ಬೆಂಗಳೂರು: ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ...
ಬೆಂಗಳೂರಿನಲ್ಲಿ ಕನ್ನಡ ಬಳಕೆಯ ವಿಚಾರದಲ್ಲಿ ಸಾಕಷ್ಟು ಹೋರಾಟಗಳು ಆರಂಭವಾಗಿದೆ. ಫೆಬ್ರವರಿ 28ರೊಳಗೆ ವಾಣಿಜ್ಯ ಮಳಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು, ಇಲ್ಲವಾದರೆ ವ್ಯಾಪಾರ ಪರವಾನಗಿ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಘೋಷಣೆಯ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು, ಕನ್ನಡ ನಾಮಫಲ...
ಬಿಜೆಪಿಯ ಸಾಮಾಜಿಕ ಅಸಮಾನತೆಯ ನೀತಿಯನ್ನು ವಿರೋಧಿಸಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮುಸಲ್ಮಾನರು, ದಲಿತರು ಕಾಂಗ್ರೆಸ್ ಗೆ ಮತ ಚಲಾಯಿಸಿದ್ದರು. ಆದ್ರೆ ಅಧಿಕಾರಕ್ಕೇರಿದ ಬಳಿಕ ದಲಿತರು ಮತ್ತು ಮುಸ್ಲಿಮರ ಸ್ವಾಭಿಮಾನಕ್ಕೆ ಧಕ್ಕೆ ಬರುವಂತಹ ವಿಚಾರಗಳು ಬಂದಾಗ ಕಾಂಗ್ರೆಸ್ ನ ನಾಯಕರು ಅಕ್ಷರಶಃ “ಕೈಕಟ್ ಬಾಯ್ ಮುಚ್ಚ್” ಎಂಬಂತೆ ವರ್ತಿಸುತ್ತಿದ...
ಹಿಂದೂತ್ವ ಹೆಸರಿನ ಹೋರಾಟಗಳು ಒಂದು ಕಾಲದಲ್ಲಿ ಬಿಜೆಪಿಗೆ ಗೆಲುವಿನ ಏಣಿಯಾಗಿ ಪರಿಣಿಮಿಸಿತ್ತು. ಆದ್ರೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಹಿಂದುತ್ವದ ತಂತ್ರಗಾರಿಕೆ ನಿರಂತರವಾಗಿ ವಿಫಲವಾಗುತ್ತಿರುವುದು ಮಾತ್ರವಲ್ಲದೇ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿರುವುದು ಗಮನ ಸೆಳೆದಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹಿಂದುತ್ವದ ಅಜೆಂಡಾ...
ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಕಾರು ಚಾಲಕನನ್ನು ಕಿಡ್ನಾಪ್ ಮಾಡಿ ಚಿತ್ರ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ. 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್ ಎಂಬುವರಿಗೆ ಸೇರಿದ 13 ...
ಮೈಸೂರು: ಮನೆಯವರ ಮೌಢ್ಯಕ್ಕೆ ಯುವತಿಯೋರ್ವಳು ತುತ್ತಾದ ಘಟನೆ ಮೈಸೂರು ಜಿಲ್ಲೆಯ ಚನ್ನರಾಯಪಟ್ಟಣದ ಮಾದೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮಮತಾಶ್ರೀ(26) ತನ್ನ ತಮ್ಮ ಹಾಗೂ ತಾಯಿಯ ಮೌಢ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಯುವತಿಯಾಗಿದ್ದಾಳೆ. ಮಮತಾ ಡಿಗ್ರಿ ಮುಗಿಸಿದ್ದಳು, ನಾಲ್ಕು ತಿಂಗಳ ಹಿಂದೆ ಆಕೆಗೆ ಬೆನ್ನು ನೋವು ಕಾಣಿಸಿಕೊಂಡಿತ್ತು...
ಚಿಕ್ಕಮಗಳೂರು: 7ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆಯೊಂದು ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಎಂದಿನಂತೆ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಆಸ್ಪ...
ಬೆಂಗಳೂರು: ಸಂಸತ್ ಭವನಕ್ಕೆ ಅಪರಿಚಿತರು ನುಗ್ಗಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿಧಾನ ಸೌಧ ಭದ್ರತಾ ಹೊಣೆಯನ್ನು ಪೊಲೀಸರಿಗೆ ನೀಡಲು ಮುಂದಾಗಿದೆ ಎನ್ನಲಾಗಿದೆ. ವಿಧಾನಸೌಧ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತಿಕೊಂಡಿವೆ. ಆದರೆ, ಭದ್ರತಾ ವೈಫಲ್ಯಗಳು ಎದುರಾಗಿದ್ದೇ ಆದರೆ, ಹೊಣ...
ಬೀದರ್: ಶಾಲಾ ಮಕ್ಕಳ ಪ್ಯಾಂಟ್ ಒಳ ಉಡುಪು ಬಿಚ್ಚಿಸಿ ಶಿಕ್ಷಕನೋರ್ವ ವಿಕೃತಿ ಮೆರೆಯುತ್ತಿರುವ ಆರೋಪ ಬೀದರ್ ಜಿಲ್ಲೆಯ ಪ್ರೌಢ ಶಾಲೆಯೊಂದರಲ್ಲಿ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಖಾಸಗಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ರಮೇಶ್ ನ್ಯಾಯಾಂಗ ಬಂಧನಕ್ಕೊಳಗಾದ...
ಹಾವೇರಿ: ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ನಡುರಸ್ತೆಯಲ್ಲಿ ಅರೆ ಬೆತ್ತಲೆಗೊಳಿಸಿ ಮೃಗೀಯವಾಗಿ ಥಳಿಸಿದ ಘಟನೆ ಹಲಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯನ ಸಂಬಂಧಿಯೋರ್ವ, ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಹಲವು ವರ್ಷಗಳ ಕಾಲ ಜೊತೆಯಾಗಿ ತಿರುಗಾಡಿದ್ದ ಆ ಜೋಡಿ, ನಾಲ್ಕೈದು ದಿನಗಳ ಹಿಂದೆ ಮನೆ ಬಿಟ್ಟು ...