ಬೆಂಗಳೂರು: ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು. ಕುಮಾರಸ್ವಾಮಿಯವರು ಬ್ಲೂ ಫಿಲಂ ಆರೋಪದ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದ್ದಾರೆ ಎಂ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ - ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆದ ಬಳಿಕವೂ ಜಿಲ್ಲಾಡಳಿತ ಉನ್ನತ ಅಧಿಕಾರಿಗಳು ಶಾಲೆಗೆ ಭೇಟಿ ನೀಡದೇ ಭೂ ಹಗರಣವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಸರಕಾರಿ ಶ...
ಚಾಮರಾಜನಗರ: ಭೋರ್ಗರೆದು ಹರಿಯುವ ಕಾವೇರಿ ನದಿಯನ್ನು ಬರೋಬ್ಬರಿ 19 ಕ್ಕೂ ಅಧಿಕ ಆನೆಗಳು ದಾಟಿರುವ ವೀಡಿಯೋ ಒಂದನ್ನು ಯುವಕ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲೂಕಿನ ಗಡಿಯಲ್ಲಿರುವ ಹೊಗೆನಕಲ್ ಜಲಪಾತದಲ್ಲಿ ಈ ಘಟನೆ ನಡೆದಿದೆ. 3 ಮರಿಗಳು ಸೇರಿದಂತೆ 19 ಕ್ಕೂ ಹೆಚ್ಚು ಆನೆಗಳು ಕಾವೇರಿ ದಂಡೆಯನ್ನು ...
ಬೆಂಗಳೂರು: ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾ...
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಹಣಕ್ಕಾಗಿ ತಹಶೀಲ್ದಾರರುಗಳಿಗೆ ಸಂದೇಶ ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಧಿಕಾರಿ ಹೆಸರನ್ನು ಬಳಸಿಕೊಂಡು ನಕಲಿ ಖಾತೆಯನ್ನು ಸೃಷ್ಠಿಸಿ ಶಿವಮೊಗ್ಗ ಹಾಗೂ ಉಡುಪಿಯ ತಹಶೀಲ್ದಾರ್ ಗಳಿಗೆ ಹ...
ಬೆಂಗಳೂರು: ಕಂಬಳಕ್ಕೆ ಬ್ರಿಜೇಶ್ ಭೂಷಣ್ ಆಹ್ವಾನದಿಂದ ಉಂಟಾದ ವಿವಾದಕ್ಕೆ ಕಂಬಳ ಸಮಿತಿ ಆಯೋಜಕರು ತೆರೆ ಎಳೆದಿದ್ದಾರೆ. ವಿವಾದದ ಬೆನ್ನಲ್ಲೆ ಆಹ್ವಾನ ಪತ್ರಿಕೆಯಿಂದ ಬ್ರಿಜ್ ಭೂಷಣ್ ಹೆಸರು ಕೈ ಬಿಡಲು ನಿರ್ಧರಿಸಲಾಗಿದ್ದು, ಆಹ್ವಾನ ಪತ್ರಿಕೆ ಬದಲು ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಬೆಂಗಳೂರು ಕಂಬಳಕ್ಕೆ ಬ್ರಿಜ್ ಭೂಷಣ್ ಆಗಮನ ಇಲ್ಲ. ಕಂ...
ಚಿಕ್ಕಮಗಳೂರು: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಶಾಸಕ ಸಿ.ಟಿ. ರವಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು, ಸಮಾಜ ಇದನ್ನೇ ಕೇಳೋದು . ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ಸಿಎಂ ಸಿದ್ದರಾಮಯ...
ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯ ಗಸ್ತು ವಾಹನವಾಗಿರೋ 112 ವಾಹನವನ್ನೆ ವ್ಯಕ್ತಿಯೊಬ್ಬ ಅಪಹರಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ಮುನಿಯ ಎಂಬಾತನೇ 112 ವಾಹನವನ್ನು ಅಪಹರಿಸಿದ ಅಸಾಮಿ ಆಗಿದ್ದಾನೆ. ತಡರಾತ್ರಿ ಗ್ರಾಮದ ಸಹೋದರಿಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಆರೋಪಿ ಸಹೋದರ 1...
ಬೆಂಗಳೂರು: ತುಳುನಾಡಿನ ನೆಲದ ಸಂಸ್ಕೃತಿ ಕಂಬಳ ಬೆಂಗಳೂರಿನಲ್ಲಿ ಆಯೋಜನೆಗೊಂಡಿದೆ. ಆದ್ರೆ ಇದೀಗ ಈ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಆಹ್ವಾನಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಆಯೋಜಿಸಲಾಗಿರು...
ಬೆಂಗಳೂರು: ಕರೆಂಟ್ ಕಳ್ಳ ಎಂದು ವ್ಯಂಗ್ಯ ಆರೋಪ ಹೊತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ವಾರ್ ಮುಂದುವರೆದಿದ್ದು, ಮುಂದುವರಿದ ಭಾಗವಾಗಿ ಕರೆಂಟ್ ಕಳ್ಳ ಖ್ಯಾತಿಯ ಹೆಚ್ ಡಿಕೆ ನಿರ್ಮಾಣದ 'ಪೆನ್ ಡ್ರೈವ್ ಬ್ರದರ್' ಚಿತ್ರ ಬಿಡುಗಡೆಯಾಲಿದೆ ಎಂಬ ಪೋಸ್ಟರ್ ಅಂಟಿಸಲಾಗಿದೆ. ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ...