ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು ಹನೂರು ತಾಲೂಕಿನ ಒಡೆಯರಪಾಳ್ಯ ಟಿಬೆಟಿಯನ್ ಕ್ಯಾಂಪ್ ನ ಜನರು ಕೂಡ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ಟಿಬೆಟಿಯನ್ ದಿರಿಸು ಧರಿಸಿ ಟಿಬೆಟಿಯನ್ನರು ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳ...
ಉಡುಪಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ರವಿವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆೆಶಾಲಿಟಿ ಕಣ್ಣಿನ ಆಸ್ಪತ್ರೆೆಯ ವೈದ್ಯಕೀಯ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೇತ್ರ ತಜ್ಞ ಡಾ ಕೃಷ್ಣಪ್ರಸಾದ್ ಕೂಡ್ಲು ಅವರು ಅಖಿಲ ಕರ್ನಾಟಕ...
ಚಾಮರಾಜನಗರ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದ್ದು, ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವೇದಿಕೆಯು ಕೆಂಪು ಹಳದಿ ಬಣ್ಣದ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿತ್ತು. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಕೆ. ವೆಂಕಟೇಶ್ ಭಾಗಿಯಾಗಿ ಧ್ವಜಾರೋಹಣ ನೆರ...
ಉಡುಪಿ: ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉ...
ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ...
ಉಡುಪಿ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದು ಕೋರ್ಟ್ ಒಂದು ದಿನ ಮಾತ್ರ ಕಸ್ಟಡಿಗೆ ನೀ...
ತುಮಕೂರು: ಮಹಿಳಾ ಪೊಲೀಸ್ ಮುಂದೆಯೇ ಡ್ರ್ಯಾಗರ್ ಹಿಡಿದು ಪುಡಿರೌಡಿ ಹುಚ್ಚಾಟ ನಡೆಸಿರೋ ಘಟನೆ ತುಮಕೂರಿನ ಅಶೋಕ ರಸ್ತೆಯಲ್ಲಿ ನಡೆದಿದೆ. ಕೈ ಯಲ್ಲಿ ಡ್ರ್ಯಾಗರ್ ಹಿಡಿದು ಒಂದು ಕ್ಷಣ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಪುಡಿರೌಡಿಯು, ಹುಚ್ಚಾಟ ಮೇರೆದ ಪುಡಿರೌಡಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೋಜಾ@ಮಧು ಎಂಬಾತನೇ ಪುಂಡಾಟ ಮೇರೆದು ಪೊ...
ಬೆಂಗಳೂರು: "ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸ...
ಚಾಮರಾಜನಗರ: ಗಾರೆ ಕೆಲಸ ಮಾಡಿ ಗ್ರಾಮಕ್ಕೆ ತೆರಳುತ್ತಿದ್ದ ಮೂವರಿಗೆ ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರಿನ ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಗುರು ( 33) ಮಂಜು (33) ಗುರುಸ್ವಾಮಿ (44) ಗಾಯಗೊಂಡು ಆಸ್ಪತ್ರೆಗೆ ದಾ...
ಬೆಂಗಳೂರು: ಅಗ್ನಿ ಅವಘಡದಲ್ಲಿ 17 ಬಸ್ ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ನಡೆದಿದೆ. ಬಸ್ ಗೆ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದ ಗೋದಾಮುಗಳಿಗೂ ವ್ಯಾಪಿಸಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಶ...