ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ಬಹುಜನ ಸಮಾಜ ಪಾರ್ಟಿ (ಬಿಎಸ್ ಪಿ) 25 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕಲಬುರಗಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಮಾರಂದ್ರ ಮುನಿಯಪ್ಪನವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು. ಬಿಎಸ್ ಪಿಯ 25 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಬಾ...
ಯಾದಗಿರಿ: ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ಮುಖ ನೋಡಿ ಜನರು ಓಟು ಹಾಕುವುದಿಲ್ಲ. ನರೇಂದ್ರ ಮೋದಿ ಅವರ ಮುಖ ನೋಡಿ ಓಟು ಹಾಕುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕರ ವಿರುದ್ಧವೇ ವ್ಯಂಗ್ಯವಾಡಿದ್ದಾರೆ. ಯಾದಗಿರಿಯಲ್ಲಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸುದ್ದಿ...
ಮಂಗಳೂರು: ವಯೋವೃದ್ಧ ಮಾವನಿಗೆ ಸ್ಟೀಲ್ ವಾಕಿಂಗ್ ಸ್ಟಿಕ್ ನಿಂದ ಅಮಾನುಷವಾಗಿ ಥಳಿಸಿದ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕುಲಶೇಖರ ಎಂಬಲ್ಲಿ ಪದ್ಮನಾಭ ಸುವರ್ಣ ಎಂಬ 87 ವರ್ಷದ ವ್ಯಕ್ತಿಗೆ ಸೊಸೆ ಉಮಾ ಶಂಕರಿ ಎಂಬುವವರು ಥಳಿಸಿದ್ದಾರೆ. ಮಾರ್ಚ್ 9 ರಂದು ಘಟನೆ ನಡೆದಿದ್ದು, ವಾಕಿಂಗ್ ಸ್ಟಿಕ್ ಅನ್ನು ಬಳಸಿರುವುದರಿಂದ ವೃದ್ಧ ...
ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಕಾರೊಂದು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಸಾ...
ಚಿಕ್ಕಮಗಳೂರು: ಅಪ್ರಾಪ್ತ ಮಗಳನ್ನ ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ನಾಲ್ವರು ಅಪರಾಧಿಗಳಿಗೆ ತಲಾ 25 ಸಾವಿರ ದಂಡ, 20 ವರ್ಷ ಶಿಕ್ಷೆ ಪ್ರಕಟಿಸಿದೆ. ಬಾಲಕಿ ತಾಯಿ ಗೀತಾ, ಗಿರೀಶ್ , ದೇವಿಶರಣ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿ...
ಪದೇ ಪದೇ ಸಂವಿಧಾನದ ಬಗ್ಗೆ ಕೇವಲವಾಗಿ ಮಾತನಾಡುತ್ತಾ, ದೇಶದ ಗೌರವಕ್ಕೆ ಅಪಮಾನ ಉಂಟು ಮಾಡುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೇ ತನ್ನ ದೇಶಪ್ರೇಮ, ಸಂವಿಧಾನದ ಬದ್ಧತೆಯನ್ನು ಪ್ರದರ್ಶಿಸಲಿ ಎನ್ನುವ ಆಕ್ರೋಶದ ಮಾತುಗಳು ಸದ್ಯ ಕೇಳಿ ಬರುತ್ತಿದೆ. ವಿಪಕ್ಷ ನಾಯಕ ಆರ್.ಅಶೋಕ್ ಅವರು ಅನಂತ್ ಕುಮಾರ್ ಹೆಗಡೆಯ ...
ಬೆಂಗಳೂರು: ಕರ್ನಾಟಕದಲ್ಲಿ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವುದನ್ನು ಮತ್ತು ಕಾಟನ್ ಕ್ಯಾಂಡಿಯಲ್ಲಿ (ಬೊಂಬಾಯಿ ಮಿಠಾಯಿ) 'ರೋಡಮೈನ್-ಬಿ' ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಬಳಸುವುದನ್ನು ನಿರ್ಬಂಧಿಸಲು ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಸುದ್...
ಮೂಡಿಗೆರೆ: ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ--ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್...
ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆಯ ‘ಸಂವಿಧಾನ ತಿದ್ದುಪಡಿ’ ಹೇಳಿಕೆ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಹೊಡೆತ ನೀಡಿದೆ. ಕಳೆದ ಚುನಾವಣೆಯಲ್ಲಿ ಕೂಡ ಕೆಲವು ನಾಯಕರು ಆಡಿದ್ದ ದ್ವೇಷ ಭಾಷಣಗಳು ಬಿಜೆಪಿಗೆ ದೊಡ್ಡ ಹೊಡೆತ ನೀಡಿತ್ತು. ಇದೀಗ ಅನಂತ್ ಕುಮಾರ್ ಹೆಗಡೆಯ ಹೇಳಿಕೆ ವಿರೋಧ ವ್ಯಕ್ತಪಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಡ್...
ಚಿತ್ರದುರ್ಗ: ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್ ದರ 100 ರೂಪಾಯಿ ಇಳಿಸಿದ್ದಾರೆ. ನನಗೇನಾದರೂ ಸಿಕ್ಕರೆ ಕಾಲಿನಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮ...