ಬೆಂಗಳೂರು: ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಪರ ಘೋಷಣೆ ವಿಚಾರದಲ್ಲಿ ಬಿಜೆಪಿಯ ಖಾಸಗಿ ಎಫ್ ಎಸ್ ಎಲ್ ವರದಿಯ ವಿಚಾರದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಸ...
ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಆ್ಯಸಿಡ್ ದಾಳಿಯಿಂದಾಗಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಆ್ಯಸಿಡ್ ಎರಚಿದ ಬಳಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ವಿ...
ಚಿಕ್ಕಮಗಳೂರು: ಸರ್ಕಾರವನ್ನ ಅಭದ್ರಗೊಳಿಸಲು ಬಿಜೆಪಿಯು ಒಬ್ಬ ಶಾಸಕನಿಗೆ 50 ಕೋಟಿ ರೂ. ಆಮಿಷವೊಡ್ಡಿದೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಮಾಜಿ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈ ರೀತಿಯ ಆಪಾದನೆ ಮಾಡುತ್ತಲೇ ಇರ್ತಾರೆ, ಇದು ಹುರುಳಿಲ್ಲದ ಆಪಾದನೆ. ಸಿದ್ದುವಿನ ವೈ.ಎಸ್.ಟಿ. ಟ್...
ಚಿಕ್ಕಮಗಳೂರು : ಭಯೋತ್ಪಾದಕರು ಕರ್ನಾಟಕವನ್ನ ಸ್ಲೀಪರ್ ಸೆಲ್ ಮಾಡ್ಕೊಂಡಿದ್ದು ಹೊಸದಲ್ಲ, ಕರ್ನಾಟಕವನ್ನ ಟ್ರೈನಿಂಗ್ ಸೆಂಟರ್ ಆಗಿ ಬಳಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿಗೂಢ ವಸ್ತು ಸ್ಫೋಟ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ಉತ್ತರದಲ್ಲಿ ಬಾಂಬ್...
ಕೊಟ್ಟಿಗೆಹಾರ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಯಾತ್ರಿಕರೊಬ್ಬರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ನಿವಾಸಿ ಮಧುಸೂಧನ್ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 12 ಜನರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್...
ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಯಾವುದೇ ಲಿಂಕ್ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್, ಟೋಪಿ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆ...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆಪುಕ್ಕ ಬಂದಿದೆ, ಶರ್ಟ್ ಗುಂಡಿ ಬಿಚ್...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶಂಕಿತ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಶಕ್ಕೆ ಪಡೆದುಕೊಂಡಿರುವ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಫೆಬ್...
ಬೆಂಗಳೂರು: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಇಂದು ಮಧ್ಯಾಹ್ನ ಬ್ಲಾಸ್ಟ್ ಆಗಿದೆ, ಬ್ಲಾಸ್ಟ್ ಯಾವ ರೀತಿ ಆಯ್ತು ಹೇಗೆ ಮಾಡಿದ್ದಾರೆ ಅಂತಾ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಕಮಿಷನರ್ ಡಿಜಿಯವರು ಜೊತೆಗೆ FSL ಬಾಂಬ್ ಸ್ಕ್ಯಾಡ್ ಕೂಡ ಹೋಗಿದೆ. ಸ್ಥಳದಲ್ಲಿ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಬಳಿಕ ಮೂಲ ತಿಳಿಯಬೇಕಿದೆ ಎಂದು ಗೃಹ ಸಚಿವ ಡಾ....
ಬೆಂಗಳೂರು: ಕುಂದನಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವುದು ಯಾವುದೇ ಸಿಲಿಂಡರ್ ಸ್ಫೋಟವಲ್ಲ, ಇದೊಂದು ಬಾಂಬ್ ಸ್ಫೋಟ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ರಾಮೇಶ್ವರಂ ಕೆಫೆ ಮಾಲಿಕ ನಾಗರಾಜ್ ಜೊತೆಗೆ ಈ ಘಟ...