ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲಾರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ದೇಶದ್ರೋಹಿಗಳು ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ದೇಶದ...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಏರ್ ಪೋರ್ಟ್(Celebi Aviation) ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿ, ಡ್ರೋನ್ ದಾಳಿಗೆ ಕಾರಣವಾಗಿದ್ದ ಟರ್ಕಿ ವಿರುದ್ಧ ಕೇಂದ್ರ ಸರ್ಕಾರದ ಆದ...
ಬೆಂಗಳೂರು: ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಖುಷಿ ಸುದ್ದಿ ದಿವ್ಯಾ ವಸಂತ ಸೇರಿದಂತೆ ಇಬ್ಬರ ವಿರುದ್ಧ ಟಿವಿ ಜ್ಯೋತಿಷಿ ಆನಂದ್ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್ ನಿಂದ ತಡೆಯಾಜ್ಞೆ ತ...
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ(Chaithra Kundapura) ಇತ್ತೀಚೆಗೆ ತಾನು ಪ್ರೀತಿಸಿದ ಯುವಕ ಶ್ರೀಕಾಂತ್ ಜೊತೆಗೆ ವಿವಾಹವಾಗಿದ್ದರು. ಅವರ ವಿವಾಹದ ಬೆನ್ನಲ್ಲೇ ಈ ಮದುವೆಗೆ ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಚೈತ್ರಾ ಕುಂದಾಪುರ ಹಾಗೂ ಆಕೆಯ ಪತಿ ಶ್ರೀಕಾಂತ್ ಬಗ್ಗೆ ಹಲವು ಆರೋಪಗಳನ್ನು ಮಾಡಿದ್ದಾರೆ. ಚೈತ್ರಾ ಹಾಗ...
ಚಿಕ್ಕಮಗಳೂರು: ಕಡೂರು ತಾಲೂಕು, ದೊಡ್ಡ ಪಟ್ಟಣಗೆರೆಯ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಿಂದಾಗಿ ಸಿಲುಕಿಕೊಂಡಿದ್ದಾರೆ. ಈ ಘಟನೆ ದುರಂತ ತಿರುವು ಪಡೆದುಕೊಂಡಿ...
ಬೆಂಗಳೂರು: ನಿಮ್ಮನ್ನು ಹಿಡಿದುಕೊಂಡಿರುವ ದುಷ್ಟ ಶಕ್ತಿಯನ್ನು ಓಡಿಸುತ್ತೇನೆಂದ ಜ್ಯೋತಿಷಿಯೊಬ್ಬ ಮಹಿಳೆಗೆ 5 ಲಕ್ಷ ರೂಪಾಯಿ ವಂಚಿಸಿ, ತಾನೇ ಸಂಪರ್ಕಕ್ಕೆ ಸಿಗದೇ ಓಡಿ ಹೋಗಿರುವ ಘಟನೆಯೊಂದು ವರದಿಯಾಗಿದ್ದು, ಬೆಂಗಳೂರಿನ ವಿಭೂತಿಪುರದ ನಿವಾಸಿಯಾಗಿರುವ 33 ವರ್ಷದ ಮಹಿಳೆ ವಂಚನೆಗೊಳಲಾಗಿದ್ದಾರೆ. 2023ರ ಡಿಸೆಂಬರ್ ನಲ್ಲಿ ಮಹಿಳೆ ಅಜೀರ್ಣ ಸಮ...
ರಾಮನಗರ: ವಿಕಲಚೇತನ ಬಾಲಕಿಯ ಮೃತದೇಹ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪದ ರೈಲು ಹಳಿಯ ಬಳಿ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14) ನಾಪತ್ತೆಯಾಗಿದ್ದಳು. ಸೋಮವಾರ ಮೇ 12...
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ನಂತರ ಮಾಧ್ಯ...
ಬೆಂಗಳೂರು: ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವೀಸ್ ನೀಡಲಿದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವೇ ಇನ್ಮುಂದೆ 108 ಆ್ಯಂಬ...
ಬೆಂಗಳೂರು: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ ಕಾದಿದೆ ಈ ಬಾರಿ ಮತ್ತೊಮ್ಮೆ ಬಿಯರ್ ದರ ಎರಿಕೆಯಾಗಲಿದೆ. ರಾಜ್ಯ ಸರ್ಕಾರವು ಮತ್ತೆ ಎಇಡಿ ಏರಿಕೆ ಮಾಡಿ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರವು ಮೇ 15 ಜಾರಿಯಾಗಲಿದೆ. ಐಎಂಎಲ್ ಮೊದಲ ಮೂರು ಸ್ಪ್ಯಾಬ್ ಗಳಿಗೆ (180 ಮಿಲಿ ಲೀಟರ್) 15 ರೂ. ಹಾಗೂ ನಾಲ್ಕನೇ ಸ್ಪ್ಯಾಬ್ ಗೆ...