ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು ಲಕ್ಷ ರೂ. ವೈಯಕ್ತಿ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬ...
ಮುಂಬೈ: ಸೇತುವೆ ಮೇಲಿನಿಂದ ಉರುಳಿದ ಕಾರೊಂದು ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಧರ್ಮಾನಂದ ಗಾಯಕ್ವಾಡ್, ಮಂಗೇಶ್ ಜಾಧವ್ ಮತ್ತು ನಿತೀನ್ ಜಾಧವ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರ ಪೈಕಿ ಧರ್ಮಾನಂದ ಗಾಯಕ್ವಾಡ್ ಅವರು ರಿಪಬ್ಲಿಕನ್ ಪಾರ್ಟ...
ಜೈಪುರ: ರಾಜಸ್ಥಾನ ವಿಧಾನ ಸಭಾ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗೃಹ ಸಚಿವ ಅಮಿತ್ ಶಾ ಅವರಿದ್ದ ರಥಕ್ಕೆ ವಿದ್ಯುತ್ ತಗುಲಿದ ಘಟನೆ ನಡೆದಿದ್ದು, ಅಮಿತ್ ಶಾ ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್ ನಲ್ಲಿ ಅಮಿತ್ ಶಾ ರಥದಲ್ಲಿ ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಥದ...
ಬೆಂಗಳೂರು: ಏರ್ ಕಸ್ಟಮ್ಸ್ ಅಧಿಕಾರಿಗಳು ಪ್ಯಾಂಟ್ ಜಿಪ್ ಲೈನ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಏರ್ ಪೋರ್ಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಶಾರ್ಜಾದಿಂದ ಬಂದಿದ್ದ ಪ್ರಯಾಣಿಕ ಪೇಸ್ಟ್ ರೂಪದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ. ಈತನನ್ನು ಏರ್ಪೋರ್ಟ್ನಲ್ಲಿ ಏರ್ ಕಸ್ಟಮ್ಸ್ ಅಧಿಕಾರಿಗಳು ...
ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಈಗ ಬಂಡೆಯಲ್ಲ ಜಲ್ಲಿಕಲ್ಲು ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವ್ಯಂಗ್ಯ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸ ಮುಗಿಸಿದ ಬಳಿಕ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಕಾಂಗ್ರೆಸ್ ಶಾಸಕರು ಯಾರೂ ಡಿಕೆಶಿ ಮಾತನ್ನು ಕೇಳುತ್ತಿಲ್ಲ, ರಾಜ್ಯಾಧ್ಯಕ್ಷರಿಗೆ ಯಾರೂ ಕ್ಯಾರೆ ಎನ್...
ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಎರಡು ಮದುವೆಗಳನ್ನು ಆಗಿದ್ದು ಮೊದಲ ಹೆಂಡತಿ ದೂರವಾಗಿದ್ದು ಎರಡನೇ ಹೆಂಡತಿ ಮೃತ...
ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕ...
ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 95 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ನ ...
ಮಂಗಳೂರು ನಗರ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 15 ಮಂದಿಯನ್ನು ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್, ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ದಕ್ಷ...
ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ತಲೆಯ ಹಾವುಗಳನ್ನು, ವನ್ಯಮೃಗಗಳ ಕೊಂಬುಗಳನ್ನು ಹಾಗೂ ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ವೈಯಾಲಿಕಾವಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎರಡು ತಲೆಯ ಎರಡು ಜೀವಂತ ಹಾವುಗಳನ್ನು ಮಾರಾಟ ಮಾರಾಟ ...