂದು ಅಭಿಪ್ರಾಯ...
ಶಿವಮೊಗ್ಗ: ಮಕ್ಕಳು ತಪ್ಪು ಮಾಡಿದ್ರೆ, ಅವರನ್ನು ನಿಂದಿಸಿ, ಬೆದರಿಸಿ, ಅವಮಾನಿಸಿ, ಹೊಡೆದು ಬುದ್ಧಿ ಕಲಿಸುವ ಕೆಲವು ಶಿಕ್ಷಕರಿಗೆ ಈ ಶಿಕ್ಷಕರೊಬ್ಬರು ಮಾದರಿಯಾಗುತ್ತಾರೆ. ಈ ಶಿಕ್ಷಕ ಮಕ್ಕಳಿಗೆ ವಿದ್ಯೆ ಕಲಿಸಲು, ಮಕ್ಕಳಿಂದ ತಾನೇ ಏಟು ತಿನ್ನುತ್ತಾರೆ. ಶಿಕ್ಷಕ ಹೆಚ್.ಎಸ್.ಗೋಪಾಲ್ ಎಂಬವರು ಮಕ್ಕಳಿಗೆ ವಿಶಿಷ್ಟ ರೀತಿಯಲ್ಲಿ ಶಿಕ್ಷಣ ನೀಡುತ...
ಮಂಗಳೂರು: ಮುಸ್ಲಿಮರ ಪವಿತ್ರ ರಂಝಾನ್ ಮಾಸದಲ್ಲಿ ಶ್ರದ್ಧೆಯಿಂದ ಉಪವಾಸ ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಜ್ಯೂಸ್ ಕಾರ್ನರ್ ವೊಂದರಲ್ಲಿ ಮುಸ್ಲಿಮ್ ಹುಡುಗಿಯರು ಜ್ಯೂಸ್ ಕುಡಿಯುತ್ತಿರುವ ವಿಡಿಯೋವನ್ನು ಕಿಡಿಗೇಡಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ...
ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್...
ಥಾಣೆ: SSLC ಪರೀಕ್ಷೆಯ ಸಮಯದಲ್ಲಿ ಉತ್ತರ ಪತ್ರಿಕೆ ನಕಲಿ ಮಾಡಲು ಬಿಡದ ಸಹಪಾಠಿಗೆ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿ ಪಟ್ಟಣದಲ್ಲಿ ನಡೆದಿದೆ. 10 ನೇ ತರಗತಿ ಲಿಖಿತ ಪರೀಕ್ಷೆಯ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಸಂತ್ರಸ್ತ ಪರೀಕ್ಷೆ ಸಮಯದಲ್ಲಿ ತನ್ನ ಸ...