ಬೆಂಗಳೂರು: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ ಕಾದಿದೆ ಈ ಬಾರಿ ಮತ್ತೊಮ್ಮೆ ಬಿಯರ್ ದರ ಎರಿಕೆಯಾಗಲಿದೆ. ರಾಜ್ಯ ಸರ್ಕಾರವು ಮತ್ತೆ ಎಇಡಿ ಏರಿಕೆ ಮಾಡಿ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರವು ಮೇ 15 ಜಾರಿಯಾಗಲಿದೆ. ಐಎಂಎಲ್ ಮೊದಲ ಮೂರು ಸ್ಪ್ಯಾಬ್ ಗಳಿಗೆ (180 ಮಿಲಿ ಲೀಟರ್) 15 ರೂ. ಹಾಗೂ ನಾಲ್ಕನೇ ಸ್ಪ್ಯಾಬ್ ಗೆ...
ದಾವಣಗೆರೆ: ಲಾರಿ ಹರಿದ ಪರಿಣಾಮ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ. ಡಿಎಆರ್ ಕಾನ್ಸ್ ಟೇಬಲ್ ರಾಮಪ್ಪ ಪೂಜಾರ್(27) ಮೃತ ಪಟ್ಟವರಾಗಿದ್ದಾರೆ. ಹೆಬ್ಬಾಳು ಟೋಲ್ ಗೇಟ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಲಾರಿಯನ್ನು ತಪಾಸಣೆ ಮಾಡಲು ಹೋದ ವೇಳೆ ಲಾರಿ ಚಾಲಕ ರಾಮಪ್ಪ ...
ಚಿಕ್ಕಮಗಳೂರು: ಜಿಲ್ಲೆ ಕಡೂರು ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದ ಪರಿಣಾಮ ಒಂದೇ ಕುರಿಗಾಯಿ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (ವಯಸ್ಸು 48) ಎಂಬವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂ...
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ಘಟಕ ಮತ್ತು ವಾಸುದೇವ ಚಾರಿಟಬಲ್ ಟ್ರಸ್ಟ್ (ರಿ) ಸಹಯೋಗದಲ್ಲಿ ಬೆಂಗಳೂರು, ಮಲ್ಲತಳ್ಳಿಯಲ್ಲಿರುವ ಗಾನ ಪಲ್ಲವಿ ಸಭಾಂಗಣದಲ್ಲಿ "ಬುದ್ಧ ಪೂರ್ಣಿಮಾ" ಕಾರ್ಯಕ್ರಮವನ್ನು ಆಚರಿಸಲಾಯಿತು. ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ವಾಸುದೇವ ಚಾರಿಟಬಲ್ ಟ್ರಸ್...
ಉಡುಪಿ: ವ್ಯಕ್ತಿಯೊಬ್ಬ ಕುಡಿತದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಲಕ್ಷಣ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ಭಾನುವಾರ ನಡೆದಿದೆ. ಕುಡಿದು ಬಂದು ರಂಪಾಟ ಮಾಡಿದ ಕುಡುಕ ತನ್ನದೇ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾನೆ. ಆತನ ಹುಚ್ಚಾಟವನ್ನು ಎದುರಿಸಲಾಗದ ಕುಟುಂಬ ತಕ್ಷಣವೇ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅ...
ಮಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೇ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಭಾವುಕ ಸಾಲುಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿ...
ನೆಲಮಂಗಲ: ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದೆ. ಬೆಳಗಿನ ಜಾವ ಮೂರು ಗಂಟೆಯ ವೇಳೆ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಉರಿದಿದ್ದು, . ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡ ಘಟನಾ ಸ್ಥಳದಲ್...
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆಯು ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ ತಾಂತ್ರಿಕ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಿಬಾಯಿ, ಕೃಷಿ ಹೊಂಡ ಕೊರೆಸುವ ಸಲುವಾಗಿ ರೈತನೊಬ್ಬನಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಖಚಿತವಾಗಿದೆ. ನ...
ಕಾಮಿಡಿ ಕಿಲಾಡಿಗಳು ಸೀಸನ್ --3’ ವಿನ್ನರ್, ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ ನಲ್ಲಿ ಕಾಣಿಸಿಕೊಂಡಿದ್ದ ಕರಾವಳಿಯ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಿತನ ಮದುವೆ ಹಿನ್ನೆಲೆಯಲ್ಲಿ ಮೆಹಂದಿ ಕಾರ್ಯಕ್ರಮವೊಂದರಲ್ಲಿ ನಟ ರಾಕೇಶ್ ಅವರು ಭಾಗಿಯಾಗಿದ್ದರ...
ನೆಲ್ಯಾಡಿ: ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶರತ್(35) ಎಂಬ ಯುವಕ ಹತ್ಯೆಗೀಡಾದವ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲೇ ಬರ್ಬರ ಹತ್ಯೆ ನಡೆದಿದ್ದು, ಹತ್ಯೆಗೆ ಬಳಸಲಾಗಿರುವ ಚಾಕು ಸ್ಥಳದಲ್ಲ...