ಸೈಬರ್ ವಂಚನೆ ಒಂದು ಸವಾಲಿನ ವಿಚಾರವಾಗಿ ಪರಿಣಮಿಸಿದೆ. ಸದ್ಯ ಆನ್ ಲೈನ್ ಮೂಲಕ ವ್ಯವಹಾರಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ತಂತ್ರಜ್ಞಾನ ಮತ್ತು ಕಾನೂನು ವ್ಯವಸ್ಥೆಗೆ ಸೈಬರ್ ವಂಚನೆ ಪ್ರಕರಣಗಳು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ಸ್ವತಃ ನೀವೇ ಜಾಗೃತರಾಗಲು ಏನೇನು ಮಾಡಬಹುದು ಎನ್ನುವುದನ್ನು...
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಆದರೂ ಜೂನ್ 26ರ ನಂತರ ಮಳೆ ಹೆಚ್ಚುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಗದಗ, ಜಿಲ್ಲೆಗಳಿಗೆ ಯೆಲ...
ವಾಟ್ಸಾಪ್(Whatsapp) ಬಳಕೆದಾರರು ತಪ್ಪದೇ ಈ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಸದ್ಯ ಸೈಬರ್ ವಂಚಕರ (Cyber Crime)ಜಾಲವು ವ್ಯಾಪಕವಾಗಿ ಹರಡಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಬರುವ ನಾನಾ ರೀತಿಯ ಮೆಸೇಜ್ ಗಳನ್ನು ನಂಬುವ ಮುನ್ನ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ವಾಟ್ಸಾಪ್ ಗಳಲ್ಲಿ ಬರುವ APK ಫೈಲ್ ಗಳನ್ನು ಯಾವುದೇ ಕಾರಣಕ್ಕೂ...
ಬೆಂಗಳೂರು: KSRTC—BMTC ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸೇರಿದಂತೆ ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆಯ...
ಕಲಬುರಗಿ: ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಶಾಸಕ ಬಿ.ಆರ್. ಪಾಟೀಲ್ ಗೆ ಬುಲಾವ್ ನೀಡಿದ್ದಾರೆ. ಬಿ.ಆರ್.ಪಾಟೀಲ್ಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ ಜೂ.25ರಂದು ಸಂಜೆ ಬೆಂಗಳೂರಿನಲ್ಲಿ ತನ್ನನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಸತಿ ಇಲಾಖೆಯಲ್ಲಿನ ...
ಬೆಂಗಳೂರು: ವಾರಕ್ಕೂ ಮೊದಲೇ ಮುಂಗಾರು ರಾಜ್ಯ ಪ್ರವೇಶಿಸಿದ ಬಳಿಕ ಜೂನ್ ತಿಂಗಳ ಆರಂಭದಿಂದಲೂ ಅಬ್ಬರದ ಮಳೆಯಾಗ್ತಿದೆ. ಕೆಲ ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ. ರಾಜ್ಯದ ಕೆಲ ಭಾಗಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ...
ಬೆಂಗಳೂರು: ಸುಳ್ಳು ಸುದ್ದಿಗಳ ತಡೆಗೆ ಸುಳ್ಳು ಸುದ್ದಿ (ನಿಷೇಧ) ಮಸೂದೆ-2025ರ ರೂಪದಲ್ಲಿ ಕಾನೂನು ಬರಲಿದ್ದು, ಇದರಡಿಯಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷಾಂತರ ದಂಡ ವಿಧಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ--2025ರ ರೂಪದಲ್ಲಿ ಈ ಕಾನೂನನ...
ಬೆಂಗಳೂರು: ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂ...
ಬೆಂಗಳೂರು: ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳ ಹಣ ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ...
ಬೆಂಗಳೂರು: ಬಿಸಿಯೂಟ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. 2025--26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕ...