ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಗುಡುಗು ಸಹಿತ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಘಟಕ ಮಾಹಿತಿ ನೀಡಿದೆ. ಚಾಮರಾಜನಗರ ಜಿಲ್ಲೆಯ ಹಲವು ಭಾಗಗಳಲ್ಲಿ ನ.22 ರಿಂದ 25 ರವರೆಗೆ ಗುಡುಗು ಮಿಂಚು ಸಹಿತ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದ...
ಚಿಕ್ಕಮಗಳೂರು: ಹಿಂದಿನ ದಿನದ ಬಿರಿಯಾನಿ ತಿಂದ ಪರಿಣಾಮ ಅಸ್ವಸ್ಥಗೊಂಡು ಸುಮಾರು 17 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿನ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ನೀಡಲಾಗಿತ್ತು. ಬಿರಿಯಾನಿ ತಿಂದ ಬಳಿಕ ಅಸ್ವಸ್ಥರಾದ ಕಾರಣ 17 ಜನರನ್ನು ಕಡೂರು ತಾಲೂಕು ಆಸ್ಪತ್...
ಬೆಂಗಳೂರು: ಬೆಂಗಳೂರಿ ಹೆಗ್ಗನಹಳ್ಳಿಯಲ್ಲಿ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ಕೈದು ವರ್ಷಗಳಿಂದ ಯುವಕ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದರಿಂದ ಬೇಸರಗೊಂಡ ಯುವತಿ,ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ.ಯುವತಿ ಮನೆಗೆ ಬರುತ್ತಿದ...
ಬೆಂಗಳೂರು: ಭಾರತಕ್ಕೆ ಕ್ರಿಕೆಟ್ʼನಲ್ಲಿ ಮೀಸಲಾತಿ ಇದ್ದಿದ್ದರೇ ಟೀಂ ಇಂಡಿಯಾ ಸುಲಭವಾಗಿ ಈ ವಿಶ್ವಕಪ್ ಗೆಲ್ಲುತ್ತಿತ್ತು ಎಂದು ನಟ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ಪುನರುಚ್ಛರಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿ...
ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಸ್ವಾಮೀಜಿ ಮುರುಘಾಶ್ರೀ ಜಾಮೀನು ಪಡೆದು ಬಿಡುಗಡೆಯಾದ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. ವಿಚಾರಣೆಗೆ ಕೋರ್ಟ್ ಗೆ ಹಾಜರಾಗದೇ, ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಜರಾಗುವುದಾಗಿ ಆರೋಪಿ ಸ್ವಾಮೀಜಿ ಪಟ್ಟು ಹಿಡಿದ್ದಿದ್ದು, ಈ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ...
ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾಮೀನು ಪಡೆದು ಹೊರ ಬಂದಿದ್ದ ಚಿತ್ರದುರ್ಗದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದಾವಣಗೆರೆ ವಿರಕ್ತ ಮಠಕ್ಕೆ ಪೊಲೀಸರು ಆಗಮಿಸಿದ್ದು, ಮುರುಘಾಶ್ರೀಯನ್ನು ಪ...
ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ಇತ್ತೀಚಿಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಕೊ...
ಮೈಸೂರು: ಉದ್ಯೋಗ ನೀಡುವ ಭರವಸೆ ನೀಡಿ ಜಮೀನು ಪಡೆದುಕೊಂಡ ಕಂಪೆನಿಯೊಂದು ನಾಲ್ಕು ವರ್ಷಗಳು ಕಳೆದರೂ ಉದ್ಯೋಗ ನೀಡದೇ ವಂಚಿಸಿದ ಕಾರಣ ಮನನೊಂದ ಯುವಕನೋರ್ವ ಸಾವಿಗೆ ಶರಣಾದ ದಾರುಣ ಘಟನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಬಳಿ ನಡೆದಿದೆ. ಸಿದ್ದರಾಜು(28) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೂ ಮುನ್ನ ಪಾರ್ಲೆ ಆಗ್ರೋ ಕಂಪೆನಿ ವಿರುದ್ಧ ...
ಬೆಂಗಳೂರು: ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಶ...
ಬೆಂಗಳೂರು: ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್...