ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ವಿಶೇಷ ದೀಪ ಬೆಳಗಿಸುವ ಮೂಲಕ ಕರೆಯನ್ನು ಪುನೀತ್ ಪತ್ನಿ ಅಶ್ವಿನಿ ಉದ್ಘಾಟಿಸಿದರು. ಇದೇ ವೇಳೆ ಜಮ್ಮು--ಕಾಶ್ಮೀರದ ರಜೆರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಸಂಸದೀಯ ಮಂಡಳ...
ಬೆಂಗಳೂರು: ಯುವತಿಯ ಬಟ್ಟೆ ಎಳೆದವನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೌತ್ ಎಂಡ್ ಬಳಿಯ ಡಿಸಿಪಿ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಕಳೆದ ನವೆಂಬರ್ 6 ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಸಿಗ್ನಲ್ ಬಳಿ ಯುವತಿಯೊಬ್ಬರು ಬೈಕ್ ನಿಲ್ಲಿಸಿದ್ದಾಗ ಹರೀಶ್ ಎಂಬಾತ ಆಕೆಯ ಬೈಕ್ ನ ಪಕ್ಕದಲ್ಲಿ ನಿಲ್ಲಿಸಿದ್ದ. ಸಿಗ್ನಲ್ ಬಿಟ್ಟ ವೇಳೆ ...
ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣದ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ...
ಉಡುಪಿ: ಮಲಗಿದ್ದ ಕಾರ್ಮಿಕನ ಮೇಲೆ ಹರಿದ ಟಿಪ್ಪರ್ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ. ಮೃತ ಕಾರ್ಮಿಕನನ್ನು ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಶಿವರಾಜ್ ಎಂದು ಗುರುತಿಸಲಾಗಿದೆ. ಇವರು ಲಾರಿ ಕಾರ್ಮಿಕರಾಗಿದ್ದ...
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಜ್ಯ ಸಚಿವಸಂಪುಟ ಕೈಗೊಂಡ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಇಲ್ಲಿನ ಶಿವಾನಂದ ವೃತ್ತದ ಬಳಿ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು...
ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸಂಬಂಧಿಸಿದ ಬಹುಕೋಟಿ ಹಗರಣದ 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಇಂದು ಆದೇಶ ನೀಡಿದೆ. ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ನೀಡಿದ ಖಾಸಗಿ ದೂರಿನಂತೆ ಈ ಅವ್ಯವಹಾರದ ಬಗ್ಗೆ ಬ್ರಹ್ಮಾವರ ಪೊಲೀಸ್ ಠ...
ಕೊಟ್ಟಿಗೆಹಾರ (ಚಿಕ್ಕಮಗಳೂರು): ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ. ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲ...
ಚಾಮರಾಜನಗರ: ಕಾಂಗ್ರೆಸ್ ನವರು ನನ್ನನ್ನು ಸೋಲಿಸಿಲ್ಲ, ನಮ್ಮ ಪಾರ್ಟಿಯ ಮಹಾ ನೇತಾರರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ಸೋಮಣ್ಣ ಹೇಳಿದರು. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ನಮ್ಮ ಪಾರ್ಟಿಯ ಮಹಾನ್ ನೇತಾರರು ಎನಿಸಿಕೊಂಡವರು, ಜೊತೆಯಲ್ಲಿದ್ದವರು ನನ್ನನ್ನು ಸೋಲಿಸಿದರು, ಅವರ ಎಲ್...
ಬೆಂಗಳೂರು: ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ...