ಬೆಂಗಳೂರು: ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಬೇಕು ಎಂದು ಒಬ್ಬ ಸಚಿವರು ಅಪ್ಪಣೆ ಕೊಡಿಸಿದ್ದಾರೆ. ಆದರೆ, ಅವರು ಒಂದು ಕೆರೆಯನ್ನೇ ನುಂಗಿ ನೀರು ಕುಡಿದಿದ್ದಾರೆ. ಅದಕ್ಕೆ ಯಾವ ತನಿಖೆ ನಡೆಸುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ...
ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಕಳೆದ 14 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣ ಜೈಲಿನಿಂದ ಬಿಡುಗಡೆಯಾಗಿದ್ದು, ಚಿತ್ರದುರ್ಗದಿಂದ ದಾವಣಗೆರೆಗೆ ಆಗಮಿಸಿದರು. ಇದೇ ವೇಳೆ ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಜಯದೇವ ಮುರುಘರಾಜೇಂದ್ರ ಸ್ವಾಮಿ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಗದ್ದುಗೆ...
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ 10 ರಿಂದ 14 ರವರೆಗೆ ಅದ್ಧೂರಿಯಾಗಿ ದೀಪಾವಳಿ ಜಾತ್ರೆ ನಡೆದಿದ್ದು ಕೇವಲ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2.8 ಕೋಟಿ ರೂ. ಆದಾಯ ಹರಿದು ಬಂದಿದೆ. ಹೌದು..., ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದ...
ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮ...
ಚಾಮರಾಜನಗರ: ಕಂಪ್ಯೂಟರ್ ಕಲಿಕೆ ಮೂಲಕ ವಿಚಾರಣಾ ಕೈದಿಗಳು, ಕಾರಗೃಹ ಬಂಧಿಗಳು ಭವಿಷ್ಯದಲ್ಲಿ ಬದುಕು ಬದಲಿಸಿಕೊಳ್ಳಬೇಕೆಂದು ಕಂಪ್ಯೂಟರ್ ಶಿಕ್ಷಣ ಆರಂಭ ಮಾಡಿರುವ ವಿಶೇಷ ಯೋಜನೆ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಾಗಿದೆ. ರಾಜ್ಯದಲ್ಲೇ ಮೊದಲು ಎನ್ನಬಹುದಾದ ಕಾರಾಗೃಹ ಬಂಧಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಕಾರ್ಯಕ್...
ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ವ್ಯಕ್ತಿಯೋರ್ವ ಹಾರಿ ಸಾವಿಗೆ ಶರಣಾದ ಆಘಾತಕಾರಿ ಘಟನೆ ಚಾಮರಾಜನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತ ದುರ್ದೈವಿ. ಚಾಮರಾಜನಗರ ಬಸ್ ನಿಲ್ದಾಣದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ರಂಗಸ್ವಾಮಿ ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗಡಿಯಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯ್ತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಜಾತಿ ,ವಯಸ್ಸಿನ ಬೇಧವಿಲ್ಲದೇ ಸಗಣಿಯಾಟ: ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ...
ಆಗ್ರಾ: ಆಶ್ರಮದಲ್ಲಿ ವಾಸವಿದ್ದ ಸೋದರಿಯರಿಬ್ಬರು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಆಘಾತಕಾರಿ ಘಟನೆ ಆಗ್ರಾದ ಬ್ರಹ್ಮಕುಮಾರಿ ಆಶ್ರಮದಲ್ಲಿ ನಡೆದಿದೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್ ನಲ್ಲಿ ಸೋದರಿಯರು, ಆಶ್ರಮದ ನಾಲ್ವರು ಉದ್ಯೋಗಿಗಳ ಕಿರುಕುಳದಿಂದ ಸಾವಿನ ನಿರ್ಧಾರ ಕೈಗೊಂಡಿರುವುದಾಘಿ ಬರೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿ...
ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರದ ಬಗ್ಗೆ ಚಿಂತನೆ ನಡೆಸಿರುವುದಾಗಿ ರಾಜ್ಯ ಉಚ್ಚನ್ಯಾಯಾಲಯ ಹೇಳಿದೆ. ತುಮಕೂರಿ ವಕೀಲ ರಮೇಶ್ ಎಂಬುವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಆನೆ ದಾಳಿಯಿಂದ ನಾಗರೀಕರು ಸಾವನ್ನಪ್ಪಿರುವ ಪ್ರಕರಣದ ಬಳಿಕ ಆನೆ ಸೆರೆಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ತಡರಾತ್ರಿವರೆಗೂ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯ ಬಳಿಕ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ. ಕುಂದೂರು ಸಮೀಪ ಸೆರೆಯಾದ ಕಾಡಾನೆ ಸೆರೆಯಾಗಿದೆ. ಅರವಳಿಕೆ ಚುಚ್ಚು ಮದ್ದು ನೀಡಿದ್ದ ಇಲಾಖೆ ...