ಬೆಂಗಳೂರು: ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪನ ಪುತ್ರ ಆಡಂ ಬಿದ್ದಪ್ಪ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದು,ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆಡಂ ವಾಗ್ವಾದ ಮಾಡಿರುವ ಘಟನೆ ನಡೆದಿದೆ. ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇ...
ಚಾಮರಾಜನಗರ: ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಕೊರಳಲ್ಲೂ ಕೂಡ ಬರೋಬ್ಬರಿ 25 ವರ್ಷಗಳ ತನಕ ಹುಲಿ ಉಗುರಿನ ಲಾಕೆಟ್ ವೊಂದು ನೇತಾಡುತ್ತಿತ್ತು. ಹೌದು..., ಕಾಡುಗಳ್ಳನ ಫೋಟೋಗಳನ್ನು ಸೆರೆಹಿಡಿದ ತಮಿಳುನಾಡಿನ ಪತ್ರಕರ್ತ ಶಿವಸುಬ್ರಹ್ಮಣ್ಣ ಈ ಸಂಬಂಧ ಮಾಹಿತಿ ನೀಡಿದ್ದು, ವೀರಪ್ಪನ್ ಕೊರಳಲ್ಲಿ ಯಾವಾಗಲೂ ಹುಲಿ ಉಗುರಿನ ಲಾಕೆಟ್ ಇರುತ್...
ಬೆಂಗಳೂರು: ತಾಯಿ ವರ್ಜಿನಲ್ ಹುಲಿಯ ಉಗುರಿನ ಪೆಂಡೆಂಟ್ ಮಾಡಿಸಿಕೊಟ್ಟಿರುವ ಬಗ್ಗೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಖಾಸಗಿ ವಾಹಿನಿಯೊಂದರಲ್ಲಿ ಸಂದರ್ಶನ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಜಗ್ಗೇಶ್ ಬಂಧನಕ್ಕೆ ನೆಟ್ಟಿಗರು ವ್ಯಾಪಕವಾಗಿ ಒತ್ತಾಯಿಸಿದ್ದರು. ಜಗ್ಗೇಶ್ ಹುಲಿ ಉಗುರಿನ ಪೆಂಡೆಂಟ್ ಹೊಂದಿದ್ದ ಹಿನ್ನೆಲೆ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಚಿತ್ರಾವತಿ ಬಳಿಯ ಸಂಚಾರಿ ಪೊಲೀಸ್ ಠಾಣೆ ಎದುರು ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ. ಟಾಟಾ ಸುಮೋ ಹಾಗೂ ಕ್ಯಾಂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ 13 ಜನರು ಆಂಧ್ರ ಪ್ರದೇಶದಿಂದ ಬೆಂಗ...
ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪ ಮಾಜಿ ಶಾಸಕರೊಬ್ಬರ ಪತ್ನಿಯ ವಿರುದ್ಧ ಕೇಳಿ ಬಂದಿದೆ. ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ. ಶ್ರೀಧರ್ ವಿರುದ್ಧ ಇಂತಹದ್ದೊಂದು ಗಂಭೀರ...
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಕೆ...
ಬೆಂಗಳೂರು: ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು. ಅವರು ಇಂದು ಕಿತ್ತೂರು ರಾ...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾಜನಗರದಲ್ಲಿ ಕಳೆದ 40 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಆಯುಧಪೂಜೆ ಹಿನ್ನೆಲೆ ಬೂದುಗುಂಬಳಕಾಯಿ ಒಡೆದು ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್...
ಚಾಮರಾಜನಗರ: ಪ್ರೀತಿಸು ಎಂದು ಪಾಗಲ್ ಪ್ರೇಮಿಯೋರ್ವ ಪೀಡಿಸುತ್ತಿದ್ದರಿಂದ ಮನನೊಂದು ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಣಕಣಪುರ ಗ್ರಾಮದಲ್ಲಿ ನಡೆದಿದೆ. ಹೊಣಕಣಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶ್ರೀನಿ ಎಂಬಾತ ವಿದ್ಯಾರ್...
ಚಾಮರಾಜನಗರ: ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಕ್ರೈಸ್ಥ ಸಮುದಾಯದವರು ಮಾಡುವ ಮೂಲಕ ಗಮನ ಸೆಳೆದ ಘಟನೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್ ಕೊಂಡೊಯ್ದು ಆಯುಧ ಪೂಜೆ ನೆರವೇರಿಸ...