ಉಡುಪಿ : ಅಕ್ಟೋಬರ್ :14 : ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಾರಥ್ಯದಲ್ಲಿ ಉಡುಪಿಯ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಸುಸಜ್ಜಿತ ಹೋಟೆಲ್ ವ್ಯವಸ್ಥೆ ಇಲ್ಲದೆ ಹೊರಗಿನಿಂದ ತಂದಂತಹ ಆಹಾರವನ್ನು ಶೌಚಾಲಯದ ಹತ್ತಿರ ಪೂರೈಸುತ್ತಿದ್ದು, ಇದನ್ನು ನಿ...
ಚಾಮರಾಜನಗರ: ಬಂಡೀಪುರ ಈಗ ಹುಲಿ- ಚಿರತೆಗಳ ಅವಾಸಸ್ಥಾನವಾಗಿದ್ದು ಒಂದಲ್ಲ ಎರಡಲ್ಲ ಒಟ್ಟೊಟ್ಟಿಗೆ 4-5 ಪ್ರಾಣಿಗಳು ದರ್ಶನ ಕೊಡುತ್ತಿದ್ದು ಪ್ರಾಣಿಪ್ರಿಯರು ರೋಮಾಂಚನಗೊಳ್ಳುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ವೀಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಬಂಡೀಪುರ ಒಟ್ಟಿಗೇ 5 ಚಿರತೆಗಳು ಫೋಟ...
ಚಾಮರಾಜನಗರ: ಒಂದೇ ಜಾಗದಲ್ಲಿ ಐದು ಚಿರತೆಗಳು ಒಟ್ಟಾಗಿ ನಿಂತ ಅಪರೂಪದ ವಿಡಿಯೋವೊಂದು ಸೆರೆಯಾಗಿದೆ. ಬಂಡಿಪುರದಲ್ಲಿ ಚಿರತೆಗಳ ಸಮಾಗಮ ಪ್ರಕೃತಿ ಪ್ರಿಯರ ಕಣ್ಣಿಗೆ ಹಬ್ಬವಾಗಿದೆ. ವಿವಿಧ ಲುಕ್ ನಲ್ಲಿ ಚಿರತೆಗಳು ಫೋಟೋಗೆ ಪೋಸ್ ನೀಡಿವೆ. ಕರ್ನಾಟಕ ಫಾರೆಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದೆ. ಬಂಡಿಪುರದಲ್ಲಿ ಚಿರತೆಗಳ ...
ಚಿಕ್ಕಮಗಳೂರು: ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌಗುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ...
ಬೆಂಗಳೂರು: "ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. ಬೆಂಗಳೂರಿನಲ್ಲಿ ಐಟಿ ದಾಳಿ ಹಿಂದೆ ರಾಜಕೀಯ ಇದೆಯೇ ಎಂದು ಕೇಳಿದಾಗ, "ರಾಜಕೀಯ ಇಲ್ಲದೆ ಯಾವ ಐಟಿ ದ...
ಬೆಂಗಳೂರು: ಗುತ್ತಿಗೆದಾರರಿಗೆ ಸರಕಾರ ಬಿಡುಗಡೆ ಮಾಡಿದ 650 ಕೋಟಿ ಹಣದಲ್ಲಿ ಬಂದಿರುವ ಕಮಿಷನ್ ಹಣವೇ 42 ಕೋಟಿ; ಅದು ಇವತ್ತು ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭ...
ಬೆಂಗಳೂರು: ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂ...
ಮೈಸೂರು: ಮಹಿಷಾಮಂಡಲದ ರಾಜ, ಮೂಲನಿವಾಸಿ ಮಹಿಷಾಸುರ ರಾಕ್ಷಸನಲ್ಲ, ನಮ್ಮ ದೊರೆ ಎಂಬ ಕೂಗು ಮೈಸೂರಿನಾದ್ಯಂತ ಇಂದು ಪ್ರತಿಧ್ವನಿಸಿದೆ. ಇಲ್ಲಿನ ಪುರಭವನದ ಆವರಣದಲ್ಲಿ ಮಹಿಷ ದಸರಾ ಕಾರ್ಯಕ್ರಮ ಇಂದು ಪೊಲೀಸ್ ಭದ್ರತೆಯಲ್ಲಿ ನಡೆಯುತ್ತಿದೆ. ಮೈಸೂರಿನಲ್ಲಿ ಜೈ ಭೀಮ್ “ಭೀಮಘರ್ಜನೆ” ಮೊಳಗಿದೆ. ಮಹಿಷ ದಸರ ಆಚರಣೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ...
ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆ...
ಹುಬ್ಬಳ್ಳಿ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಹುಬ್ಬಳ್ಳಿ ನಗರದ ಸಂಘಪರಿವಾರ ಕಾರ್ಯಕರ್ತರ ದಲಿತರ ಕಾಲೋನಿಗೆ ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಭೇಟಿ ನೀಡಿದ ಶ್ರೀಗಳಿಗೆ ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾ...