ಬೆಂಗಳೂರು: “ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ, ಅವುಗಳ ಮೇಲ್ವಿಚಾರಣೆ ವಿಚಾರವಾಗಿ ಮಂತ್ರಿಗಳ ಜತೆ ಉಪಹಾರಕೂಟದ ಸಭೆಯಲ್ಲಿ ಚರ್ಚೆ ಮಾಡಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಭೆ ಬಳಿಕ ಸಿಎಂ ನಿವಾಸದ ...
ಚಾಮರಾಜನಗರ: ದೀಪಾವಳಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದ ಸುಮಾರು 100ಕ್ಕೂ ಅಧಿಕ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಬೆಳಗ್ಗೆ ಪಾದಯಾತ್ರೆ ಹೊರಟಿದ್ದಾರೆ. ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 1...
ಬೆಂಗಳೂರು: ಬೆಂಗಳೂರಿನ ಹಲಸೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ ಮಾಡಲಾಗಿದೆ. ಬಂಧಿತರಿಂದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಟ್ಟು 15,50,000/- ಮೌಲ್ಯದ ಒಂದು ಸ್ಮಾರ್ಟ್ ವಾಚ್ ವಶಪಡಿಸಿಕೊಂಡಿದ್ದಾರೆ. ಕಳೆದ ಅ....
ಬೆಂಗಳೂರು: ಕನ್ನಡ ನಾಡಿನ ಪ್ರಸಿದ್ಧ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯವಾಗಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿರುವುದಾಗಿ ಅವರ ಆಪ್ತ ವಲಯ ತಿಳಿಸಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತು ಕಂಡುಬಂದಿತ್ತು. ಅ...
ಚಾಮರಾಜನಗರ : ವಿದ್ಯುತ್ ಮತ್ತು ರೈಲ್ವೆ ಇಲಾ ಖೆಗಳನ್ನು ಖಾಸಗೀಕರಣ ಮಾಡಲು ಹೊರಟಿ ರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು)ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇಗುಲದ ಎದುರು ಜಮಾಯಿಸಿದ ಸಿಐಟಿಯು ಸಂಘಟ ನೆಯ ಕಾರ್ಯಕರ್ತ...
ಬೆಂಗಳೂರು: ಪೂರ್ಣಾವಧಿ 5 ವರ್ಷದವರೆಗೆ ಯಾರು ಮುಖ್ಯಮಂತ್ರಿಯಾಗಿರುತ್ತಾರೆಂಬ ವಿಚಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸುರೇಶ್ ಅವರಿಗೆ ಮಾತ್ರ ತಿಳಿದಿರುವುದು. ಈ ವಿಚಾರದಲ್ಲಿ ನಾವು ಹೇಳಿಕೆ ಕೊಡುವುದು ಸರಿ ಕಾಣಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸೂಚ್ಯವಾಗಿ ಹೇಳಿದ್ದಾರೆ. ನಗರದಲ್ಲಿಂದು ಸಿಎಂ ಆಗಿ ನಾನೇ 5 ವ...
ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಹಸಿರು ಪಟಾಕಿ ಕ್ಯೂಆರ್ ಕೋಡ್ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇ...
ಮಂಡ್ಯ: ಸ್ವಾಭಿಮಾನದ ಹೆಸರಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಾಗೂ ಜೆಡಿಎಸ್ ಗೆ ಸೋಲಿನ ರುಚಿ ತೋರಿಸಿದ್ದ ಮಂಡ್ಯದ ಸೊಸೆ ಎಂದೇ ಕರೆಸಿಕೊಳ್ಳುತ್ತಿರುವ ಸಂಸದೆ ಸುಮಲತಾ ಅವರು, ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಸ್ವಾಭಿಮಾನವನ್ನೇ ಮುಂದಿಟ್ಟು ಚುನಾವಣೆ ಗೆಲ...
ಬೆಂಗಳೂರು: ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು,ಎಸ್.ಡಿ.ಆರ್.ಎಫ್ ಅಡಿ ಅನುದಾನ ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. 31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (...
ಅಕ್ಟೋಬರ್ 26 ರಂದು ಜೀವನ ಭೀಮಾನಗರ ಪೊಲೀಸ್ ಠಾಣಾ ಸರಹದ್ದಿನ ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್ನಲ್ಲಿ ಯಾವುದೇ ಸರ್ಕಾರದ ಪರವಾನಗಿ ಇಲ್ಲದೆ, ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿತ್ತು. ದಾಳಿಯಲ್ಲಿ ಅಂಗಡಿಯಲ್ಲಿ ಜೀವನಕ್ಕೆ ಅಪಾಯವಾಗದಂತೆ, ಯಾವುದೇ ಮುಂಜಾಗ್ರತ ಕ...