ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈ...
ಬೆಂಗಳೂರು: ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ. ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನ...
ಬಿಗ್ ಬಾಸ್ ಕನ್ನಡ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿವಾಹ ಮೇ 9ರಂದು ನಡೆಯಲಿದೆ. ತಾವು ಕಳೆದ 12 ವರ್ಷಗಳಿಂದ ಪ್ರೀತಿಸಿದ ಯುವಕನೊಂದಿಗೆ ಚೈತ್ರಾ ಕುಂದಾಪುರ ವಿವಾಹವಾಗಲಿದ್ದಾರೆ. ಈಗಾಗಲೇ ಚೈತ್ರಾ ಕುಂದಾಪುರ ಅವರ ಮೆಹಂದಿ ಶಾಸ್ತ್ರ ನೆರವೇರಿದ್ದು, ಮೆಹಂದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮೆಹಂದಿ ಕಾರ್ಯಕ್ರಮದಲ್ಲಿ ಚೈ...
ಕೊಟ್ಟಿಗೆಹಾರ, ಅತ್ತಿಗೆರೆ: ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೊಟ್ಟಿಗೆಹಾರ ಹತ್ತಿರದ ಅತ್ತಿಗೆರೆ ಗ್ರಾಮದಲ್ಲಿ ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ವಿಶೇಷ ಪೂಜೆ ನಡೆಸಲಾಯಿತು. ಅತ್ತಿಗೆರೆ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ...
ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲ...
ಮಂಗಳೂರು: ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಶ್ರೀಗಳು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಮತ್ತೊಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ಆದ್ದರಿಂದ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆಯನ್ನು ಓದಬೇಕೆಂದು ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಎಂಎಲ್ ...
ಚಿಕ್ಕಮಗಳೂರು: ಭಾರೀ ಗಾಳಿಗೆ ಸುಮಾರು 100 ವರ್ಷಗಳಷ್ಟು ಹಳೆಯದಾದ ಬೃಹತ್ ಮರ ಮುರಿದು ಬಿದ್ದ ಘಟನೆ ನಡೆದಿದ್ದು, ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಸ್ವಲ್ಪದರಲ್ಲೇ ಪಾರಾಗಿದ್ದು, ಆಟೋದ ಮೇಲೆ ಮರ ಬಿದ್ದು ಚಾಲಕ ಗಾಯಗೊಂಡಿದ್ದಾರೆ. ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಮರ ಮುರಿದು ಬೀಳ...
ಚಿಕ್ಕಮಗಳೂರು: ಮಲೆನಾಡಲ್ಲಿ ಕಾಡಾನೆ ಹಾವಳಿ ನಿರಂತರವಾಗಿದ್ದು, ಇದರಿಂದಾಗಿ ಗ್ರಾಮದಂಚಿನ ಅರಣ್ಯ ಪ್ರದೇಶದ ಜನರು ಕಂಗೆಟ್ಟಿದ್ದಾರೆ. ಭೀಟಮ್ಮ, ಭುವನೇಶ್ವರಿ ತಂಡದ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಈ ಪ್ರದೇಶದಲ್ಲಿ ಬೀಡುಬಿಟ್ಟಿವೆ. ಮೂಡಿಗೆರೆ ತಾಲೂಕಿನ ಮುಡುಸಸಿ, ಕನ್ನಾಪುರ ಗ್ರಾಮದಂಚಿನ ಅರಣ್ಯ ಪ್ರದೇಶದಲ್ಲಿ ಆನೆಗಳ ಹಿಂಡು ಬೀಡುಬಿಟ್...
ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ--ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ(29), ಅಂಜಲಿ(26), ಸಂದೀಪ್(26), ವಿಠಲ್(55) ಶಶಿಕಲಾ(40) ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಾರಿನಲ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧವೇ ಸುಹಾಸ್ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದೇ ಅನುಮಾನವನ್ನು ಹಿಂದುತ್ವ ಸಂಘಟನೆಗಳ ಮುಖಂಡರಾದ ಶರಣ್ ಪಂಪ್ ವೆಲ್ ಮತ್ತು ಕೆ.ಟಿ.ಉಲ್ಲಾಸ್ ವ್ಯಕ್ತಪಡಿಸಿದ್ದಾರೆ. ಸುಹಾಸ್ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ರಶೀದ್ ...