ವಿಜಯಪುರ: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯನ್ನ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನ ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರದಲ್ಲಿ ಈ ಘಟನೆ ನಡೆದಿದ್ದು, ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರು...
ಕಲಬುರ್ಗಿ: ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದಿನ ಕಾರಣ ತಿಳಿದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ತನಿಖೆ ಪ್ರಗತಿಯಲ್ಲಿದೆ ಎಂದರು. ಕೃತ...
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದ ಟೀಚರ್ ದೀಪಿಕಾ ಜನವರಿ 20ರಂದು ಮಧ್ಯಾಹ್ನ ಶಾಲೆಯಿಂದ ತೆರಳಿದ್ದರು. ಬಳಿಕ ಅವರು ನಾಪತ್ತೆಯಾಗಿದ್ದರು. ಅವರ ಸ್ಕೂಟರ್ ಸಂಜೆ ಬೆಟ್ಟದ ಸಮೀಪ ಪತ್ತೆಯಾಗಿತ್ತು. ಈ ನಡುವೆ ಮೇಲುಕೋಟೆಯಲ್ಲಿ ದೀಪಿಕಾ ಅವರನ್ನು ವ್ಯಕ್ತಿಯೋರ್ವ ಎಳೆದಾಡುತ್ತಿರುವ ದೃಶ್ಯವನ್ನು ಬೆಟ್ಟದ ಮೇಲಿನಿಂದ...
ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ನೀಡಿದ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಈ ವಿಚಾರವಾಗಿ ಮುಖ್ಯಮಂತ...
ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಆಕ್ರೋಶದ ಕಿಡಿ ಹತ್ತಿಕೊಂಡಿದ್ದು, ಅಂಬೇಡ್ಕರ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ಕಲಬುರಗಿ ಹೊಂದಿಕೊಂಡಿರುವ ಕೋಟ್ನೂರು ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿದ್ದರು. ಇದರ ವಿರುದ್ಧ ಪ್ರತಿಭಟನೆ ಶಾಂತಿಯುತವಾಗಿ ಆರಂಭವಾಯಿತಾದ...
ಚಿಕ್ಕಮಗಳೂರು: ಅರ್ಚಕರೊಬ್ಬರ ವೇತನ ವಾಪಸ್ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ಮಾಧ್ಯಮಗಳು ಏಕಪಕ್ಷೀಯ ವರದಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿರುವುದು ಕಂಡು ಬಂದಿದೆ. ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ಸರ್ಕಾರ ವಾಪಸ್ ಕೇಳಿದೆ ಎಂದು ಮಾಧ್...
ಬೆಂಗಳೂರು: ಇದೆಂಥಾ ದುಸ್ಥಿತಿ, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸ್ಕೂಲ್ ವಾಹನ ಚಾಲಕರು ಕುಡಿದು ವಾಹನ ಚಲಾಯಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲಾ ಆಡಳಿತ ಮಂಡಳಿಗಳ ಬೇಜವಾಬ್ದಾರಿ ವಿರುದ್ಧವೂ ಆಕ್ರೋಶ ಕೇಳಿ ಬಂದಿದೆ. ಬೆಂಗಳೂರು ಸಂಚಾರಿ ಪೊಲೀಸರು ಶಾಲಾ ವಾಹನಗಳ ಕಾರ್ಯಾಚರಣೆ ನಡೆಸಿದಾಗ ಈ ಘಟನೆ...
ಮೂಡಿಗೆರೆ: ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೇಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ. ಅವರು ಹೇಳಿಕೆಯಲ್ಲಿ...
ಹಾವೇರಿ: ಹಾನಗಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಈವರೆಗೆ ಪೊಲೀಸರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. 26 ವರ್ಷದ ಇಸ್ಮಾಯಿಲ್ ಹುಬ್ಬಳ್ಳಿ, 27 ವರ್ಷದ ರಿಯಾಜ್ ಸವಿಕೆರೆ ಮತ್ತು 24 ವರ್ಷದ ನಿಯಾಜ್ ದರ್ಗಾ ಬಂಧಿತ ಆರೋಪಗಳಾಗಿದ್ದಾರೆ. ಅನೈತಿಕ...
ಬೆಳ್ತಂಗಡಿ: ತೋಟದ ಕೆರೆಗೆ ಬಿದ್ದು 1 ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕನ್ನಾಜೆ ಎಂಬಲ್ಲಿ ನಡೆದಿದೆ. ಸೋಮವಾರ ಈ ಘಟನೆ ನಡೆದಿದ್ದು, ನಡ ಗ್ರಾಮದ ಕನ್ನಾಜೆ ನಿವಾಸಿಯಾಗಿರುವ ರೋಷನ್ ಡಿಸೋಜ ಹಾಗೂ ಉಷಾ ಡಿಸೋಜ ದಂಪತಿಯ ಪುತ್ರ ರೇಯನ್ ಡಿಸೋಜ ಮೃತಪಟ್ಟ ಮಗುವಾಗ...