ಬೆಂಗಳೂರು: ದೇಶಕ್ಕೋಸ್ಕರ ಯುದ್ಧ ಮಾಡಲು ನಾನು ರೆಡಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದು, ಪ್ರಧಾನಮಂತ್ರಿ ನರೇಂದ್ರ, ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಾರತೀಯರು, ನಾವು ...
ಬಾಗಲಕೋಟೆ: SSLC ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ 6ರಲ್ಲೂ ಫೇಲ್ ಆದ ಪುತ್ರನಿಗೆ ಪೋಷಕರು ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ಮೂಡಿಸಿದ ಅಪರೂಪದ ಘಟನೆಯೊಂದು ನಡೆದಿದೆ. ಬಸವೇಶ್ವರ ಹೈಸ್ಕೂಲ್ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್ ಆಗಿದ್ದ. ಇದರಿಂದಾಗಿ ಆತ ಬಹಳ ಬೇಸರ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು 7 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ತಂಡವೊಂದು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ನಡೆಸಿತ್ತು. ಸದ್ಯ ಇದೀಗ ಶಂಕಿ...
ಚಿಕ್ಕಮಗಳೂರು: ಪಹಲ್ಗಾಮ್ ದಾಳಿ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಸಂಪೂರ್ಣ ಬಂದ್ ನಡೆಯಲಿದೆ. ಹಳ್ಳಿಗಳು, ಕೂಲಿ ಕಾರ್ಮಿಕರೇ ಹೆಚ್ಚಿರೋ ಆಲ್ದೂರು ಹೋಬಳಿಯ ಜನರು ಬಂದ್ ನಿಂದ ತೊಂದರೆ ಅನುಭವಿಸಲಿದ್ದಾರೆ. ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಶುಕ್ರವಾರ ಮಂಗಳೂರು ಬಂದ್ ಆಗಿತ್ತು. ಇದೀಗ ಶನಿವಾರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ತಲುಪಿದೆ. ನಿನ್ನೆ ಸಂಜೆಯಿಂದಲೇ ಮಂಗಳೂರಿನ ವಿವಿಧೆಡೆಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದಿದ್ದವು. ಶುಕ್ರವಾರ ಬಂದ್ ನ ಸರಿಯಾದ ಮಾಹಿತಿ ಇಲ್ಲದ ಕಾರಣ ಸಾಕಷ್ಟು ಜನ...
ಮಂಗಳೂರು: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಅಂತಿಮ ದರ್ಶನ್ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳ...
ಜಯಪುರ: ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಹೋಗುತ್ತಿದ್ದವರಿಗೆ ರಸ್ತೆ ಬದಿಯೇ ಚಿರತೆ ಕಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ರಾತ್ರಿ ಟಿಟಿ ವಾಹನದಲ್ಲಿ ಹೋಗುತ್ತಿದ್ದರಿಗೆ ಕಂಡಿದ್ದು ಅವರು ಮೊಬೈಲ್ ನಲ್ಲಿ ಚಿರತೆಯ ಪೋಟೋ ತೆಗ...
ಚಿಕ್ಕಮಗಳೂರು: ಕ್ರಿಕೆಟ್ ಗ್ರೌಂಡ್ ಗೆ ಬಂದು ಪಾಕಿಸ್ತಾನ ಜಿಂದಾಬಾದ್ ಎಂದವನ ಹೊಡೆದ್ರು, ಅದಕ್ಕೆ ಪ್ರತಿಕಾರವಾಗಿ ಭಾರತ್ ಮಾತಾ ಕೀ ಜೈ ಅನ್ನೋನ ಕೊಲೆ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಗ್ಗೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಹೊರ ಶತ್ರುಗಳನ್ನ ಸೇನೆ ಬಲವಾಗಿದೆ ನೋಡಿಕೊಳ್ಳುತ್ತ...
ಬೆಂಗಳೂರು: 2024-2025ನೇ ಸಾಲಿನ SSLC ಪರೀಕ್ಷೆ--1 ಫಲಿತಾಂಶ(SSLC Result) ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟ ಮಾಡಿದರು. ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಹಿಂದುತ್ವ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಅಲ್ಲಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಿಗ್ಗೆ 7:30ರವರೆಗೆ ಬಸ್ ಗಳು ಸಂಚಾರ ನಡೆಸಿದ್ದವು. ಆದರೆ 6 ಬಸ್ ಗಳಿಗೆ ಕಲ್ಲು ತೂರಾಟ ನಡೆಸಿರುವ ಹಿನ್ನೆಲೆ ತಾತ್ಕಾಲಿಕವಾಗಿ ಬಸ್ ಸಂಚ...