ಬೆಂಗಳೂರು: ಕೋರಮಂಗಲ ಜಿ.ಎಸ್.ಸೂಟ್ ಹೋಟೆಲ್ ನಲ್ಲಿ ಕನ್ನಡಿಗರನ್ನು ನಿಂದಿಸುವ ಡಿಸ್ ಪ್ಲೇ ಬೋರ್ಡ್ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್.ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಜೊತೆಗೆ ಹೋಟೆಲ್ ಮಾಲೀಕ ಜಮ್ಸದ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋರಮಂಗಲದ...
ರಾಮನಗರ: ಬಿಡದಿಯಲ್ಲಿ ನಡೆದಿದ್ದ ಬಾಲಕಿ ಸಾವು ಪ್ರಕರಣದ ಎಫ್ ಎಸ್ ಎಲ್ ವರದಿ ಬಂದಿದ್ದು, ವರದಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರೋದು ಕಂಡುಬಂದಿಲ್ಲ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ತಾನೇ ಬಾಲಕಿ ಹತ್ಯೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬಂದಿದ್ದು,...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 29ರಿಂದ ಶಾಲೆಗಳು ಪುನರ್...
ಬಾಗಲಕೋಟೆ: ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆ ಮನೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಪ್ರವೀಣ ಕುರಣಿ ಎಂಬ ಯುವಕ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ರಾತ್ರಿ ಮದುವೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಎಲ್ಲರೊಂದಿಗೆ ಖುಷಿ ಖುಷಿಯಾಗಿ ಡಾನ್ಸ್ ಕ...
ಬೆಂಗಳೂರು: ಸಕಲೇಶಪುರ--ಸುಬ್ರಹ್ಮಣ್ಯ ರೋಡ್ ಸೆಕ್ಷನ್ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್ಇ) ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು--ಬೆಂಗಳೂರು ನಡುವೆ ಜೂ.1ರಿಂದ ನ.1ರ ವರೆಗೆ ಸುಮಾರು 154 ದಿನಗಳ ಕಾಲ ಹಗಲು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ. ಮೇ 31 ರಿಂದ ನವ...
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ 2 ದಿನಗಳ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಿದೆ. ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬ...
ಮಂಗಳೂರು: ಸರ್ಕಾರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಕೆಣಕಿದ ಬಿಜೆಪಿ ಶಾಸಕನಿಗೆ ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿರುವ ಘಟನೆ ಮಂಗಳೂರಿನ ಪಡೀಲ್ ನ ‘ಪ್ರಜಾ ಸೌಧ’ ಉದ್ಘಾಟನೆ ಕಾರ್ಯಕ್ರಮದಲ್ಲಿ ನಡೆದಿದೆ. ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ಸಿದ್ದರಾಮಯ್ಯ ಅವರು ಮಾತನಾಡುವುದಕ್ಕೆ ಮುನ್ನ ತಮ್ಮ ಭಾಷಣದಲ್ಲಿ ...
ಬೆಂಗಳೂರು: ಯುವಜನರ ಹಠಾತ್ ಸಾವಿಗೂ ಮತ್ತು ಕೋವಿಡ್--19 ಲಸಿಕೆಯ ನಡುವಿನ ಸಂಬಂಧ ಅಧ್ಯಯನ ಮಾಡಲು ಕರ್ನಾಟಕ ಸರ್ಕಾರ ರಚಿಸಿರುವ ತಜ್ಞರ ಸಮಿತಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಕೋವಿಡ್ ಲಸಿಕೆಯ ಬಳಿಕ ಯುವಕರು ಮತ್ತು ಮಧ್ಯವಯಸ್ಕರ ಹಠಾತ್ ಸಾವು(Sudden Death) ಗಳ ಹಿನ್ನೆಲೆ ಸಾರ್ವಜನ...
ಬೆಂಗಳೂರು: ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂದ್ರ ಎನ್ನುವುದು ಒಂದು ಜಾತಿ ಅಲ್ಲ. ಇದು ಅನೇಕ ಜಾತಿಗಳ ಗುಂಪು ಎಂದು ನ್ಯಾ.ನಾಗಮೋಹನ್ ದಾಸ್ ತಿಳಿಸಿದರು. ಶುಕ್ರವಾರ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳ ಮನವಿಯ ಮೇರೆಗೆ ಮನೆಮನೆ ಭೇಟಿ ನೀಡಿ ನಡೆಸುವ ಸಮ...
ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ದತ್ತಾಂಶ ಸಂಗ್ರಹಕ್ಕೆ ನಿಗದಿಪಡಿಸಲಾದ ಕಾಲಮಿತಿಯನ್ನು ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸಿನ ಅನುಸಾರ ಸಮೀಕ್ಷೆ ಮಾಡಲಾಗುತ್ತಿದೆ. ಇ...