ನವದೆಹಲಿ/ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು 'ನಮ್ಮ ತೆರಿಗೆ ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು,...
ಡೆಹ್ರಾಡೂನ್: 21 ವರ್ಷದೊಳಗಿನ ಜೋಡಿಗಳು ಲಿವ್ ಇನ್ ರಿಲೇಷನ್ ಷಿಪ್ ಬಯಸಿದರೆ, ಕಡ್ಡಾಯವಾಗಿ ಅದನ್ನು ನೋಂದಣಿ ಮಾಡಿಸಬೇಕು ಎಂದು ಉತ್ತರಾಖಂಡ ಸರ್ಕಾರ ಹೇಳಿದೆ. ಉತ್ತರಾಖಂಡ ಸರ್ಕಾರ ಏಕರೂಪ ನಾಗರೀಕ ಸಂಹಿತೆ ಮಸೂದೆ ಮಂಡಿಸಿದ್ದು, ಈ ಮಸೂದೆಯಲ್ಲಿ ಲಿವ್ ಇನ್ ರಿಲೇಷನ್ ಷಿಪ್ ಬಗ್ಗೆ ಉಲ್ಲೇಖಿಸಲಾಗಿದ್ದು, ಲಿವ್ ಇನ್ ರಿಲೇಷನ್ ಷಿಪ್ ಕಡ್ಡಾಯ ನ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ. ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮ...
ನೆಲಮಂಗಲ: ಮದ್ಯದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ ನಲ್ಲಿ ನಡೆದಿದೆ. ಹೇಮಂತ್ ಮೃತ ದುರ್ದೈವಿಯಾಗಿದ್ದಾರೆ. ಆರೋಪಿಗಳನ್ನು ಕಿರಣ್, ಅಕ್ಷಯ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಕುಡಿದು ಹೇಮಂತ್ ಮೇಲೆ ...
ಚಿಕ್ಕಮಗಳೂರು: ಅಧಿಕಾರ ದುರುಪಯೋಗ ಮಾಡಿಕೊಂಡು ತಾಲೂಕಿನ ತರುವೆ ಗ್ರಾ.ಪಂ. ಯಲ್ಲಿ ನರೇಗಾ ಯೋಜನೆಯಡಿ ನಡೆಸಿರುವ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಲಾಗಿರುವುದು ತನಿಖೆಯಿಂದ ಹೊರ ಬಂದಿದೆ. ಹಾಗಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧ್ಯಕ್ಷರು ಹಾಗೂ ಓರ್ವ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕೆಂದು ಟಿ.ಆರ್.ಸಾಗರ್ ಒತ್ತಾಯಿಸಿದ...
ಬೆಂಗಳೂರು: ಕಿವಿಗೆ ಇಯರ್ ಫೋನ್ ಹಾಕಿಕೊಂಡು ಹಳಿಗಳ ಮೇಲೆ ನಡೆಯುತ್ತಿದ್ದ ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕದ ಬಳಿ ನಡೆದಿದೆ. ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿ ಟೆಕ್ ವಿದ್ಯಾರ್ಥಿ ಶಿವ ಸೂರ್ಯ(19) ಮೃತ ವಿದ್ಯಾರ್ಥಿಯಾಗಿದ್ದಾನೆ. ಇಯರ್ಫೋನ್ಗಳನ್ನು ಹ...
ಬೆಂಗಳೂರು: ತೆರಿಗೆ ಹಂಚಿಕೆಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸುವಂತೆ ರಾಜ್ಯದ ಕೇಂದ್ರ ಸಚಿವರು, ಸಂಸದರು ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮ...
ಚಿಕ್ಕಮಗಳೂರು: ದೇಶವನ್ನೆ ಒಡೆಯಲು ಹೊರಟಿರುವ ಕಾಂಗ್ರೇಸ್, ನನ್ನ ತೆರಿಗೆ ನನ್ನ ಹಕ್ಕು ಎಂದು ಪ್ರತಿಭಟನೆ ಹೆಸರಲ್ಲಿ ರಾಜ್ಯದ ತೆರಿಗೆ ಹಣದಲ್ಲಿ ದೊಡ್ಡ ಜಾಹೀರಾತುಗಳನ್ನು ನೀಡಿ ದೆಹಲಿಗೆ ಪಿಕ್ನಿಕ್ ಹೋಗುತ್ತಿರುವುದು ಅಂಬೇಡ್ಕರ್ ರವರ ಸಂವಿಧಾನಕ್ಕೆ ಅಪಚಾರವಾಗಿದೆ ಎಂದು ಬಿಜೆಪಿ ವಕ್ತಾರ ನಯನ ತಳವಾರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆಯಲ...
ಬೆಂಗಳೂರು: ತಿಂಡಿ ಮಾಡಿಲ್ಲ ಎಂದು ಮಗನೇ ತಾಯಿಯನ್ನು ಹತ್ಯೆ ಮಾಡಿದ ಘಟನೆಯೊಂದು ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆದ್ರೆ ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನೇತ್ರಾ ಎಂಬ ಮಹಿಳೆಯನ್ನು ಅವರ ಅಪ್ರಾಪ್ತ ವಯಸ್ಸಿನ ಮಗ ಪವನ್ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಪೊಲೀಸರಿಗೆ ಕರೆ ಮಾಡಿ ತಾನೇ...
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಫೆ.17ರವರೆಗೆ ಗಡುವು ನೀಡಿದ್ದು, ಈ ಅವಧಿಯೊಳಗೆ ನಂಬರ್ ಪ್ಲೇಟ್ ಅಳವಡಿಸದೇ ಇದ್ದರೆ ದಂಡ ವಿಧಿಸಲು ಇಲಾಖೆ ಮುಂದಾಗಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019...