ರಾಯಚೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೃತ್ತಿ ಜೀವನದ ಅತ್ಯುತ್ತಮ ಚಿತ್ರ ಎಂದೇ ಹೆಸರಾಗಿರುವ ಕಾಟೇರ ಚಿತ್ರ ಭರ್ಜರಿ ಯಶಸ್ಸನ್ನು ಗಳಿಸಿದೆ. ಇದೇ ವೇಳೆ ಚಿತ್ರ ತಂಡಕ್ಕೆ ಪೈರಸಿ ಕಾಟ ಶುರುವಾಗಿದೆ. ಕಾಟೇರ ಚಿತ್ರವನ್ನು ಯುವಕನೋರ್ವ ಟೆಲಿಗ್ರಾಂನಲ್ಲಿ ಅಪ್ ಲೋಡ್ ಮಾಡಿ, 40 ರೂಪಾಯಿಗೆ ಚಿತ್ರವನ್ನು ಮಾರಾಟ ಮಾಡುತ್ತಿದ್ದ, ಸದ್ಯ ಓರ್ವ...
ಹಾಸನ: ಪತ್ನಿ ಮಾಡ್ರನ್ ಬಟ್ಟೆ ಧರಿಸುತ್ತಾಳೆ ಎಂದು ಸೈಕೋ ಪತಿಯೋರ್ವ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆಯಾಗಿದ್ದು, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿಯಾಗಿ...
ಲೋಕ ಸಭಾ ಚುನಾವಣೆ ಆರಂಭವಾಗ್ತಿದೆ. ಹೀಗಾಗಿ ನಾಯಕತ್ವವನ್ನು ಬಿಂಬಿಸುವ ಹೋರಾಟಗಳು ಆರಂಭವಾಗಿದೆ. ವಿಧಾನ ಸಭಾ ಚುನಾವಣೆ ಮುಗಿದ ಬಳಿಕ ಈವರೆಗೆ ತಟಸ್ಥವಾಗಿದ್ದ ಸಂಘಟನೆಗಳ ನಾಯಕರು ವಿವಿಧ ಪಕ್ಷದ ನಾಯಕರನ್ನು ತಮ್ಮತ್ತ ಸೆಳೆಯುವ ತಂತ್ರ ಆರಂಭವಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಕನ್ನಡ ಫಲಕಗಳ ವಿಚಾರದಲ್ಲಿ ಭಾರೀ ರೌಡಿಸಂ ನಡೆಯುತ್ತಿರುವುದು ನಾಚ...
ಬೆಂಗಳೂರು: ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜೀವ್, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತ...
ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ನ ಎ2 ಆರೋಪಿ ಆಗಿರುವ ಲೇಡಿ ವಾರ್ಡನ್ ರಶ್ಮಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ರಶ್ಮಿಗೆ ಡಿಸೆಂಬರ್ 21ರಂದು ಹೈಕೋರ್ಟ್ ನಿಂದ ಬೇಲ್ ಮಂಜೂರಾಗಿತ್ತು. ಈ ಹಿನ್ನಲೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾಖಲೆಗಳನ್ನು ಪರಿಶೀಲಿಸಿ ಇಂದು...
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿರಂತರ ಹೆಚ್ಚಳವಾಗುತ್ತಿದ್ದು ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಈಗಾಗಲೇ 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿ...
ಚಿಕ್ಕಮಗಳೂರು: ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಮೂಡಿಗೆರೆ ಬಿಇಓ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಬಿಇಓ ಹೇಮಂತ್ ರಾಜ್ 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಬಳಿಕ 10 ಸಾವಿರ ಹಣಕ್ಕೆ ಒಪ್ಪಿಕೊಂಡಿದ್ದ. 15000 ಕೊಟ್ರೆ ಕೆಲಸ ಎಂದು ಎಸ್.ಡಿ....
ಮೈಸೂರು: ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, “ಸೋಮಾರಿ ಸಿದ್ದ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್ದು, ಈ ಸಂಬಂಧ . ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರತಾಪ್ ಸಿಂಹ ಹ...
ಕೊರೊನಾ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಂ ಹಾಗೂ ಡಿಸಿಎಂ...