ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ...
ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪನವರು ನಾಳೆ 25,000 ಬೆಂಬಲಿಗರ ಸಮ್ಮುಖದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ರಾಷ್ಟ್ರಭಕ್ತ ಬಳಗದ ಸದಸ್ಯ ಇ.ವಿಶ್ವಾಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ...
ಶಿವಮೊಗ್ಗ: ವಾಯವ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ--ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ--ಬಿದರಹಳ್ಳಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತವಾದ ಬಸ್ ನಲ್ಲಿದ್ದ ಕೆಲವರಿಗೂ ಗಾಯಗಳಾಗಿದ್ದು, ಅವರನ್ನು ಶಿ...
ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗಿದ್ದು, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಆವುತಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಸಾಧಾರಣ ಮಳೆ ಕಳೆದ ಹಲವು ದಿ...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ, ಕೇಸರಿ ಬಣ್ಣದ ರಕ್ತ ಎಂದು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣವನ್ನು ವರ್ಣಿಸಿದರು. ಮೋದಿ...
ಶಿವಮೊಗ್ಗ: ಪ್ರಧಾನಿ ಮೋದಿ ಅವರ ಫೋಟೋ ಬಳಸಬೇಡ ಎಂದು ಹೇಳಲು ಇವರು ಯಾರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮೋದಿ ಫೋಟೋ ಬಳಸಬೇಡಿ ಅಂತಿದ್ದಾರೆ. ಅವರು ಮೋದಿ ಫೋಟೋ ಬಿಟ್ಟು ಚುನಾವಣೆ ನಡೆಸಲಿ. ಯಡಿಯೂರಪ್ಪ, ವಿಜಯೇಂದ್ರ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆ...
ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಕೃಷಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ಮಂಗಳವಾರ ಸಂಜೆ ತನ್ನ ಜಮೀನಿ...
ಬೆಂಗಳೂರು: ಪತ್ನಿ ಡಿವೋರ್ಸ್ ಗೆ ಅರ್ಜಿ ಹಾಕಿದ್ದಾಳೆ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಪತ್ನಿಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಕಾಲ್ ಗರ್ಲ್ ಎಂದು ಬರೆದುಕೊಂಡು ಆಕೆಯ ನಂಬರ್ ನೀಡಿರುವ ವಿಕೃತ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕರಿ ಸತ್ಯನಾರಾಯಣ ರೆಡ್ಡಿ ಎಂಬಾತ ಈ ಕೃತ್ಯ ಎಸ...
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರ...