ಬಾಗಲಕೋಟ: ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ್ಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರವಾಗಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಬೆಂಬಲಿಗರು ಗರಂ ಆಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವೀಣಾ ಕಾಶಪ್ಪನವರ್ ಬೆಂಬಲಿಗರು ಬ...
ಬೆಂಗಳೂರು: ರಾಮೇಶ್ವರ ಕೆಫೆ ಬ್ಲಾಸ್ಟ್ ಹಿಂದೆ ತಮಿಳರು ಇದ್ದಾರೆ ಎಂಬ ಶೋಭಾ ಕರಂದ್ಲಾಜೆ ಅವರ ಸುಳ್ಳು ಹೇಳಿಕೆ ವಿರುದ್ಧ ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿಂದೆ ತಮಿಳಿಗರು ಇದ್ದಾರೆ ಎಂದು ನಿನ್ನೆ ನಗರ್ತಪೇಟೆಗೆ ಭೇಟಿ ನೀಡಿದ ...
ಶಿವಮೊಗ್ಗ: ಕರ್ನಾಟಕ ಬಿಜೆಪಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಟಿಕೆಟ್ ಗಲಾಟೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನ್ನ ಮಗನಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ದಂಡೆತ್ತಿ ಯುದ್ಧಕ್ಕೆ ಸಿದ್ಧರಾಗಿದ್ದಾರೆ. ಶಿವಮೊಗ್ಗ,...
ಬೆಂಗಳೂರು: ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದ್ದು, ಪಕ್ಕದ ಮನೆಯ ದಂಪತಿ ಬೆಡ್ ರೂಮಿನ ಕಿಟಕಿ ತೆರೆದು ಸರಸ ಮಾಡುತ್ತಿದ್ದಾರೆ. ಇದರಿಂದ ತನಗೆ ತೊಂದರೆಯಾಗುತ್ತಿದೆ ಎಂದು ಮಹಿಳೆಯೊಬ್ಬರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರುದಾರ ಮಹಿಳೆ ಆವಲಗಳ್ಳಿ, ಬಿಡಿಎ ಲೇಔಟ್ ನಲ್ಲಿ ವಾಸವಿದ್ದಾರೆ. ಇವರ ಮನೆಯ ಬಾ...
ಅಭಿಮಾನಿಗಳ ಉತ್ಸಾಹಕ್ಕೆ ನಟ ವಿಜಯ್ ಅವರ ಕಾರು ಜಖಂಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದ್ದು, ವಿಮಾನ ನಿಲ್ದಾಣದಿಂದ ವಿಜಯ್ ತಂಗಿರುವ ಹೊಟೇಲ್ ವರೆಗಿನ ರಸ್ತೆಯಲ್ಲಿ ಫಾಲೋ ಮಾಡಿಕೊಂಡು ಬಂದ ಸಾವಿರಾರು ಸಂಖ್ಯೆ ಅಭಿಮಾನಿಗಳು ಕಾರನ್ನು ಸುತ್ತವರೆದು ವಿಜಯ್ ಅವರನ್ನು ನೋಡಲು ಮುಗಿಬಿದ್ದಿದ್ದಾರೆ. ಅಭಿಮಾನಿಗಳ ನೂಕುನುಗ್ಗಲಿನಿಂದಾಗಿ...
ಬೆಂಗಳೂರು: ಪ್ರೀತಿಸಿದ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಅಪರಿಚಿತನೋರ್ವ ಬೆದರಿಕೆ ಹಾಕಿದ್ದರಿಂದ ಮನನೊಂದ ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರದಲ್ಲಿ ನಡೆದಿದೆ. ಹರ್ಷಿತ್ ಸಾವಿಗೆ ಶರಣಾದ ಯುವಕನಾಗಿದ್ದಾನೆ. ಬ್ಲೇಡ್ ನಿಂದ ಕೈಕೊಯ್ದುಕೊಂಡು ಬಳಿಕ ನೇಣುಬಿಗಿದುಕೊಂಡು ಯುವಕ ಸಾ...
ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾಗಿರುವ ಘಟನೆ ಜೆ.ಪಿ.ನಗರದ ಮೂರನೇ ಹಂತದಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಸುಕನ್ಯಾ(48), ನಿಖಿತ್(28) ಹಾಗೂ ನಿಶಿತ್(28) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ಇನ್ನೂ ನಿಖರ ಕಾರಣಗಳು ತಿಳಿದು ...
ಬೆಂಗಳೂರು: ಲೋಕಸಭಾ ಚುನಾವಣಾ ಕಣ ಕ್ಷಣದಿಂದ ಕ್ಷಣಕ್ಕೆ ಬಿಸಿಯೇರುತ್ತಿದೆ. ಅತ್ತ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷವನ್ನು ಗೆಲ್ಲಿಸಬೇಕು ಎಂದು ನಿರಂತರ ಪ್ರಯತ್ನಗಳನ್ನು ಹಾಕ್ತಾ ಇದ್ರೆ ಇತ್ತ ಎಲ್ಲ ಪಕ್ಷಗಳ ರಾಜಕಾರಣಿಗಳು ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸುವ ವಿಚಾರದಲಿ ಬ್ಯುಝಿಯಾಗಿದ್ದಾರೆ. ಈ ಪೈಕಿ ಹಾಲಿ ಸಚಿವರು ಕೂಡ ತಮ್ಮ ಮ...
ಮೈಸೂರು: ಯದುವೀರ್ ಯಾವ ರಾಜ ರೀ..? ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ಜಾರಿಯಾದ ದಿನದಿಂದ ರಾಜ, ಮಹಾರಾಜ ಎಂಬುವುದಿಲ್ಲ. ಇದರಲ್ಲಿ ಹುಳುಕು ಹುಡುಕುವುದು ತಪ್ಪು. ಯದು...
ರಾಯಚೂರು: ಬೆಳಗ್ಗೆ ಉಪಹಾರ ಸೇವಿಸಿದ ನಂತರ ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅರಕೇರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಉಪಹಾರ ಸೇವನೆಯ ಬಳಿಕ ವಾಂತಿ ಭೇದಿ ಸೇರಿ ತಲೆ ಸುತ್ತಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಾಹಿತಿ ತಿಳಿದು ಆತಂಕಗೊಂಡ ಪೋಷಕರು ಸ...