ಬೆಂಗಳೂರು: ಯುವತಿಯ ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿದ ಜೈಲು ಹಕ್ಕಿಯೋರ್ವ ಜೈಲಿನಲ್ಲಿದ್ದುಕೊಂಡೇ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ರೌಡಿ ಮನೋಜ್ ಅಲಿಯಾಸ್ ಕೆಂಚ ಜೈಲಿನಲ್ಲಿದ್ದುಕೊಂಡೇ ಈ ಕೃತ್ಯ ಎಸಗಿದ್ದಾನೆ. ಯುವತಿಯ ತಾಯಿಗೆ ಮಗಳ ಬೆತ್ತಲೆ ಫೋಟೋ ಕಳುಹಿಸಿ ಮೊದಲು 4...
ಕೊಪ್ಪಳ: ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಷ್ಯತೆ ಇನ್ನೂ ಜೀವಂತವಾಗಿದ್ದು, ಅಘೋಷಿತವಾಗಿ ಚಾಲ್ತಿಯಲ್ಲಿರುವ ಅಸ್ಪೃಷ್ಯತೆ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೊಟೇಲ್ ಮತ್ತು ಕ್ಷೌರದ ಆಂಗಡಿಯಲ್ಲಿ ಪ್ರವೇಶಕ್ಕೆ ನಿರಾಕರಿಸುತ್ತಿರುವುದು ಕಂಡುಬಂದಿದೆ. ದಲಿತ...
ನಾನು ಕೂಡ ಪ್ರೀತಿಸಿ ಮದುವೆ ಆಗಿದ್ದೇನೆ, 54 ವರ್ಷ ಆಗಿದೆ, ಇನ್ನೂ ಡಿವೋರ್ಸ್ ಆಗಿಲ್ಲ, ಮುಂದೆ ಆಗುವ ಚಾನ್ಸ್ ಕೂಡ ಇಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಖುಷಿ ಆಗುತ್ತದೆ. ನಾನು ಕೂಡ ಪ್ರೀತಿಸಿ ...
ಕಲಬುರಗಿ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ತಾಯಿ ಮಗಳ ಮೃತದೇಹ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ತಾಯಿ ಮಗಳು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂ.ಬಿ.ನಗರದ ತಾಯಿ ಸುಮಲತಾ(45) ಹಾಗೂ ಮಗಳು ವರ್ಷಾ(22) ಮೃತಪಟ್ಟವರಾಗಿದ್ದು, ಶಹಾಬಾದ್ ಸಮೀಪದ ಕಾಗಿಣಾ ನದಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಜೀವನದಲ್ಲಿ ಜಿಗುಪ್ಸೆಗೊ...
ವಿಜಯನಗರ: ಕೋಳಿಗೆ ಟಿಕೆಟ್ ತೆಗೆದುಕೊಳ್ಳುವಂತೆ ಕಂಡೆಕ್ಟರ್ ಹೇಳಿದಾಗ ಮಹಿಳೆ ಮತ್ತು ಕಂಡೆಕ್ಟರ್ ನಡುವೆ ವಾಗ್ವಾದ ಏರ್ಪಟ್ಟ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಮತ್ತು ಮಹಿಳೆ ನಡುವೆ ಭಾನುವಾರ ರಾತ್ರಿ ಈ ಜಗಳ ನಡೆದಿದೆ. ಧರ್ಮಸ್ಥಳಕ್ಕೆ ತೆರಳುತ್...
ಶಿವಮೊಗ್ಗ: ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ವೊಂದನ್ನು ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಬಳಿಯ ಎಗ್ಸಿಬಿಷನ್ ಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಖ್ರಿ ಖಾನ್ ಅಲಿಯಾಸ್ ಇಡ್ಲಿ(35), ಮುಶ್ತಾಕ್ ಅಹ್ಮದ್(32), ಅದಿಲ್ ಪಾಷಾ(23) ಮಾಝ್ ಬೇಗ್(20) ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ...
ಗಂಗಾವತಿ: ಪತಿ—ಪತ್ನಿಯ ಜಗಳ ಬಿಡಿಸುವ ನೆಪದಲ್ಲಿ ಪತ್ನಿಯನ್ನು ಸ್ಥಳದಿಂದ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ನಗರ ಪೊಲೀಸರು 6 ಮಂದಿಯನ್ನು ಶನಿವಾರ ಬಂಧಿಸಿದ್ದಾರೆ. ಗಂಗಾವತಿ ಬಸ್ ನಿಲ್ದಾಣದಲ್ಲಿ ಪತಿ ಹಾಗೂ ಪತ್ನಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು. ಈ ವೇಳೆ 6 ಜನರ ಅಪರಿಚಿತರ ತ...
ಬೆಂಗಳೂರು: ರಾಜ್ಯದಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದ್ದು 300ರ ಗಡಿದಾಡಿದೆ. ಬೆಳ್ಳುಳ್ಳಿ ಪೂರೈಕೆಯಲ್ಲಿ ಶೇ.50ರಷ್ಟು ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. 1 ಕೆ.ಜಿ. ಬೆಳ್ಳುಳ್ಳಿ ದರ 350 ರೂ. ಗಳಿಗೆ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂಪಾಯಿಗಳಿಗೂ ಅಧಿಕ ಬೆಲೆ ಏರಿಕೆಯಾಗಿದೆ. ಬೆಳ್...
ಗದಗ: ಗದಗ ಜಿಲ್ಲೆಯ ಜಿಗೇರಿ, ನಾಗೇಂದ್ರಗಡ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಭೀತಿ ಕಾಣಿಸಿಕೊಂಡಿದ್ದು, ಜನರು ಕೆಲಸಗಳಿಗೆ ತೆರಳದೇ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸುವಂತಾಗಿದೆ. ಗ್ರಾಮಸ್ಥರು ಮಾತ್ರವಲ್ಲ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಾ ನಿದ್ದೆಯಿಲ್ಲದ ರಾತ್ರಿ ಕಳೆಯುವಂತಾಗಿದೆ. ಈ ನಡುವೆ ಚಿರತೆ ಸಂಚರಿಸುತ್ತಿರುವ ಹಳೆಯ...
ತುಮಕೂರು: ಶಿಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕರಾಗಿದ್ದಾರೆ. ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಳ್ಳಿನಂಜಯ್ಯಪಾಳ್ಯದ ನಿವಾಸಿಯಾಗಿದ್ದ ಮರಿಯಪ್ಪ, ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥ...