ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮ ಮತ್ತೆ ಜಾತಿನಿಂದನೆಗೆ ಸುದ್ದಿಯಾಗಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ವಿಚಾರವಾಗಿ ಹಾಲಿ ಸ್ಪರ್ಧಿ ತನಿಷಾ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮದಲ್ಲಿ ಬೋವಿ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪದಡಿ ನಟಿ ತನಿಷಾ ಕುಪ್ಪಂಡ ವಿರುದ್ಧ ದೂರು ದಾಖಲಾಗಿದ...
ಉಡುಪಿ : ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿ ಕರೆತರುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ ವಾರದ...
ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಬಂಧನ ಇನ್ನೂ ಸಾಧ್ಯವಾಗಿಲ್ಲ. ಆರೋಪಿಯು ಪೊಲೀಸರಿಗೆ ಕೇವಲ ಸಿಸಿ ಕ್ಯಾಮರಾ ದೃಶ್ಯವೊಂದು ಬಿಟ್ಟರೆ ಬೇರಾವ ಸುಳಿವನ್ನೂ ನೀಡಿಲ್ಲ. ನವೆಂಬರ್ 12ರಂದು ಹಂತಕ ಉಡುಪಿಯ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಬಳಿಗೆ ಆಟೋವೊಂದರಲ್ಲಿ ಬಂದಿದ್ದಾನೆ. ಬಳಿಕ ನೇಜಾರು ತೃಪ್ತ...
ಬೆಂಗಳೂರು: ಹಸಿರು ಪಟಾಕಿ ಹೊರತುಪಡಿಸಿ, ಉಳಿದೆಲ್ಲ ಪಟಾಕಿಗಳಿಗೆ ಸರ್ಕಾರ ನಿಷೇಧ ಹೇರಿದ್ದರೂ ಬೆಂಗಳೂರಿನಲ್ಲಿ ಪಟಾಕಿಯಿಂದಾಗಿ 25ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ಸೇರಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ 26 ಮಂದಿಗೆ ಕಣ್ಣಿಗೆ ಹಾನಿಯಾಗಿದೆ. ಇವರೆಲ್ಲರೂ ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರ ಪೈ...
ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ...
ಉಡುಪಿ: ಉಡುಪಿಯಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೆ ತುಟಿ ತೆರೆದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಡುಪಿಯಲ್ಲಿ ನಡೆದಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಉಡುಪಿಯಲ್ಲಿ ಈ ಘಟನೆಗೆ ವ್ಯಾಪ...
ಉಡುಪಿ: ದುಷ್ಕರ್ಮಿಯೋರ್ವ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಉಡುಪಿಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕವಾದ ಹತ್ಯೆಯಾಗಿದೆ. ಹಂತಕ ಉಡುಪಿಯ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಗೆ ಆಟೋದಲ್ಲಿ ಆಗಮಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಿದ್ದ ಎಂದು ಹ...
ಚಾಮರಾಜನಗರ: ತಾವು ಈ ದೀಪಾವಳಿಯಲ್ಲಿ ಪಟಾಕಿ ಹಚ್ಚದೇ, ದೀಪ ಬೆಳಗಿ ಪರಿಸರ ದೀಪಾವಳಿ ಆಚರಿಸುತ್ತೇವೆ ಎಂದು ಸರ್ಕಾರಿ ಶಾಲಾ ಮಕ್ಕಳು ಪ್ರತಿಜ್ಞೆ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಶಾಲಾ ಮಕ್ಕಳು ಪಟಾಕಿ ಹಚ್ಚುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದು ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚದೆ ನೆಲ ಮಾಲಿನ್ಯ, ಜಲ ಮಾಲಿನ್ಯ,ಶಬ್ಧ ...
ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ. ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ 23, ...
ಮಂಗಳೂರು: ಇಲ್ಲಿನ ಪ್ರತಿಷ್ಠಿತ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಕರ್ನಾಟಕ NIT-K (ಎನ್ ಐಟಿಕೆ) ಜಲ ಸಂಬಂಧಿ ಸಂಶೋಧನೆಗಾಗಿ ಸಹಜ್ ಕೆ.ವಿ ಅವರಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಗಿದೆ. ಜಲ ಸಂಪನ್ಮೂಲ ಮತ್ತು ಸಾಗರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಕೆ.ವಾರಿಜ ಅವರ ಉಪಸ್ಥಿತಿಯಲ್ಲಿ ನವೆಂಬರ್ 4ರಂದು ಸುರತ್ಕಲ್ ನಲ್...