ಧಾರವಾಡ: ಮಗು ಅತ್ತು ತನ್ನ ನಿದ್ದೆ ಹಾಳು ಮಾಡಿತೆಂದು ಪಾಪಿ ತಂದೆಯೋರ್ವ ಪುಟ್ಟ ಕಂದಮ್ಮನನ್ನು ಗೋಡೆಗೆ ಎಸೆದು ಹತ್ಯೆ ಮಾಡಿದ ಅಮಾನವೀಯ ಘಟನೆಯೊಂದು ಧಾರವಾಡದಿಂದ ವರದಿಯಾಗಿದೆ. ಶ್ರೇಯಾ(1) ಮೃತಪಟ್ಟ ಮಗುವಾಗಿದ್ದು, ಮಗುವಿನ ತಂದೆ ಶಂಭುಲಿಂಗಯ್ಯ ಶಹಾಪುರಮಠ ಎಂಬಾತ ಮಗುವನ್ನು ಕೊಂದ ಆರೋಪಿಯಾಗಿದ್ದಾನೆ. ರಾತ್ರಿ ವೇಳೆ ಮಗು ವಿಪರೀತವಾಗಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಹಾಲಿ ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಪುತ್ತಿಲ ಪರಿವಾರ ಅದೊಂದು ಸ್ವತಂತ್ರವಾಗಿರುವ ಸಂಘಟನೆ. ಅವರು ತಮ್ಮ ಅಭಿಪ್ರಾಯ, ತೀರ್ಮ...
ಬೆಂಗಳೂರು: ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ನಿಧನದ ಸುದ್ದಿ ಸುಳ್ಳಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆ.ಶಿವರಾಮ್ ಅವರ ಚಳುವಳಿಯ ಒಡನಾಡಿಗಳು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೆ.ಶಿವರಾಮ್ ಅವರ ನಿಕಟ ವರ್ತಿಗಳು ಹಂಚಿಕೊಂಡಿರುವ ಮಾಹಿತಿಗಳನ್ವಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್...
ಬೆಂಗಳೂರು: ರಾಜ್ಯದ ಜನತೆ ಯಾವತ್ತೂ ಬಿಜೆಪಿಯನ್ನು ಆಶೀರ್ವದಿಸಿ ಅಧಿಕಾರಕ್ಕೆ ತಂದಿಲ್ಲ, 2008 ರಲ್ಲಿ ಅವರಿಗೆ ದಕ್ಕಿದ್ದು 110 ಸ್ಥಾನ ಮಾತ್ರ. ಆಗಲೇ ಯಡಿಯೂರಪ್ಪ ಆಪರೇಶನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದ ಸಮ...
ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಇತ್ತೀಚೆಗೆ ಸಂಘಪರಿವಾರದ ನಾಯಕ ಎಂದು ಬಿಂಬಿತವಾಗುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಈಗಾಗಲೇ ಬಿಜೆಪಿ ನಾಯಕ...
ಚಿಕ್ಕಮಗಳೂರು: ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಸಾವಿಗೆ ಶರಣಾಗಿರುವ ಯುವಕನಾಗಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಕಾರ್ತಿಕ್, ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗ...
ಬೆಂಗಳೂರು: ಬಾ ನಲ್ಲೆ ಮಧು ಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ, ಸಕ್ರಿಯ ರಾಜಕಾರಣಿ ಕೆ.ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ. 20 ದಿನಗಳ ಹಿಂದೆ ಶಿವರಾಮ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿ...
ಬೆಂಗಳೂರು: ನೂತನ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಬಿಜೆಪಿ ಪಕ್ಷದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಲಾಗಿದ್ದು, ಪಾಕಿಸ್ತಾನ ಪರ ಘೋಷಣೆ ಕೂ...
ಸುರತ್ಕಲ್: ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯಲ್ಲಿ ನಡೆದಿದೆ. ಯಶ್ವಿತ್(15), ರಾಘವೇಂದ್ರ(15) ನಿರೂಪ್(15), ಅನ್ವಿತ್(15) ಮೃತಪಟ್ಟ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇವರೆಲ್ಲರೂ ಸುರತ್ಕಲ್ ನ ಖಾಸಗಿ ಶಾಲೆಯೊಂದರಲ್ಲ...
ಚಿಕ್ಕಮಗಳೂರು : ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಹಿನ್ನೆಲೆ ಪ್ರತಿಕ್ರಿಯಿಸಿದ ರವಿ, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದ್ದಲ್ಲ ಎಂದರು. ಅವಕಾಶವಾದಿಗಳಿಗೆ ಸಪೋರ್ಟ್ ...