Karnataka Bus Strike News: ಬೆಂಗಳೂರು: KSRTC, BMTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಬಾರಿ ಹಠಾತ್ ಮುಷ್ಕರ ಮಾಡುವ ಮೂಲಕ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಅಂದ ಹಾಗೆ ಆಗಸ್ಟ್ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರ...
ದೇವನಹಳ್ಳಿ: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಅಂತ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಕಿಡಿ ಹತ್ತಿಸಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀ...
ತೆಲುಗಿನ 'ಅಖಂಡ 2' ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೊಂಡ ಬೆನ್ನಲ್ಲೇ ಚಿತ್ರದ ಒಂದು ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಹಿರಿಯ ನಟ ಬಾಲಯ್ಯ(Nandamuri Balakrishna) ಕನ್ನಡಿಗರ ಮೇಲಿನ ಪ್ರೀತಿಯನ್ನು ಡೈಲಾಗ್ ಮೂಲಕ ಹೇಳಿದ್ದಾರೆ. ಆದ್ರೆ, ಈ ಡೈಲಾಗ್ ಈಗ ನೆಗೆಟಿವ್ ಆಗಿ ವೈರಲ್ ಆಗುತ್ತಿದೆ. ಡೈ...
ಬೆಂಗಳೂರು: ದರ್ಶನ್(ಡಿಬಾಸ್) ನಟನೆಯ ಡೆವಿಲ್, ಅಭಿಮಾನಿಗಳ ಸಹಕಾರದೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ದರ್ಶನ್ ಅವರ ಅನುಪಸ್ಥಿತಿಯಲ್ಲೂ ಸಿನಿಮಾಕ್ಕೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಆದ್ರೆ, ಡೆವಿಲ್ ಸಿನಿಮಾ ಥಿಯೇಟರ್ ಗೆ ಕಾಲಿಡುವುದಕ್ಕೂ ಮುಂಚೆ, ನಟ ದರ್ಶನ್ ಅವರಿಗೆ ಸುಳ್ಳು ಸುದ್ದಿಗಳ ಕಾಟ ಕಾಡಿದೆ. ನಟ ದರ್ಶನ್ ಅವರನ್ನು ಟಾ...
ಚಿಕ್ಕಬಳ್ಳಾಪುರ: ಜನ್ಮ ನೀಡಿದ ತಾಯಿಯ ಮೇಲೆಯೇ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದ ಕ್ರೂರಿ ಮಗನಿಗೆ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಗುಡಿಬಂಡೆ ತಾಲ್ಲೂಕಿನ ಹಳ್ಳಿಯೊಂದರಲ್ಲಿ ತನ್ನ ತಾಯಿ ಮತ್ತು ತಂದೆ ಜೊತೆ 38 ವರ್ಷದ ಅಪರಾಧಿ ವಾಸಿಸುತ್ತಿದ್ದ. ಅಪರಾಧಿಗೆ ವಿವಾಹವಾಗಿದ್ದು ಆತನ ಪತ್ನಿ ಸಹ ದೂರವ...
ಕಾರವಾರ: ಕಾರಾಗೃಹದಲ್ಲಿ ಮಾದಕ ದ್ರವ್ಯಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ ಕಾರವಾರದ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳೂರು ಮೂಲದ ರೌಡಿ ಶೀಟರ್ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ...
ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ಪೆಕ್ಟರ್ ವೊಬ್ಬರು ಸಜೀವ ದಹನವಾದ ದಾರುಣ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಿ ಸಾಲಿಮಠ ಅಪಘಾತಕ್ಕೆ ಬಲಿಯಾದವರಾಗಿದ್ದಾರೆ. ಡಿ.5ರಂದು ಗದಗ ಕಡೆಗೆ ಅವ...
ಬೆಂಗಳೂರು: ಯುವಕನೊಬ್ಬ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಈ ಘಟನೆಯಿಂದ ಮೆಟ್ರೊ ಸಂಚಾರದಲ್...
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ಧಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರು ಕಾರಿನಲ್ಲಿ ಪ್...
ನವದೆಹಲಿ: ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರ...