ತುಮಕೂರು: ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ 7 ಮಂದಿ ಮಹಿಳೆಯರ ಪೈಕಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಹೆರಿಗೆ ಒಳಗಾಗಿದ್ದ ಮೂವರು ಮಹಿಳೆಯರು. ಐದು ದಿನಗಳ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟ...
ಬೆಂಗಳೂರು: ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾ...
ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಿಗ್ ಶಾಕ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಸಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ. ಇನ್ನೂ ಎಸ್. ಟಿ. ಸೋಮಶೇಖರ್ ಅವರು ಕಾಂಗ್ರೆಸ...
ಮಂಡ್ಯ: ಆಸ್ತಿ ವಿಚಾರಕ್ಕೆ ತಂದೆಯನ್ನು ಅಟ್ಟಾಡಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಮಗನೇ ಹತ್ಯೆ ಮಾಡಿರುವ ಘಟನೆ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ(65) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಹದೇವ ಎಂಬಾತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ತಂದೆ ಮಗಳ ಹೆಸರಿಗೆ ಆಸ್ತಿಯನ್ನು ಬರೆದಿರುವುದರಿಂದ ಕೋಪಗೊಂಡು ಪುತ್ರ...
ದೆಹಲಿ: ಇತ್ತೀಚೆನ ದಿನಗಳಲ್ಲಿ ಬೀಡಾಡಿ ಗೂಳಿ, ನಾಯಿಗಳ ಆಕ್ರಮಣಕ್ಕೆ ಜನರು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಹೆಚ್ಚಾಗಿದೆ. ತನ್ನ ಹಿರಿಯ ಮಗನನ್ನು ಶಾಲೆಯಿಂದ ಮನೆಗೆ ಕರೆತರಲು ಹೋಗುತ್ತಿದ್ದ ವೇಳೆ ಗೂಳಿಯೊಂದರ ದಾಳಿಯಿಂದ ವ್ಯಕ್ತಿಯೊಬ್ಬರು ತನ್ನ ಜೀವ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಸುಭಾಷ್ ಕುಮಾರ್ ಝಾ(42) ಗೂಳಿಯ ದಾಳಿಯಿಂದ ಮೃತಪ...
ಮಂಗಳೂರು: ಪೈಂಟಿಂಗ್ ಮಾಡುತ್ತಿದ್ದ ವೇಳೆ ಏಣಿಯಿಂದ ಬಿದ್ದು ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಿಕರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ...
ಬೆಂಗಳೂರು: ಬಟ್ಟೆ ಸ್ವಚ್ಛವಾಗಿಲ್ಲ ಎಂದು ರೈತನನ್ನು ಮೆಟ್ರೋ ಪ್ರವೇಶಿಸಲು ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ. ಹಾಕಿಕೊಂಡಿರುವ ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗ...
ಉತ್ತರ ಕನ್ನಡ: ಮಂಗನ ಕಾಯಿಲೆ(KFD)ಗೆ ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ 60 ವರ್ಷದ ಮಹಿಳೆ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರಿಗೆ 20 ದಿನಗಳ ಹಿಂದೆ ಮಂಗನ ಜ್ವರ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದರು....
ಚಿಕ್ಕಮಗಳೂರು: ಪತ್ರ ಅಭಿಯಾನ, ಗೋಬ್ಯಾಕ್ ಶೋಭಕ್ಕ ವಿರುದ್ಧ ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಸಿಟ್ಟು, ಆಕ್ರೋಶ ಹೊರಹಾಕಿದರು. ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ, ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ. ವ್ಯವಸ್ಥಿತವಾಗಿ ದುಡ್ಡಿನ ಮದ ಅಹಂಕಾರದಿಂದ ಈ ರೀತಿ ಮಾಡ್ತಿದ್ದಾರೆ, ಷಡ್ಯಂತ್...
ದಾವಣಗೆರೆ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಬಾಲಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ಪಿ.ಜೆ.ಕೊಟ್ರೇಶ್ (14) ಮೃತಪಟ್ಟ ಬಾಲಕನಾಗಿದ್ದಾನೆ. ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶಾಲೆ ಮುಗಿಸಿ ಮನೆಗೆ ಬಂದಿದ್ದ ಕೊಟ್ರೇಶ್ ಜೋಕ...