ಕುಣಿಗಲ್ : ಕೆಲಸ ಮುಗಿಸಿ ಬೈಕ್ ನಲ್ಲಿ ಹಿಂದುರುಗುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ...
ತುಮಕೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಮೂಡಲಗಿರಿಯಪ್ಪ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೂಡಲಗಿರಿಯಪ್ಪ ಅವರು ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತ...
ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ತಂಗಲಿ ಬಳಿ ನಡೆದಿದೆ. ದಾವಣಗೆರೆ ಎಎಸ್ಪಿ ಗನ್ ಮ್ಯಾನ್ ಜಯಣ್ಣ ಹಾಗೂ ಆತನ ಪತ್ನಿ ಸುಮಾ(25) ಬೈಕಿನಲ್ಲಿ ರೈಲ್ವೆ ಸ್ಟೇಷನ್ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಒನ್ ವೇ ನಲ್ಲಿ ಬ...
ಮಂಗಳೂರು: ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಂಪ್ ವೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ತೊಕ್ಕೊಟ್ಟು ನಿವಾಸಿ ಸುಮಿತ್ ಶೆಟ್ಟಿ(30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 6:15ರ ವೇಳೆಗೆ ತೊಕ್ಕೊಟ್ಟು ಕಡೆಗೆ...
ಹುಬ್ಬಳ್ಳಿ: ಬಾಲ್ಯ ಸ್ನೇಹಿತನನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿ ಕೊಪ್ಪದಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಾನೆ ಎಂದು ಗುರುತಿಸಲಾಗಿದೆ. ಮೃತನ ಬಾಲ್ಯ ಸ್ನೇಹಿತರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ ಜೊತೆ ಸೇರಿ ಪ್ರಕಾಶ್ ನ ಹೊಟ್ಟೆಗೆ ಚಾಕುವಿನಿಂದ ಇರಿದು ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ...
ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ...
ಬೆಳ್ತಂಗಡಿ: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೃತಪಟ್ಟವರು ದಕ್ಷಿಣ ಕನ್ನಡ ಮೂಲದವರು ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವ್ಯವಹಾರ ಸಂಬಂಧ ಮದ್ದಡ್ಕ ರಫೀಕ್ ಎಂಬವರ ಮಾಲಿಕತ್ವದ ಕಾರನ್ನು ಬಾಡಿಗೆಗೆ ಪಡೆದುಕೊ...
ಚಿಕ್ಕಮಗಳೂರು: ಐ.ಪಿ.ಎಲ್. ಬೆಟ್ಟಿಂಗ್ ಆಡೋರಿಗೆ ಕವಿತೆ ಮೂಲಕ ಈ ಬಾರಿ ಪೊಲೀಸರು ಎಚ್ಚರಿಕೆ ನೀಡಿದ್ದು, ಈ ಕವಿತೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೀಗಿದೆ ಕವಿತೆ: ಬೆಟ್ಟಿಂಗ್ ಆಡಿ ಬಿಡ್ಬೇಡ್ರೋ ನಿಮ್ ಊರು ಸಿಕ್ಕಾಂಕೊಂಡು ಕೆಡಿಸ್ಕೋಬೇಡಿ ನಿಮ್ ಹೆಸರು ನಮ್ಮ ಕೈಗೆ ಸಿಕ್ರೆ ನಿಮ್ ಜೀವನ ಹುಷಾರು ಈ ಸಲ ಕಪ್ ನಮ್ದೇ ...
ಮಂಡ್ಯ: ಬಿಜೆಪಿ—ಜೆಡಿಎಸ್ ಮೈತ್ರಿ ಆರಂಭಗೊಂಡ ಅಂದಿನಿಂದ ಇಂದಿನವರೆಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಜೆಡಿಎಸ್ ಹಾಗೂ ಸಂಸದೆ ಸುಮಲತಾ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ ಸುಮಲತಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಲೆಕ್ಕಕ್ಕೇ ಇಡದೇ ನೇರವಾಗಿ ಬಿಜೆಪಿ ಹೈಕಮಾಂಡ್ ಜೊತೆಗೆ ಸಂಪರ್ಕ ಸಾ...
ಉತ್ತರಕನ್ನಡ: ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪುವ ಭೀತಿ ಶುರುವಾಗಿದ್ದು, ಉತ್ಸಾಹದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದ ಅನಂತ್ ಕುಮಾರ್ ಹೆಗಡೆ 2ನೇ ಪಟ್ಟಿಯಲ್ಲಿ ಕೂಡ ತನ್ನ ಹೆಸರು ಪ್ರಕಟವಾಗದ ಹಿನ್ನೆಲೆಯಲ್ಲಿ ಸೈಲೆಂಟ್ ಆಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಬಳಿಕ 4 ವರ್ಷಗಳ ಕಾಲ ನಾಪತ್ತೆಯಾಗಿದ್ದ ಅನಂತ್ ಕುಮ...