ಸದಾ ಉತ್ತಮ ಕಾರ್ಯಕ್ರಮಗಳನ್ನು ನೀಡುವ ‘ಝೀ ಕನ್ನಡ’ ಚಾನೆಲ್ ಪ್ರತಿಬಾರಿಯೂ ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮದ ಮೂಲಕ ಹಲವು ಬಾಲ ಪ್ರತಿಭೆಗಳನ್ನು ಬೆಳೆಸಿದೆ. ಆದ್ರೆ, ಈ ಬಾರಿ ಡ್ರಾಮಾ ಜ್ಯೂನಿಯರ್ಸ್ ಬಗ್ಗೆ ವೀಕ್ಷಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಡ್ರಾಮಾ ಜ್ಯೂನಿಯರ್ಸ್-5ನಲ್ಲಿ ಬಾಲ ನಟರಿಂದ ಕುಡುಕರ ಪಾತ್ರ ಮಾಡಿಸಿರುವ ಬಗ್ಗ...
ಲಕ್ನೋ: ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ(ಎಸ್’ಟಿಎಫ್) ಕುಖ್ಯಾತ ಕ್ರಿಮಿನಲ್ ರಶೀದ್ ಕಾಲಿಯಾನನ್ನು ಹತ್ಯೆ ಮಾಡಿದೆ. ಝಾನ್ಸಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ರಶೀದ್ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ. ರಶೀದ್ ಕಾಲಿಯಾ ಮೇಲೆ 40 ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿ...
ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯ ಶಾಕ್ ನಿಂದ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ. ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಈ ಬರ್ಬರ ಹತ್ಯೆಗೆ ಮಾಡಿದ್ದ ಪ್ಲಾನ್ ಅಂತೂ ಬೆಚ್ಚಿಬೀಳಿಸುವಂತಿದೆ. ಮಾಜಿ ಪೊಲೀಸ್...
ಬೆಂಗಳೂರು: ಪೊಗರು ಮಾತುಗಳು, ಬ್ಲ್ಯಾಕ್ ಮೇಲ್ ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲಾ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್...
ಬೆಂಗಳೂರು: ಸಂವಿಧಾನಕ್ಕೆ ಅಗೌರವ ನೀಡುವಂಥ ಹೇಳಿಕೆ ನೀಡಿದ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದು ಬುದ್ಧಿಮಾತು ಹೇಳಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅ...
ಬೆಂಗಳೂರು:ಸಿ.ಸಿ.ಬಿ. ಪೊಲೀಸರಿಂದ ಕ್ರಿಕೆಟ್ ಬೆಟ್ಟಿಂಗ್ ಮಾಸ್ಟರ್ ಬುಕ್ಕಿಯ ಬಂಧನವಾಗಿದ್ದು,ಬಂಧಿತ ಆರೋಪಿಯಿಂದ ಒಟ್ಟು 11,50,500/- ರೂ.ಗಳ ನಗದು ಹಣ ವಶಪಡಿಸಿಕೊಳ್ಳಲಾಗಿದೆ.ಅಲ್ಲದೇ ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಬಳಸುತ್ತಿದ್ದ 3 ಬ್ಯಾಂಕ್ ಖಾತೆ ವಹಿವಾಟನ್ನು ಸ್ಥಗಿತಗೊಳಿಸಿ, ಒಟ್ಟು 41,71,000/- ಫ್ರೀಜ್ ಹಾಗೂ 6 ಮೊಬೈಲ್ ಫೋನ...
ಬೆಂಗಳೂರು: ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಕಾನೂನಿನ ವಿರುದ್ಧವಾಗಿ ನಡೆದುಕೊಂಡಲ್ಲಿ ಅಂತವರ ವಿರುದ್ಧ ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ (ಗಡೀಪಾರು ಸೂಚನೆ) ನೀಡಿರುವ ವಿಚಾರವಾಗಿ ಪೇಜಾವರ ಶ್ರೀ, ಬಿಜೆಪಿ ವಿರೋಧ ವಿಚಾರಕ್ಕೆ...
ಬೆಂಗಳೂರು: ಬೆಂಗಳೂರು: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಹಿನ್ನೆಲೆ ಬೆಸ್ಕಾಂ ತಮ್ಮಿಂದ ಬಳಕೆ ಮಾಡಿದ್ದ ವಿದ್ಯುತ್ ಗಿಂತಲೂ ಮೂರುಪಟ್ಟು ದಂಡವನ್ನು ಬೆಸ್ಕಾಂ ವಿಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಗರದ ಜೆಡಿಎಸ್ ಪಧಾನಕಚೇರಿ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸುದ...
ಮಲ್ಪೆ: ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ನಡೆಸಿದ ಪ್ರಕರಣ ಆರೋಪಿ ಪ್ರವೀಣ್ ಪ್ರವೀಣ್ ಅರುಣ್ ಚೌಗುಲೆಯನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದ ವೇಳೆ ಆರೋಪಿ ಮೇಲೆ ಮೃತರ ಸಂಬಂಧಿಕರು ಹಾಗೂ ಸ್ನೇಹಿತರು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಆರೋಪಿ ತೋರಿಸಿಕೊಟ್ಟ ಸ್ಥಳ ಮಹಜರು ಮಾಡಲು ಆರೋಪಿ...
ಬೆಂಗಳೂರು: ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಬೇಕು ಎಂದು ಒಬ್ಬ ಸಚಿವರು ಅಪ್ಪಣೆ ಕೊಡಿಸಿದ್ದಾರೆ. ಆದರೆ, ಅವರು ಒಂದು ಕೆರೆಯನ್ನೇ ನುಂಗಿ ನೀರು ಕುಡಿದಿದ್ದಾರೆ. ಅದಕ್ಕೆ ಯಾವ ತನಿಖೆ ನಡೆಸುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ...