ಕೊಟ್ಟಿಗೆಹಾರ: ನಾಲ್ವರು ಮಂಗಳೂರು ಮೂಲದ ಯುವಕರು ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿ ಮನೆಯವರಿಗೆ ಖಾರದ ಪುಡಿ ಎರಚಿ ದರೋಡೆ ನಡೆಸಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 8 ಗಂಟೆಗೆ ಮನೆಗೆ ನುಗ್ಗಿದ ಯುವಕರು ಡಕಾಯಿತಿ ನಡೆಸಿದ್ದಾರೆ. ಇಲ್ಲಿನ ಹೆಬ್ಬಾರಟ್ಟಿ ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಬಜೆಟ್ 2024 ಮಂಡಿಸುತ್ತಾ ಮಾತನಾಡಿದ ಸಿಎಂ ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದ...
ಬೆಂಗಳೂರು: ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು. ಕರ್ನಾಟಕ ಬಜೆಟ್ 2024 ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮದ್ಯದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳನ್ನು ವಿವ...
ಮೈಸೂರು: ನನ್ನ ಸಂಸದ ಸೇವೆ ಅವಧಿಯಲ್ಲಿ ಕರ್ನಾಟಕಕ್ಕೆ 11 ರೈಲು ಸೇವೆ ತರಿಸಿದ್ದೇನೆ. 2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ಶೀಘ್ರದಲ್ಲೇ 12ನೇ ಮೈಸೂರು--ರಾಮೇಶ್ವರಂ ರೈಲು ಬರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರು ಕೊಡಗು ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಮುಂದಿನ ದಿನಗಳಲ...
ಬೆಂಗಳೂರು: ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿರುವುದು ಸಂವಿಧಾನ ಬಾಹಿರ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ ರೈತರ ಗುಂಪನ್ನು ಬಂಧಿಸಿ 4 ದಿನಗಳೇ ಕಳೆದಿವೆ....
ಬೆಂಗಳೂರು: ಅನಾರೋಗ್ಯ ಕಾರಣಗಳಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ...
ಚಾಮರಾಜನಗರ : ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡು ಸಕ್ಕತ್ ವೈರಲ್ ಆಗ್ತಿದೆ, ಇದೇ ಸಂದರ್ಭದಲ್ಲಿ ಈ ಹಾಡಿಗೆ ಪತ್ನಿ ರೀಲ್ಸ್ ಮಾಡಿದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪತಿಯೋರ್ವ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ ಜಿ ಪಾಳ್ಯ ಗ್ರಾಮದ ಕುಮಾರ್ (33) ಸಾವಿಗೆ ಶರಣಾದವರಾಗಿ...
ಮಂಗಳೂರು: ಪ್ರತಿಭಟನೆಯ ಹೆಸರಿನಲ್ಲಿ ಮಂಗಳೂರಿನ ಜೆರೋಸಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಹಾಗೂ ಪೋಷಕರನ್ನು ಗುಂಪು ಗೂಡಿಸಿ, ಜೈಶ್ರೀರಾಮ್ ಘೋಷಣೆ ಕೂಗಿಸಿದ ಆರೋಪದಲ್ಲಿ ಬಿಜೆಪಿಯ ಇಬ್ಬರು ಶಾಸಕರಾದ ಮಂಗಳೂರು ದಕ್ಷಿಣದ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯ...
ಚಿಕ್ಕಮಗಳೂರು: ಬೀಟಮ್ಮ ಆ್ಯಂಡ್ ಗ್ಯಾಂಗ್ ಎಂದೇ ಫೇಮಸ್ ಆಗಿರುವ ಸುಮಾರು 24 ಆನೆಗಳ ತಂಡ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಆನೆಗಳ ಭೀತಿಯಿಂದ ಜನರು ಭಯಭೀತರಾಗಿದ್ದಾರೆ. ಬೀಟಮ್ಮನ ಆ್ಯಂಡ್ ಗ್ಯಾಂಗ್ ಗೆ ಇದೀಗ ಇಂದಾವರ ಗ್ರಾಮಸ್ಥರು ಭಯಭೀತರಾಗಿದ್ದು, ತಕ್ಷಣವೇ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದು ರಾಜ್ಯ ಹೆದ್ದ...
ಚಿಕ್ಕಮಗಳೂರು: 20 ವರ್ಷಗಳಿಂದ ರಸ್ತೆ ಕಾಮಗಾರಿ ನಡೆಯದೇ ರಸ್ತೆ ಚಿಂತಾಜನಕ ಸ್ಥಿತಿಯಲ್ಲಿದೆ. ಈ ರಸ್ತೆಯ ನವೀಕರಣಕ್ಕೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಶ್ರಮಿಸುತ್ತಿಲ್ಲ ಎಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವನ್ನು ಅಣಕಿಸಿರುವ ಗ್ರಾಮಸ್ಥರು ಕಿತ್ತು ಹೋಗ...