ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಕಾರೊಂದು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಸಾ...
ಚಿಕ್ಕಮಗಳೂರು: ಅಪ್ರಾಪ್ತ ಮಗಳನ್ನ ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ನಾಲ್ವರು ಅಪರಾಧಿಗಳಿಗೆ ತಲಾ 25 ಸಾವಿರ ದಂಡ, 20 ವರ್ಷ ಶಿಕ್ಷೆ ಪ್ರಕಟಿಸಿದೆ. ಬಾಲಕಿ ತಾಯಿ ಗೀತಾ, ಗಿರೀಶ್ , ದೇವಿಶರಣ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿ...
ಪದೇ ಪದೇ ಸಂವಿಧಾನದ ಬಗ್ಗೆ ಕೇವಲವಾಗಿ ಮಾತನಾಡುತ್ತಾ, ದೇಶದ ಗೌರವಕ್ಕೆ ಅಪಮಾನ ಉಂಟು ಮಾಡುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೇ ತನ್ನ ದೇಶಪ್ರೇಮ, ಸಂವಿಧಾನದ ಬದ್ಧತೆಯನ್ನು ಪ್ರದರ್ಶಿಸಲಿ ಎನ್ನುವ ಆಕ್ರೋಶದ ಮಾತುಗಳು ಸದ್ಯ ಕೇಳಿ ಬರುತ್ತಿದೆ. ವಿಪಕ್ಷ ನಾಯಕ ಆರ್.ಅಶೋಕ್ ಅವರು ಅನಂತ್ ಕುಮಾರ್ ಹೆಗಡೆಯ ...
ಬೆಂಗಳೂರು: ಕರ್ನಾಟಕದಲ್ಲಿ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವುದನ್ನು ಮತ್ತು ಕಾಟನ್ ಕ್ಯಾಂಡಿಯಲ್ಲಿ (ಬೊಂಬಾಯಿ ಮಿಠಾಯಿ) 'ರೋಡಮೈನ್-ಬಿ' ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಬಳಸುವುದನ್ನು ನಿರ್ಬಂಧಿಸಲು ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಸುದ್...
ಮೂಡಿಗೆರೆ: ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ--ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್...
ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆಯ ‘ಸಂವಿಧಾನ ತಿದ್ದುಪಡಿ’ ಹೇಳಿಕೆ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಹೊಡೆತ ನೀಡಿದೆ. ಕಳೆದ ಚುನಾವಣೆಯಲ್ಲಿ ಕೂಡ ಕೆಲವು ನಾಯಕರು ಆಡಿದ್ದ ದ್ವೇಷ ಭಾಷಣಗಳು ಬಿಜೆಪಿಗೆ ದೊಡ್ಡ ಹೊಡೆತ ನೀಡಿತ್ತು. ಇದೀಗ ಅನಂತ್ ಕುಮಾರ್ ಹೆಗಡೆಯ ಹೇಳಿಕೆ ವಿರೋಧ ವ್ಯಕ್ತಪಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಡ್...
ಚಿತ್ರದುರ್ಗ: ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್ ದರ 100 ರೂಪಾಯಿ ಇಳಿಸಿದ್ದಾರೆ. ನನಗೇನಾದರೂ ಸಿಕ್ಕರೆ ಕಾಲಿನಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮ...
ರಾಮನಗರ: ಮನೆಯೊಂದರಲ್ಲಿ ಸುಮಾರು 25ಕ್ಕೂ ಅಧಿಕ ಮನುಷ್ಯ ತಲೆಬುರುಡೆಗಳು ಪತ್ತೆಯಾಗಿರುವ ಘಟನೆ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಲರಾಮ್ ಎಂಬ ವ್ಯಕ್ತಿ ತಲೆಬುರುಡೆ ಸಂಗ್ರಹ ಮಾಡಿ ಮಾಟ ಮಂತ್ರ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದರು. ಈ ಮಾಹಿತಿಯನ್ವಯ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಲರಾಮನನ್ನು ವಶಕ್ಕೆ...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಕೈ ಹಿಡಿಯಲು ಸಿದ್ಧವಿದ್ದಾರೆ. ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಮೈಸೂರು—ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಾರಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ...
ರಾಯಚೂರು: ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದು, ಘಟನೆಯಲ್ಲಿ ದಂಪತಿ ಮೃತಪಟ್ಟರೆ, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಶಬ್ಬೀರ್ ಅಹ್ಮದ್(35) ಹಾಗೂ ಅವರ ಪತ್ನಿ ಜೆಲೆಖತ್ ಬೇಗಂ ಮೃತಪಟ್ಟವರಾಗಿದ್ದಾರೆ. ಇವರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಾಲಕಿಯ ಕೈ ತುಂಡಾಗಿ...