ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರು ಸರಿಯಾದ ಆಸ್ಪತ್ರೆ ವ್ಯವಸ್ಥೆ ಇಲ್ಲದೇ ಕಂಗಾಲಾಗಿದ್ದಾರೆ. ಅವರಿಗೆ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಮನವಿ ಮಾಡಿದ ಕರ್ನಾಟಕದ ಹಿರಿಯ ಪತ್ರಕರ್ತೆಯೊಬ್ಬರಿಗೆ ಹಿರಿಯ ಕಾಂಗ್ರೆಸ್ ಮುಖಂಡ, ಸಚಿವ ಆರ್.ವಿ.ದೇಶಪಾಂಡೆ ಅಸಭ್ಯವಾಗಿ ಪ್ರತಿಕ್ರಿಯಿಸಿ ಅವಮಾನಿಸಿರುವ ಘಟನೆ ನಡೆದಿದೆ....
ಕೋಲಾರ: ಕೋಲಾರ ಮೂಲದ ಬಾಡಿ ಬಿಲ್ಡರ್ ವೊಬ್ಬರು ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೋಲಾರದ ಗಾಂಧಿನಗರ ಬಡಾವಣೆ ನಿವಾಸಿ, ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಕುಮಾರ್(42) ಮೃತಪಟ್ಟವರಾಗಿದ್ದಾರೆ. ಮೂರು...
ಧರ್ಮಸ್ಥಳ: ಒಂದೆಡೆ ಧರ್ಮಸ್ಥಳ ಚಲೋ, ಇನ್ನೊಂದೆಡೆ ಸೌಜನ್ಯ ಮನೆಗೆ ಭೇಟಿ ಮೂಲಕ ರಾಜ್ಯ ಬಿಜೆಪಿ ಗಮನ ಸೆಳೆದಿದೆ. ಆದ್ರೆ ಸೌಜನ್ಯ ಮನೆಗೆ ಬಿಜೆಪಿ ನಾಯಕರು ಬಂದರು ,ಹೋದರು ಎಂಬಂತೆ ಬಂದು ಹೋಗಿದ್ದಾರೆ. ಬಿಜೆಪಿ ನಾಯಕರು ಸೌಜನ್ಯ ಮನೆಗೆ ಭೇಟಿ ನೀಡಿರುವ ವಿಚಾರವಾಗಿ ಮಾಧ್ಯಮವೊಂದಕ್ಕೆ ಸೌಜನ್ಯ ತಾಯಿ ನೀಡಿದ ಹೇಳಿಕೆಯಲ್ಲಿ ಬಿಜೆಪಿ ನಾಯಕರ ಭೇಟ...
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ 14 ವರ್ಷಗಳ ಅನುಭವ ಹೊಂದಿದ್ದರೂ, ನಿರುದ್ಯೋಗಿಯಾಗಿರುವ ಯುವಕನೊಬ್ಬ ಸಹಾಯ ಕೇಳುತ್ತಾ ಫುಟ್ಪಾತ್ ನಲ್ಲಿ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಿದೆ. ಬೆಂಗಳೂರಿನ ಪಾದಚಾರಿ ಮಾರ್ಗದಲ್ಲಿ ಯುವಕ ಕುಳಿತಿದ್ದು, ಕೈನಲ್ಲಿ ಕರಪತ್ರವೊಂದನ್ನು ಹಿಡಿದು, ನನಗೆ ಕೆಲಸವೂ ಇಲ್ಲ, ಮನೆಯೂ ಇಲ್...
ವಿಜಯಪುರ: ಗಣಪತಿ ತೋರಿಸುವುದಾಗಿ ಮಗಳನ್ನು ಕರೆದೊಯ್ದ ತಂದೆಯೊಬ್ಬ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ತಾಯಿ ದೂರು ನೀಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ 8ರ ಸುಮಾರಿಗೆ ಓಣಿಯಲ್ಲಿನ ಗಣಪತಿ ನೋಡಿಕೊಂಡು ಬರಲು ಸಹೋದರಿಯ ಜೊತೆಗೆ ಹೋಗಿದ್ದ ಐದು ವರ್ಷದ ಹೆಣ್ಣು ಮಗುವಿನ ಮೇಲೆ ತಂದ ಲ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಹೆಸರಿನಲ್ಲಿ ಹೋರಾಟ ಆರಂಭವಾಗಿದೆ. ಇದೇ ವೇಳೆ ಬಿಜೆಪಿ ನಾಯಕರ ವಿರುಧ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಕೆ.ಆರ್.ಪೇಟೆಯಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್(55) ಎಂದು ಗುರುತಿಸಲಾಗಿದೆ. ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ...
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 29, ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾದಲ್ಲ...
ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮಳೆ ವಿವರ ತಿಳಿಯೋಣ.. ಬೆಂಗಳೂರು ನಗರ: ಮುಂದಿನ ಐದು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾ...
ಮಡಿಕೇರಿ: ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಆಂಟಿಯರು ಡೇಟಿಂಗ್ ಮಾಡಲು ಲಭ್ಯವಿದ್ದಾರೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ನಿವಾಸಿ ನಾಗಪ್ಪ(26) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಆರೋಪಿಯು ಈ ಹಿಂದೆ ಪುಣೆಯಲ್ಲಿ ಹುಡುಗಿಯರು ಸಿ...