ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ—ಜೆಡಿಎಸ್ ಮೈತ್ರಿ ದೇಶಾದ್ಯಂತ ಸುದ್ದಿಯಾಗಿತ್ತು. ಆದ್ರೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ಸಂದರ್ಭದಲ್ಲೇ ಬಿಜೆಪಿ—ಜೆಡಿಎಸ್ ಮೈತ್ರಿ ಮುರಿದುಬೀಳುವ ಸಾಧ್ಯತೆಗಳು ಕಂಡು ಬಂದಿವೆ. ದಳ—ಕಮಳ ದೋಸ್ತಿ ಬಿರುಕು ಬಿಟ್ಟಿದೆ ಅನ್ನೋ ಮಾತುಗಳು ಕೇಳಿ ಬಂದಿವೆ, ಮಂಡ್ಯ ಹಾಗೂ ಕೋಲಾರ ಸ...
ಬೆಂಗಳೂರು: ಪತ್ನಿಗೆ ಅಶ್ಲೀಲ ಚಿತ್ರದ ವಿಡಿಯೋ ಕಳುಹಿಸಿದ ವ್ಯಕ್ತಿಯೋರ್ವನಿಗೆ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ. ರಾಜಾಜಿನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 2016ರಲ್ಲಿ ಯುವತಿಯೊಬ್ಬರನ್ನು ವಿವಾಹವಾಗಿದ್ದ. ನಂತರ ಇವರ ನಡುವೆ ಮನಸ್ತಾಪ ಉಂಟಾಗಿತ್ತು...
ಬೆಳಗಾವಿ: ಅಳಿಯನ ಮೇಲೆ ಮಾವನೇ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ನಡೆದಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವ ಈ ದುಷ್ಕೃತ್ಯ ಎಸಗಿದ್ದಾನೆ. ಶಾಂತಿನಾಥ ಆಲಗೂರು (32) ಎಂಬ ವ್ಯಕ್ತಿಯ ಮೇಲೆ ಆತನ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾನೆ. ಶಾಂತಿನಾಥ್ ನ ಹೊಟ್ಟೆಯ ಭಾಗಕ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರ...
ಬಾಗಲಕೋಟೆ: ಕಳ್ಳತನದ ಆರೋಪ ಹೊರಿಸಿದ್ದಲ್ಲದೇ, ಬಾಲಕಿಯನ್ನು ವಿವಸ್ತ್ರಗೊಳಿಸಿದ ವಿಲಕ್ಷಣ ಘಟನೆಯೊಂದು ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದ್ದು. ಶಿಕ್ಷಕಿಯರ ವರ್ತನೆಯಿಂದ ಅವಮಾನಕ್ಕೊಳಗಾದ ಬಾಲಕಿ ಸಾವಿಗೆ ಶರಣಾದ ಘಟನೆ ನಡೆದಿದೆ. ದಿವ್ಯಾ ಬಾರಕೇರ(14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. 8ನೇ ತರಗತಿಯಲ್ಲಿ ಓದುತ್ತಿರುವ...
ಬೆಂಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 12.16 ಲಕ್ಷ ರೂಪಾಯಿ ಹಣವನ್ನು ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಸೀಜ್ ಮಾಡಲಾಗಿದೆ. ಉದ್ಯಮಿಯೋರ್ವರು ತಡ ರಾತ್ರಿ ಭಾರೀ ಮೊತ್ತದ ಹಣವನ್ನು ಸಾಗಿಸುತ್ತಿದ್ದು, ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ. ಹೊಸೂರು ಮೂಲದ ನಾರಾಯಣ್ ಎಂಬ ವ್ಯಕ...
ಕಲಬುರಗಿ: ರಂಜಾನ್ ಪ್ರಯುಕ್ತ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಬರುತ್ತಿದ್ದ ವೇಳೆ ಇಬ್ಬರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಶಹಬಾದ್ ತಾಲೂಕಿನ ಭಂಕೂರ ಗ್ರಾಮದ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಜಾಹೀದ್ ಪಠಾಣ್(30), ಶಾಕೀರ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ...
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26 ಹಾಗೂ ಮೇ 7ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಇಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಯಾವ ದಿನಾಂಕದಂದು ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಇಲ್ಲಿದೆ. ದಕ್ಷಿಣ ಕರ್ನಾಟಕದಲ್...
ಬೆಂಗಳೂರು: 27 ವರ್ಷದ ವಿದೇಶಿ ಮಹಿಳೆಯ ಹತ್ಯೆ ಪ್ರಕರಣವನ್ನು ಭೇದಿಸಿರುವ ಶೇಷಾದ್ರಿಪುರಂ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಸ್ಸಾಂ ಮೂಲದ ಅಮೃತ್ (22) ಮತ್ತು ರಾಬರ್ಟ್ ಪಿ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಸ್ಯಾಂಕಿ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಗಳಾಗಿ ದುಡಿಯುತ್ತಿದ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಾರಿದ್ದ ಜಗದೀಶ್ ಶೆಟ್ಟರ್, ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಹಾರಿದ್ದರು. ಈ ನಡುವೆ ಧಾರವಾಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷಿಸಿದ್ದ ಶೆಟ್ಟರ್ ಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ, ಬಳಿಕ ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಶೆಟ್ಟರ್ ಗೆ ಇ...