ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರಾಗಿರುವ ಇವರು ಕಳೆದ ಎರಡು ವಾರಗಳ ಹಿಂದೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ...
ತನ್ನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಕೊಡುಗೆಯಾಗಿ ನೀಡಿದ ದಿನಸಿ ಸಾಮಗ್ರಿಗಳನ್ನು ಸ್ವಚ್ಛತಾ ಸೇನಾನಿಗಳಾದ ಪೌರಕಾರ್ಮಿಕರಿಗೆ ನಟ ದರ್ಶನ್ ಅವರು ವಿತರಣೆ ಮಾಡಿದ್ದಾರೆ. ಈ ಹಿಂದೆ ದರ್ಶನ್ ಅವರು ತಮ್ಮ ಹುಟ್ಟು ಹಬ್ಬದ ದಿನ ಅಭಿಮಾನಿಗಳು ನೀಡಿದ ದಿನಸಿ ಸಾಮಗ್ರಿಗಳನ್ನು ಸಿದ್ದಗಂಗಾ ಮಠ ಹಾಗೂ ಅನಾಥಾಶ್ರಮಗಳಿಗೆ ನೀಡಿದ್ದರು. ಬಾರಿ ಸ್ವಚ್ಛತಾ...
ಕೇರಳ: ಚರ್ಚ್ ಆವರಣದಲ್ಲಿ ಬೈಕ್ ಗಳನ್ನು ವೇಗವಾಗಿ ಚಲಿಸುತ್ತಾ, ಗಲಾಟೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ ಪಾದ್ರಿಗೆ ವಿದ್ಯಾರ್ಥಿಗಳು ಬೈಕ್ ನಿಂದ ಡಿಕ್ಕಿ ಹೊಡೆದು ವಿಕೃತಿ ಮೆರೆದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಚರ್ಚ್ ನಲ್ಲಿ ಪೂಜೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಚರ್ಚ್ ನ ಆವರಣದಲ್ಲಿ ವಿದ್ಯಾರ್ಥಿಗಳ...
ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ವಿದ್ಯಾರ್ಥಿಯೋರ್ವ ಸಾವನ್ನಪ್ಪಿ, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಪರ್ಪಲೆ ಗುಡ್ಡ ತಿರುವಿನಲ್ಲಿ ನಡೆದಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತಪಟ್ಟ ವಿದ್ಯಾರ್ಥಿಯಾಘಿದ್ದು, ಈತ ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಎಂದು ತಿಳಿದು ಬಂದಿದೆ. ...
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳನೋರ್ವ ಆಭರಣ ಮಳಿಗೆಯ ಸಿಬ್ಬಂದಿಯ ಕಣ್ತಪ್ಪಿಸಿ 75 ಲಕ್ಷ ರೂಪಾಯಿ ಮೌಲ್ಯದ ಉಂಗುರ ಕದ್ದ ಘಟನೆ ಬೆಂಗಳೂರಿನ ಜೋಯ್ ಅಲುಕ್ಕಾಸ್ ಆಭರಣ ಮಳಿಗೆಯಲ್ಲಿ ನಡೆದಿದೆ. ಫೆಬ್ರವರಿ 18ರಂದು ನಗರದ ಎಂ.ಜಿ.ರೋಡ್ ನ ಜೋಯ್ ಅಲುಕ್ಕಾಸ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದಿದ್ದ ಕಳ್ಳ ಸಿಬ್ಬಂದಿಯ...
ಹಾವೇರಿ: ಸೋದರ ಮಾವನ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಹೊರಿಸಿ ಯುವಕನೋರ್ವನನ್ನು ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಭುದೇವ ಅರಳಿ(31) ಹತ್ಯೆಗೀಡಾದ ಯುವಕನಾಗಿದ್ದಾನೆ. ಶರಣಪ್ಪ ಹಾವಿನಾಳ ಹಾಗೂ ಲಿಂಗಾರಾ...
ಮಂಡ್ಯ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಹಳ್ಳಿಕಾರ್ ಒಡೆಯ ಎಂದು ವರ್ತೂರು ಸಂತೋಷ್ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹಳ್ಳಿಕಾರ್ ತಳಿ ಸಂರಕ್ಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರ್ತೂರು ಸಂತೋಷ್ ಗೆ ಹಳ್ಳಿಕಾರ್ ಒಡೆಯ ಎಂಬ ಬಿರುದು ಇದೀಗ ವಿವಾದದ ಕಾರ...
ಉಳ್ಳಾಲ: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಸಾವನ್ನಪ್ಪಿದ ಯುವತಿಯಾಗಿದ್ದಾರೆ. ಇವರು ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಇವರ ಏಕೈಕ ಪು...
ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್...
ಹಾಸನ: ಮಹಿಳೆಯೊಬ್ಬಳು ಅನುಮಾಸ್ಪದವಾಗಿ ಸಾವನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸುರಭಿ (24) ಮೃತಪಟ್ಟ ಮಹಿಳೆಯಾಗಿದ್ದಾರೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜೊತೆ ಸುರಭಿಯ ವಿವಾಹವಾಗಿತ್ತು.ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಕೂಡ ಇದೆ. ದರ್ಶನ್ ಬೇರೆ...