ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೋಪಿಷ್ಟ ಆದ್ರೆ ಅದನ್ನು ಬೇಗನೇ ಮರೆತು ಬಿಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ವಿಪ್ರ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಸಿಟ್ಟು ಜಾಸ್ತಿ, ಶೀಘ್ರ ಕೋಪಿಷ್ಟ ಆದರೆ ಅದನ್ನು ಬೇಗ ಮರೆತುಬಿಡುತ್ತಾರೆ, ದೀರ್ಘ ದ್ವೇಷಿ...
ಕಾರವಾರ: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತ ಅಗತ್ಯವಿದೆ, ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ವಿವಾದಿತ ಸಂಸದ ಅನಂತ್ ಕುಮಾರ್ ಹೆಗಡೆ ಕರೆ ನೀಡಿದ್ದಾರೆ. ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದ...
ಮೈಸೂರು: ಸಂಸದ ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಳ್ಳಲಿದ್ದಾರೆಯೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಪ್ರತೀ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡ್ತಾರೆ. ಈ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್...
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಾರಿ ಮೈಸೂರಿನ ರಾಜ ಯದುವೀರ್ ಒಡೆಯರ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಮೈಸೂರು ಭಾಗದಲ್ಲಿ ಬಿಜೆಪಿಗೆ ...
ಕಲಬುರಗಿ: ಬಾಲಕಿಯರ ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಬಾಲಕಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಶಾಲೆಗೆ ತೆರಳುತ್ತಿದ್ದಳು. ಆದರೆ ಇದೀಗ ...
ಬೀದರ್: ಕಾಡು ಹಂದಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಮೃತರ ಕುಟುಂಬಸ್ಥರಿಗೆ ಸರ್ಕಾರ ಇದೀಗ ಪರಿಹಾರ ವಿತರಿಸಿದೆ. ಕವಿತಾ(45) ಎಂಬವರು ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಕಾಡು ಹಂದಿ ದಾಳಿ ಮಾಡಿದ್ದು, ಮಹಿಳೆಯ ಹೊಟ್ಟೆಗೆ ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿತ್ತು. ಗಾಯಗೊಂಡಿದ್ದ ಮಹಿಳೆಯ...
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಸಾಕಾನೆ ಇಂದು ನಿಧನ ಹೊಂದಿದೆ. 60 ವರ್ಷ ವಯಸ್ಸಿನ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ನಿಧನವಾಗಿದ್ದು, ಶಿವರಾತ್ರಿಯ ದಿನವೇ ಶಿವೈಕ್ಯಳಾಗಿದ್ದಾಳೆ ಎಂದು ಭಕ್ತರು ಭಾವುಕರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಮಂಜ...
ಬೆಂಗಳೂರು: ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶುಕ್ರವಾರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ವಿದ್ಯಾರ್ಧಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿ ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ. ಉರ್ದು ಶಾಲೆಗ...
ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 2023--24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು...
ಬೆಂಗಳೂರು: ಮನೆ ಕೆಲಸಕ್ಕೆಂದು ಬಂದಿದ್ದ ನೇಪಾಳದ ದಂಪತಿ ಲಕ್ಷಾಂತರ ನಗದು ಸೇರಿದಂತೆ 1 ಕೋಟಿ ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಹೋಗಿರುವ ಬಗ್ಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್(21) ಹಾಗೂ ಮೇನಕಾ(20) ಬಂಧಿತ ಆರೋಪಿಗಳಾಗಿದ್ದಾರೆ. ಎರ...