ಬೆಂಗಳೂರು: ಕುಡಿದು ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಖಾಸಗಿ ಬಸ್ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ನಗರ ಸಂಚಾರ ಪೊಲೀಸರು ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ವೇಳೆ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾಗಿವೆ. ಆನಂದ್ ರಾವ್ ವೃತ್ತ, ಮೌರ್ಯ...
ಇಂಡಿ: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಆಕಸ್ಮಿಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಕಾಲಿಗೆ ಗುಂಡೇಟು ತಗಲಿರುವ ಘಟನೆ ವಿಜಯಪುರದ ಇಂಡಿಯ ಹಿರೇರೂಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದಿದೆ. ಕನ್ನಡಪರ ಸಂಘಟನೆಯ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಲ್ಲು ಗಿಣ್ಣಿ ಕುಶಾಲತೋಪು ಹಾರಿಸಿದ್ದಾರ...
ಬೆಂಗಳೂರು: ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದಿದ್ದ 4 ವರ್ಷ ವಯಸ್ಸಿನ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜನವರಿ 22ರಂದು ಈ ಘಟನೆ ನಡೆದಿತ್ತು, ಆಟವಾಡುತ್ತಿದ್ದ ಬಾಲಕಿ ಗಿಯನ್ನಾ ಆನ್ ಜಿಟೊ(4) ಆಟವಾಡುತ್ತಿದ್ದ ವೇಳೆ ಮೂರ...
ಬೆಂಗಳೂರು: ವ್ಯಕ್ತಿಯೋರ್ವ ಸಿಟ್ಟಿನಿಂದ ತನ್ನ ಮಗನ ಮೇಲೆಯೇ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ಈ ಘಟನೆ ನಡೆದಿದೆ. ಕರೆಕಲ್ಮನೆ ನಿವಾಸಿ ನರ್ತನ್ ಬೋಪಣ್ಣ(32) ಮೃತಪಟ್ಟ ಯುವಕ ಎಂದು ತಿಳಿದು ಬಂದ...
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ...
ಬೆಂಗಳೂರು: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಾರೆ. ಅವರಿಗೆ ನಾವು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ವಿ. ಅವರು ಅವಮಾನ ಆಗಿದ್ದಕ್ಕಾಗಿ ಕಾಂಗ್ರೆಸ್ಗೆ ಬಂದಿದ್ದಿನಿ ಅಂದಿದ್ದರು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರಿಗೆ ಜನಮನ್ನಣೆ ಇರಲಿಲ್ಲ ಹಾ...
ದಾವಣಗೆರೆ: ಪತಿಯೋರ್ವ ತನ್ನ ಪ್ರೇಯಸಿಯೊಂದಿಗೆ ಸೇರಿ ಪತ್ನಿಯನ್ನು ಹತ್ಯೆಮಾಡಿ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆಯ ಕೊಡಗನೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಚಿನ್ ಮತ್ತು ಮೃತ ಕಾವ್ಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದು,ದಂಪತಿಗೆ ಒಂದು ಮಗು ಕೂಡ ಇತ್ತು. ಆದರೂ ಆರೋಪಿ ಸಚಿನ್ ದಾವಣಗೆರೆಯ ಕಡ್...
ಬಾಗಲಕೋಟೆ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಮಲ್ಲು ಪೂಜಾರಿ(24), ಕಲ್ಲಪ್ಪ ಕೌಟಗಿ(34), ಕಾಮಾಕ್ಷಿ ಬಡಿಗೇರ(35), ತುಕಾರಾಮ್ ತಳೇವಾಡ(30) ಮೃತಪಟ್ಟವರಾಗಿದ್ದಾರೆ. ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹ...
ಬೆಂಗಳೂರು: 75ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಸಿಎಂ ಸಿದ್ದರಾಮಯ್ಯನವರ ಬಳಿಗೆ ವ್ಯಕ್ತಿಯೋರ್ವ ಕರಪತ್ರ ಹಿಡಿದು ಒಳನುಗ್ಗಿದ ಘಟನೆ ನಡೆದಿದೆ. ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ಸ್ಟೇಜ್ ಮುಂದಿನಿಂದ ಗ್ರೌಂಡ್ ಒಳಗೆ ಓಡಿ ಬಂದಿದ್ದು, ಸಿಎಂ ಸಿದ್ದರಾಮ...
ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 75ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು...